ರಾಜಕೀಯವಾಗಿ ಮಣಿಸಲು ಚಿದಂಬರಂ ಬಂಧನ. ಬಿಜೆಪಿಯಿಂದ ಅಧಿಕಾರ ದುರುಪಯೋಗ: ಕಾಂಗ್ರೆಸ್ ಟ್ವೀಟ್
Team Udayavani, Aug 22, 2019, 8:55 AM IST
ಬೆಂಗಳೂರು: ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿರುವ ಕರ್ನಾಟಕ ಕಾಂಗ್ರೆಸ್, ಬಿಜೆಪಿಯಿಂದ ಅಧಿಕಾರ ದುರುಪಯೋಗ ಆಗುತ್ತಿದೆ ಎಂದು ಕಿಡಿಕಾರಿದೆ.
ಸಿಬಿಐ ಮತ್ತು ಇಡಿಯನ್ನು ಬಿಜೆಪಿಯ ಮುಂಚೂಣಿಯ ಘಟಕಗಳಾಗಿ ಬದಲಾಗಿದ್ದು, ರಾಜಕೀಯವಾಗಿ ಮಣಿಸಲು ಕಾಂಗ್ರಸ್ ನ ಹಿರಿಯ ನಾಯಕ ಚಿದಂಬರಂ ಅವರನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಟ್ವೀಟ್ ಮಾಡಿದೆ.
ಬಿಜೆಪಿ ಸರಕಾರ ಅತಿರೇಕದಿಂದ ವರ್ತಿಸುತ್ತಿದ್ದು, ಅಧಿಕಾರದ ಸಂಪೂರ್ಣ ದುರುಪಯೋಗ ಮಾಡುಕೊಳ್ಳುತ್ತಿದೆ. ಇದು ಖಂಡನೀಯ ಎಂದು ಕರ್ನಾಟಕ ಕಾಂಗ್ರೆಸ್ ತನ್ನ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದೆ.
ಮಾಜಿ ಕೇಂದ್ರ ಗೃಹ ಸಚಿವ ಮತ್ತು ಹಣಕಾಸು ಸಚಿವ ಪಿ. ಚಿದಂಬರಂ ಅವರನ್ನು ಐಎನ್ ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬುಧವಾರ ರಾತ್ರಿ ಬಂಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ