ಜೆಡಿಎಸ್ ಭದ್ರಕೋಟೆಗೆ ಲಗ್ಗೆ ಇಟ್ಟ ಬಿಜೆಪಿ; ಕೆಆರ್ ಪೇಟೆಯಲ್ಲಿ ಮೊದಲ ಬಾರಿಗೆ ಅರಳಿದ ಕಮಲ

ಮಂಡ್ಯದ ಲೋಕಸಭಾ ಕ್ಷೇತ್ರದ ಜೆಡಿಎಸ್ ಭದ್ರಕೋಟೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆಯನ್ನು ತೆರೆದಂತಾಗಿದೆ

Team Udayavani, Dec 9, 2019, 12:45 PM IST

ಬೆಂಗಳೂರು/ಮಂಡ್ಯ: ಹದಿನೈದು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಳೆದ ಬಾರಿ ಗೆಲುವು ಸಾಧಿಸಿದ್ದ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಪರಾಜಯಗೊಳ್ಳುವ ಮೂಲಕ ಹೀನಾಯ ಸೋಲು ಕಂಡಿದ್ದರೆ, ಮತ್ತೊಂದೆಡೆ ಮಂಡ್ಯದ ಲೋಕಸಭಾ ಕ್ಷೇತ್ರದ ಜೆಡಿಎಸ್ ಭದ್ರಕೋಟೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆಯನ್ನು ತೆರೆದಂತಾಗಿದೆ.

ಮಂಡ್ಯಲೋಕಸಭಾ ಕ್ಷೇತ್ರದ ಕೆಆರ್ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ 9,728 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾರಾಯಣ ಗೌಡ ಜೆಡಿಎಸ್ ನಿಂದ ಅಖಾಡಕ್ಕಿಳಿದಿದ್ದು, ಗೆಲವು ಸಾಧಿಸಿದ್ದರು.

ಕೆಆರ್ ಪೇಟೆ ಕ್ಷೇತ್ರದಲ್ಲಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್ ನ ಬಿಎಲ್ ದೇವರಾಜು ಅವರನ್ನು ನಾರಾಯಣ ಗೌಡ 9 ಸಾವಿರಕ್ಕೂ ಅಧಿಕ ಮತಗಳಿಂದ ಸೋಲಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ