ನಟಿ ಕಂಗನಾ ರಣಾವತ್ ಬಾಡಿಗಾಡ್೯ ಬಂಧನ


Team Udayavani, May 30, 2021, 12:27 AM IST

ನಟಿ ಕಂಗನಾ ರಾಣಾವತ್ ಬಾಡಿಗಾಡ್೯ ಬಂಧನ

ಮಂಡ್ಯ: ಬಾಲಿವುಡ್ ನಟಿ ಕಂಗಾನಾ ರಾಣಾವತ್ ಅವರ ಬಾಡಿಗಾರ್ಡ್ ಆಗಿ ಕೆಲವು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿಯ ಹೆಗ್ಗಡಹಳ್ಳಿ ಗ್ರಾಮದ ಕುಮಾರ್ ಹೆಗ್ಡೆ ಈಗ ಮುಂಬೈ ಪೋಲೀಸರ ಅತಿಥಿಯಾಗಿದ್ದಾನೆ.

ಮುಂಬೈ ನಲ್ಲಿ ಒಂದು ಹುಡುಗಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ನಂತರ ಕೈ ಕೊಟ್ಟು ಬೇರೆ ಹುಡುಗಿಯನ್ನು ಮುದುವೆಯಾಗಲು ಸಜ್ಜಾಗಿದ್ದನು.

ಇದನ್ನು ಮಹಾರಾಷ್ಟ್ರ ರಾಜ್ಯದ ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಅಂದೇರಿ‌ ಪೋಲೀಸರು ಆರೋಪಿ ಹೆಗ್ಗಡಹಳ್ಳಿ ಕುಮಾರ್ ಗಾಗಿ ಹುಡುಕಾಟ ನಡೆಸಿದ್ದರು.

ಆದರೆ ಕುಮಾರ್ ಮುಂಬೈ ನಿಂದ ಕಳೆದ ಒಂದು ತಿಂಗಳ ಹಿಂದೆಯೇ ಲಾಕ್ ಡೌನ್ ನೆಪದಲ್ಲಿ ತಮ್ಮ ಗ್ರಾಮವಾದ ಕಸಬಾ ಹೋಬಳಿಯ ಹೆಗ್ಗಡಹಳ್ಳಿ ಗ್ರಾಮದಲ್ಲಿ ತಲೆ ಮರೆಸಿಕೊಂಡು ಮತ್ತೊಂದು ಮದುವೆಗೆ ಸಜ್ಜಾಗುತ್ತಿದ್ದನು. ಈ ವಿಚಾರವು ಮುಂಬೈನಲ್ಲಿ ಕುಮಾರ್ ನಿಂದ ಅನ್ಯಾಯಕ್ಕೆ ಒಳಗಾಗಿದ್ದ ಯುವತಿ ಅಂದೇರಿ ಪೋಲೀಸರಿಗೆ ದೂರು ನೀಡಿದ್ದಳು.

ಈ ಹಿನ್ನೆಲೆಯಲ್ಲಿ ಇಂದು ಮುಂಬೈ ನಗರದ ಆಂದೇರಿ ಪೋಲೀಸ್ ಠಾಣೆಯ ಕ್ರೈಂ ವಿಭಾಗದ ಅಧಿಕಾರಿಗಳು ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಪೋಲೀಸರ ಸಹಕಾರದೊಂದಿಗೆ ಆರೋಪಿ ಕುಮಾರ್ ಹೆಗ್ಡೆಯನ್ನು ಈತನನ್ನು ವಶಕ್ಕೆ ಪಡೆದಿದ್ದು ಮುಂಬೈಗೆ ಕರೆದುಕೊಂಡು ಹೋಗಿದ್ದಾರೆ ಎಂದು ಮೂಲಗಳು ಖಚಿತ ಪಡಿಸಿವೆ.

ಟಾಪ್ ನ್ಯೂಸ್

1-fgdfg

ಹೊರಟ್ಟಿಗೆ ಮಣೆ: ಬಿಜೆಪಿ ಟಿಕೆಟ್ ವಂಚಿತ ಮೋಹನ ಲಿಂಬಿಕಾಯಿ ತೀವ್ರ ಅಸಮಾಧಾನ

ಮೂರು ದಿನಗಳ ಬಳಿಕ ಮತ್ತೆ ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 503 ಅಂಕ ಜಿಗಿತ; ನಿಫ್ಟಿಯೂ ಏರಿಕೆ

ಮೂರು ದಿನಗಳ ಬಳಿಕ ಮತ್ತೆ ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 503 ಅಂಕ ಜಿಗಿತ; ನಿಫ್ಟಿಯೂ ಏರಿಕೆ

19arrest

ಕ್ಷುಲ್ಲಕ ಕಾರಣಕ್ಕೆ ಕೊಲೆಗೈದ ಸೈಕೋ ಕಿಲ್ಲರ್‌ ಬಂಧನ

army

ಕಾಶ್ಮೀರದಲ್ಲಿ ಈ ವರ್ಷ 26 ವಿದೇಶಿ ಭಯೋತ್ಪಾದಕರ ಸಂಹಾರ

1hh

ಸಿಕ್ಕ ಸಿಕ್ಕವರನ್ನು ಬೈಯುವ,ಭಿಕ್ಷೆ ಬೇಡುವ ಆದಿವಾಸಿಗಳ ವಿಶಿಷ್ಟವಾದ ಹಬ್ಬ!!

ನಗರ: ಮಲಿಕ್ ಗೆ ಶಿಕ್ಷೆ, ದೇಶದ್ರೋಹ ಘೋಷಣೆ; 10 ಮಂದಿ ಬಂಧನ, UAPA ಕಾಯ್ದೆ ದಾಖಲು

ಶ್ರೀನಗರ: ಮಲಿಕ್ ಗೆ ಶಿಕ್ಷೆ, ದೇಶದ್ರೋಹ ಘೋಷಣೆ; 10 ಮಂದಿ ಬಂಧನ, UAPA ಕಾಯ್ದೆ ದಾಖಲು

1-f-ffs

ಬಿಬಿಎಂಪಿ ಚುನಾವಣೆ : ಮೇ 28ಕ್ಕೆ ಆಮ್‌ ಆದ್ಮಿ ಪಾರ್ಟಿ ಕಾರ್ಯಕಾರಿಣಿ ಸಭೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fgdfg

ಹೊರಟ್ಟಿಗೆ ಮಣೆ: ಬಿಜೆಪಿ ಟಿಕೆಟ್ ವಂಚಿತ ಮೋಹನ ಲಿಂಬಿಕಾಯಿ ತೀವ್ರ ಅಸಮಾಧಾನ

d-k-shi

ನಾನು ಶುಭ ಕೋರುತ್ತೇನೆ : ಇಡಿ ಹೊಸ ಚಾರ್ಜ್ ಶೀಟ್ ಗೆ ಡಿಕೆಶಿ ವ್ಯಂಗ್ಯವಾಗಿ ಆಕ್ರೋಶ

ಪರಮೇಶ್ವರ್ ರನ್ನು ಸೋಲಿಸಲು ಸಿದ್ದರಾಮಯ್ಯ ಜೊತೆ ಡಿಕೆಶಿ ಕೈಜೋಡಿಸಲಿದ್ದಾರೆ: ಬಿಜೆಪಿ

ಪರಮೇಶ್ವರ್ ರನ್ನು ಸೋಲಿಸಲು ಸಿದ್ದರಾಮಯ್ಯ ಜೊತೆ ಡಿಕೆಶಿ ಕೈಜೋಡಿಸಲಿದ್ದಾರೆ: ಬಿಜೆಪಿ

ಡಿಕೆಶಿ ವಿರುದ್ಧ ಚಾರ್ಜ್ ಶೀಟ್: ಏನೇ ಷಡ್ಯಂತ್ರ ಮಾಡಿದರೂ ನಾವು ಹೆದರಲ್ಲ ಎಂದ ಡಿ.ಕೆ ಸುರೇಶ್

ಡಿಕೆಶಿ ವಿರುದ್ಧ ಚಾರ್ಜ್ ಶೀಟ್: ಏನೇ ಷಡ್ಯಂತ್ರ ಮಾಡಿದರೂ ನಾವು ಹೆದರಲ್ಲ ಎಂದ ಡಿ.ಕೆ ಸುರೇಶ್

9protest

ಮಂಗಳೂರು ವಿವಿಯಲ್ಲಿ ಮತ್ತೆ ಹಿಜಾಬ್‌ ವಿವಾದ: ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

udayavani youtube

Wheel Chair Romeo actor exclusive interview | RELEASING ON MAY 27TH

udayavani youtube

ಶಿರಸಿ : ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರ ಹಾವಿನ ರಕ್ಷಣೆ

udayavani youtube

ಪುತ್ರನಿಗೆ ತಪ್ಪಿದ ಪರಿಷತ್ ಟಿಕೆಟ್ : ಬಿಎಸ್ ವೈ ಹೇಳಿದ್ದೇನು?

ಹೊಸ ಸೇರ್ಪಡೆ

ಮೇ 27ರಿಂದ ಮಾವು, ಹಲಸು ಮೇಳ; 50ಕ್ಕೂ ಹೆಚ್ಚು ವಿವಿಧ ತಳಿಯ ಮಾವು ಪ್ರದರ್ಶನ

ಮೇ 27ರಿಂದ ಮಾವು, ಹಲಸು ಮೇಳ; 50ಕ್ಕೂ ಹೆಚ್ಚು ವಿವಿಧ ತಳಿಯ ಮಾವು ಪ್ರದರ್ಶನ

24

ಮೇಲ್ಸೇತುವೆಯೂ ಇಲ್ಲ -ಚತುಷ್ಪಥವೂ ಇಲ್ಲ!

22appeal

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಜೆಡಿಎಸ್‌ ಮನವಿ

21releft

ಜಲಕ್ಷಾಮ: ಪರಿಹಾರಕ್ಕೆ ಆಗ್ರಹಿಸಿ ಸಭೆ ಬಹಿಷ್ಕಾರ

ಆಡಂಬರದ ಮದುವೆಗೆ ಕಡಿವಾಣ ಹಾಕಿ; ಸಚಿವ ಎಂಟಿಬಿ

ಆಡಂಬರದ ಮದುವೆಗೆ ಕಡಿವಾಣ ಹಾಕಿ; ಸಚಿವ ಎಂಟಿಬಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.