ಹಕ್ಕಿಜ್ವರ ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ರಕ್ತ ಕ್ಯಾನ್ಸರ್‌ಗೆ ಬಲಿ
Team Udayavani, Jul 23, 2021, 6:34 PM IST
ಗುರು ಗ್ರಾಮ: ಹಕ್ಕಿಜ್ವರ (ಎಚ್5ಎನ್1) ಕಾಣಿಸಿಕೊಂಡು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಗುರುಗ್ರಾಮದ 11 ವರ್ಷದ ಬಾಲಕನೊಬ್ಬ ಶುಕ್ರವಾರ ಅಸುನೀಗಿದ್ದಾನೆ. ಆದರೆ, ಆತನ ಸಾವಿಗೆ ರಕ್ತದ ಕ್ಯಾನ್ಸರ್ (ಲ್ಯುಕೇಮಿಯಾ) ಕಾರಣ ಎಂದು ವೈದ್ಯರು ಹೇಳಿದ್ದಾರೆ.
ಬಾಲಕ ಸುಶೀಲ್ ಕುಮಾರ್‌ಗೆ ಹಕ್ಕಿಜ್ವರ ಇದ್ದುದರಿಂದ, ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಚಕ್ಕರ್‌ಪುರ ಗ್ರಾಮದಲ್ಲಿರುವ ಆತನ ಮನೆಯಿಂದ 10 ಕಿ.ಮೀ. ವ್ಯಾಪ್ತಿಯಲ್ಲಿ ತೀವ್ರ ನಿಗಾ ವಹಿಸಿದ್ದಾರೆ.
ಗ್ರಾಮದ ಎಲ್ಲ 15,500 ಮಂದಿಯನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ. ಬಾಲಕನ ಕುಟುಂಬಸ್ಥರಿಗೂ 5 ದಿನ ಕ್ವಾರಂಟೈನ್ ನಲ್ಲಿರುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ :ನೀಲಿ ಸಿನಿಮಾ ನಿರ್ಮಾಣ ಪ್ರಕರಣ : ನಟಿ ಶಿಲ್ಪಾ ಶೆಟ್ಟಿ ಮನೆಗೆ ಧಾವಿಸಿದ ಪೊಲೀಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರೈತರಿಗೆ ಬಡ್ಡಿ ದರ ಇಳಿಕೆ ಸಿಹಿ: ಶೇ.1.5ರಷ್ಟು ಬಡ್ಡಿ ವಿನಾಯಿತಿ
ದಿಲ್ಲಿಗೆ ಮತ್ತೆ ಕೋವಿಡ್ ಏರಿಕೆ: ಸೋಂಕಿತರಲ್ಲಿ ಶೇ.60 ಮಂದಿ ಆಸ್ಪತ್ರೆಗೆ ದಾಖಲು
ಶೇ.72 ಸಚಿವರ ವಿರುದ್ಧ ಕ್ರಿಮಿನಲ್ ಕೇಸು; ಬಿಹಾರ ಸಂಪುಟದ ಬಗ್ಗೆ ಎಡಿಆರ್ ಅಧ್ಯಯನ ವರದಿ
“ರೋಹಿಂಗ್ಯಾ ವಲಸಿಗರಿಗೆ ಫ್ಲ್ಯಾಟ್ ಕೊಡಲು ನಿರ್ದೇಶಿಸಿಲ್ಲ’
ಉಚಿತ ಕೊಡುಗೆ: ಪಕ್ಷಗಳಿಗೆ ತಡೆ ಸಾಧ್ಯವಿಲ್ಲ: ಸುಪ್ರೀಂಕೋರ್ಟ್
MUST WATCH
ಹೊಸ ಸೇರ್ಪಡೆ
ಮನೆಬಾಗಿಲಿಗೆ ರೈಲ್ವೆ ಪಾರ್ಸೆಲ್ ತರಲಿದ್ದಾನೆ ಅಂಚೆಯಣ್ಣ
ಬೊಮ್ಮಾಯಿಗೆ ಚೌತಿ ಚಂದ್ರನಂತಾದ ಜನೋತ್ಸವ: 28ರ ಜನೋತ್ಸವ ಮತ್ತೆ ಮುಂದಕ್ಕೆ..
ಕೋಡಿ ಹೊಸಬೆಂಗ್ರೆಯಲ್ಲಿ ಕಡಲ್ಕೊರೆತ : ಮನೆ, ರಸ್ತೆ ಅಪಾಯದಲ್ಲಿ; ತಾತ್ಕಾಲಿಕ ಪರಿಹಾರ
ಎಪಿಕ್ ಕಾರ್ಡ್ಗೆ ಆಧಾರ್ ನಂಬರ್ ಲಿಂಕ್ : ಪ್ರಕ್ರಿಯೆ ಚುರುಕುಗೊಳಿಸಲು ಡಿಸಿ ಸೂಚನೆ
ಹೆಚ್ಚುತ್ತಿರುವ ಅಪರಾಧ ಪ್ರಕರಣ : ಮತ್ತೆ ವಾಹನಗಳ ಟಿಂಟ್ ಮೇಲೆ ಪೊಲೀಸ್ ಕಣ್ಣು