ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ವಿರುದ್ಧ ಬಿಜೆಪಿ ಸರಣಿ ಟ್ವೀಟ್
Team Udayavani, Feb 11, 2022, 10:30 PM IST
ಬೆಂಗಳೂರು: ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಪ್ರಮಾಣ ಸ್ವೀಕರಿಸಿದ ಬೆನ್ನಲ್ಲೇ, ಅವರ ವಿರುದ್ಧ ಬಿಜೆಪಿ ಸರಣಿ ಟ್ವಿಟ್ ಮಾಡಿ ಟೀಕಿಸಿದೆ.
ಕೊಲೆ ಯತ್ನ, ಕ್ರಿಮಿನಲ್ ಬೆದರಿಕೆ, ಅಕ್ರಮ ಗುಂಪುಗೂಡುವುದು ಯುವ ಕಾಂಗ್ರೆಸ್ ಅಧ್ಯಕ್ಷರಾಗಲು ಇರುವ ಅರ್ಹತೆ ಎಂದು ವ್ಯಂಗ್ಯವಾಡಿದೆ.
2018ರಲ್ಲಿ ನಲಪಾಡ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆಗೊಂಡಿದ್ದು, ಕೇವಲ ನಾಲ್ಕು ವರ್ಷದಲ್ಲಿ ಅವರೇ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿದ್ದಾರೆ. ಎಂತಹ ವೈಚಿತ್ರ್ಯವಿದು? ಕೊಲೆ ಯತ್ನ, ಕ್ರಿಮಿನಲ್ ಬೆದರಿಕೆ, ಅಕ್ರಮ ಗುಂಪುಗೂಡುವುದು ಮುಂತಾದವು ಯುವ ಕಾಂಗ್ರೆಸ್ ಅಧ್ಯಕ್ಷರಾಗಲು ಇರುವ ಅರ್ಹತೆಯೇ? ಒಮ್ಮೆ ತಲೆ ಕಡಿಯುತ್ತೇನೆ ಎನ್ನುತ್ತಾರೆ. ಮತ್ತೂಮ್ಮೆ ಕಾಲು ಮುರಿಯುತ್ತಾರೆ. ಮಗದೊಮ್ಮೆ ಅಮಾಯಕರ ಮುಖ ಜಜ್ಜುತ್ತಾರೆ. ಅದೇ ವ್ಯಕ್ತಿ ಈಗ ಯುವ ಕಾಂಗ್ರೆಸ್ ಅಧ್ಯಕ್ಷ! ದೇಶಕ್ಕೆ ಕಾಂಗ್ರೆಸ್ ಯಾವ ಸಂದೇಶ ನೀಡುತ್ತಿದೆ ಎಂದು ಬಿಜೆಪಿ ಕಟುಕಿದೆ.
ಗುರುವಿಗೆ ತಕ್ಕ ಶಿಷ್ಯ. ಕೆಪಿಸಿಸಿ ಅಧ್ಯಕ್ಷರಿಗೆ ಕೊತ್ವಾಲ್ ಗ್ಯಾಂಗ್ ಶ್ರೀರಕ್ಷೆಯಿತ್ತು. ಯುವ ಕಾಂಗ್ರೆಸ್ ಅಧ್ಯಕ್ಷರಿಗೆ ಬಿಟ್ ಕಾಯಿನ್ ಗ್ಯಾಂಗ್ ನಂಟು ಇದೆ ಎಂದು ಬಿಜೆಪಿ ಆರೋಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರ್ತವ್ಯನಿರತ ಪೊಲೀಸ್ ಮೇಲೆ ಹಲ್ಲೆ ಪ್ರಕರಣ : ನಗರಸಭೆಯ ಕಾಂಗ್ರೇಸ್ ಸದಸ್ಯನ ವಿರುದ್ಧ FIR
ಕೋಲಾರದಲ್ಲಿ ಭೀಕರ ರಸ್ತೆ ಅಪಘಾತ : ಬಸ್ ಪಲ್ಟಿಯಾಗಿ ದಂಪತಿ ಸಾವು, 15 ಕ್ಕೂ ಹೆಚ್ಚು ಮಂದಿ ಗಾಯ
ಮಾಪನ ಇಲಾಖೆಗೆ ಇಲ್ಲ ಕಾನೂನು ಬಲ: ತೂಕ, ಅಳತೆ ವಂಚನೆ; ಕ್ರಮ ದಂಡಕ್ಕಷ್ಟೇ ಸೀಮಿತ
ಬುಧವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ
ಶಿವಮೊಗ್ಗ ಶಾಂತ: ನಾಲ್ವರ ಬಂಧನ; ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಆರೋಪಿ ಕಾಲಿಗೆ ಗುಂಡು
MUST WATCH
ಹೊಸ ಸೇರ್ಪಡೆ
ಕರ್ತವ್ಯನಿರತ ಪೊಲೀಸ್ ಮೇಲೆ ಹಲ್ಲೆ ಪ್ರಕರಣ : ನಗರಸಭೆಯ ಕಾಂಗ್ರೇಸ್ ಸದಸ್ಯನ ವಿರುದ್ಧ FIR
ಮಹಾರಾಷ್ಟ್ರ:ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಢಿಕ್ಕಿ, 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ತಲಪಾಡಿ-ಕಾಸರಗೋಡು ಷಟ್ಪಥ 2024ರಲ್ಲಿ ಪೂರ್ತಿ : ರಿಯಾಸ್
ಕೋಲಾರದಲ್ಲಿ ಭೀಕರ ರಸ್ತೆ ಅಪಘಾತ : ಬಸ್ ಪಲ್ಟಿಯಾಗಿ ದಂಪತಿ ಸಾವು, 15 ಕ್ಕೂ ಹೆಚ್ಚು ಮಂದಿ ಗಾಯ
ಹಳೆಯ ಸ್ಕೂಟರಲ್ಲಿ ದೇಶ ಸುತ್ತಿದ ತಾಯಿ-ಮಗ ಈಗ ದಕ್ಷಿಣಕನ್ನಡ ಯಾತ್ರೆಯಲ್ಲಿ !