ಬಿಜೆಪಿ ನಾಲ್ಕು ಆಂತರಿಕ ಸಮೀಕ್ಷೆ; 12 ಕ್ಷೇತ್ರಗಳಲ್ಲಿ ಗೆಲುವು, ಆ ಕ್ಷೇತ್ರಗಳು ಯಾವುದು?
Team Udayavani, Dec 3, 2019, 4:39 PM IST
ಬೆಂಗಳೂರು: ಡಿಸೆಂಬರ್ 5ರಂದು ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಲ್ಕು ಆಂತರಿಕ ಸಮೀಕ್ಷೆಗಳನ್ನು ನಡೆಸಿದ್ದು, ಎಷ್ಟು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದು ಎಂಬುದು ಬಹಿರಂಗವಾಗಿದೆ.
ಭಾರತೀಯ ಜನತಾ ಪಕ್ಷ ನಡೆಸಿದ ಮೊದಲ ಸಮೀಕ್ಷೆಯಲ್ಲಿ 9 ಕ್ಷೇತ್ರಗಳಲ್ಲಿ ಬಿಜೆಪಿಗೆ ಜಯ. 2ನೇ ಸಮೀಕ್ಷೆಯಲ್ಲಿ 13 ಕ್ಷೇತ್ರಗಳಲ್ಲಿ ಗೆಲುವು, 3ನೇ ಸಮೀಕ್ಷೆಯಲ್ಲಿ 11 ಕ್ಷೇತ್ರಗಳಲ್ಲಿ, 4ನೇ ಸಮೀಕ್ಷೆಯಲ್ಲಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದೆ.
ಬಿಜೆಪಿ ನಡೆಸಿರುವ ನಾಲ್ಕು ಆಂತರಿಕ ಸಮೀಕ್ಷೆಯಲ್ಲಿ ವಿಜಯನಗರ, ಗೋಕಾಕ್, ಹೊಸಪೇಟೆ, ಕಾಗವಾಡ, ಯಲ್ಲಾಪುರದಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಹೇಳಿದೆ. ಆದರೆ ಕೆಆರ್ ಪೇಟೆಯಲ್ಲಿ ಬಿಜೆಪಿ ಗೆಲುವಿನ ಸಾಧ್ಯತೆ ಶೇ.50:50 ಎಂದು ಸಮೀಕ್ಷೆ ತಿಳಿಸಿದೆ.
ಮಹಾಲಕ್ಷ್ಮೀ ಲೇಔಟ್ ನಲ್ಲಿಯೂ ಬಿಜೆಪಿ ಗೆಲುವಿನ ನಿರೀಕ್ಷೆಯಲ್ಲಿದೆ. ಕೆಆರ್ ಪೇಟೆಯಲ್ಲಿ ಬಿಎಸ್ ವೈ ಪುತ್ರ ಬಿವೈ ವಿಜಯೇಂದ್ರ ಮೇಲೆ ಬಿಜೆಪಿ ವಿಶ್ವಾಸ ಇಟ್ಟಿರುವುದಾಗಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ