ಕಲಬುರಗಿ; ತಲ್ವಾರ್ನಿಂದ ಬರ್ತ್ ಡೇ ಕೇಕ್ ಕತ್ತರಿಸಿದ ಬಿಜೆಪಿ ಲೀಡರ್
Team Udayavani, Aug 22, 2019, 4:43 PM IST
ಕಲಬುರಗಿ: ಜೇವರ್ಗಿ ತಾಲೂಕಿನ ಬಿಜೆಪಿ ಮುಖಂಡರೊಬ್ಬರು ತನ್ನ ಹುಟ್ಟುಹಬ್ಬದ ಆಚರಣೆ ಸಂದರ್ಭದಲ್ಲಿ ತಲ್ವಾರ್ನಿಂದ ಕೇಕ್ ಕತ್ತರಿಸುವ ಮೂಲಕ ವಿವಾದಕ್ಕೆ ಗುರಿಯಾಗಿದ್ದಾರೆ.
ಎರಡು ದಿನಗಳ ಹಿಂದೆ ಜೇವರ್ಗಿ ಪಟ್ಟಣದಲ್ಲಿ ಬಿಜೆಪಿ ಮುಖಂಡ ಶರಣು ಕೋಳಕುರ ತನ್ನ ಅಭಿಮಾನಿಗಳ ಜತೆಗೆ ಹುಟ್ಟಹಬ್ಬ ಆಚರಿಸಿಕೊಂಡಿದ್ದು, ತಲ್ವಾರ್ನಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.
ಹುಟ್ಟುಹಬ್ಬ ಸಮಾರಂಭಕ್ಕೆ ಆಗಮಿಸಿದ್ದ ಬೆಂಬಲಿಗರು ಸಹ ತಲ್ವಾರ್ ಹಿಡಿದು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚರ್ಚೆಯನ್ನು ಹುಟ್ಟು ಹಾಕಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ