ಬಾಕ್ಸಿಂಗ್‌: ಜಪಾನಿನ ಮೆನ್ಸಾಹ್‌ ಒಕಾಜಾವ ವಿರುದ್ಧ ವಿಕಾಸ್‌ ಕೃಷ್ಣನ್‌ ಗೆ ಸೋಲು

Team Udayavani, Jul 24, 2021, 11:22 PM IST

ಬಾಕ್ಸಿಂಗ್‌: ಏಟು ತಿಂದ ವಿಕಾಸ್‌ ಔಟ್‌

ಟೋಕಿಯೊ: ಜಪಾನಿನ ಮೆನ್ಸಾಹ್‌ ಒಕಾಜಾವ ವಿರುದ್ಧ ಹೋರಾಡುತ್ತಿದ್ದ ವೇಳೆ ಎಡಕಣ್ಣಿನ ಮೇಲ್ಭಾಗದಲ್ಲಿ ಬಲವಾದ ಏಟು ಅನುಭವಿಸಿದ ಭಾರತದ ಬಾಕ್ಸರ್‌ ವಿಕಾಸ್‌ ಕೃಷ್ಣನ್‌ ಶೋಚನೀಯ ಸೋಲನುಭವಿಸಿ ಕೂಟದಿಂದ ಹೊರಬಿದ್ದಿದ್ದಾರೆ. 69 ಕೆಜಿ ವಿಭಾಗದ ಈ ಸ್ಪರ್ಧೆಯಲ್ಲಿ ವಿಕಾಸ್‌ 0-5ರಿಂದ ಪರಾಭವಗೊಂಡರು.

ಸ್ಪರ್ಧೆಯ ಕೊನೆಯ ಹಂತದಲ್ಲಿ ವಿಕಾಸ್‌ಗೆ ಏಟು ಬಿತ್ತು. ರಕ್ತ ಚಿಮ್ಮಿತು. ಆದರೆ ಅವರಿಗೇನೂ ಅಪಾಯವಾಗಿಲ್ಲ ಎಂದು ಅಧಿಕಾರಿ ಸ್ಯಾಂಟಿಯಾಗೊ ನೀವ ತಿಳಿಸಿದ್ದಾರೆ.

ವಿಕಾಸ್‌ ಕೃಷ್ಣನ್‌ ಸಂಪೂರ್ಣ ಫಿಟ್‌ನೆಸ್‌ ಹೊಂದಿರಲಿಲ್ಲ. ಕೆಲವು ದಿನಗಳಿಂದ ಭುಜದ ನೋವು ಕಾಡುತ್ತಿತ್ತು. ಶನಿವಾರದ ಬಾಕ್ಸಿಂಗ್‌ ಸ್ಪರ್ಧೆಯಲ್ಲಿ ಭಾರತದಿಂದ ವಿಕಾಸ್‌ ಮಾತ್ರ ಕಣದಲ್ಲಿದ್ದರು. ಕಳೆದ ವರ್ಷದ ಏಶ್ಯನ್‌ ಒಲಿಂಪಿಕ್‌ ಅರ್ಹತಾ ಸುತ್ತಿನಲ್ಲಿ ಒಕಾಜಾವ ವಿರುದ್ಧ ವಿಕಾಸ್‌ ಜಯ ಸಾಧಿಸಿದ್ದರು.

ಇದನ್ನೂ ಓದಿ : ಟೆನಿಸ್‌ ಸಿಂಗಲ್ಸ್‌ : ಸುಮಿತ್‌ ನಾಗಲ್‌ ಮೊದಲ ನಗು
**
ಶೂಟಿಂಗ್‌: ಏಳಕ್ಕೆ ಇಳಿದ ಸೌರಭ್‌ ಚೌಧರಿ
ಟೋಕಿಯೊ: ಪದಕ ಭರವಸೆಯ ಶೂಟರ್‌ ಸೌರಭ್‌ ಚೌಧರಿ ತಮ್ಮ ಫಾರ್ಮ್ ತೋರ್ಪಡಿಸಲು ವಿಫ‌ಲರಾಗಿ ನಿರಾಸೆ ಮೂಡಿಸಿದ್ದಾರೆ. 10 ಮೀ. ಏರ್‌ ಪಿಸ್ತೂಲ್‌ ಫೈನಲ್‌ನಲ್ಲಿ 7ನೇ ಸ್ಥಾನಕ್ಕೆ ಇಳಿದರು. ಗಳಿಸಿದ ಅಂಕ 137.4

“ಅಸಾಕ ರೇಂಜ್‌’ನಲ್ಲಿ ಸಾಗಿದ ಅರ್ಹತಾ ಸುತ್ತಿನಲ್ಲಿ ಅಗ್ರ ಸ್ಥಾನ ಅಲಂಕರಿಸಿದರೂ ಫೈನಲ್‌ನಲ್ಲಿ ಆರಂಭಿಕ ವೈಫ‌ಲ್ಯ ಅನುಭವಿಸಿದರು. ಮೊದಲ 5 ಶಾಟ್‌ಗಳ ಬಳಿಕ ಕೇವಲ 47.7 ಅಂಕ ಸಂಪಾದಿಸಿ 8ನೇ ಸ್ಥಾನಕ್ಕೆ ಕುಸಿ ದರು. ಏಶ್ಯನ್‌ ಗೇಮ್ಸ್‌ ಹಾಗೂ ಯುತ್‌ ಒಲಿಂಪಿಕ್ಸ್‌ ನಲ್ಲಿ ಬಂಗಾರ ಜಯಿಸಿದ್ದ ಸೌರಭ್‌, 12 ಶಾಟ್‌ಗಳ ಬಳಿಕ ಆರಕ್ಕೆ ಏರಿದರು (117.2). ಮೊದಲ ಎಲಿಮಿನೇಶನ್‌ ಸುತ್ತಿನಿಂದ ನಿರ್ಗಮಿಸದಿದ್ದುದೇ ಸೌರಭ್‌ ಸಾಧನೆ ಎನಿಸಿತು.

ಟಾಪ್ ನ್ಯೂಸ್

ಟೆಸ್ಟ್‌ ಸರಣಿ: ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ ಇನ್ನಿಂಗ್ಸ್‌ ಗೆಲುವು

ಟೆಸ್ಟ್‌ ಸರಣಿ: ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ ಇನ್ನಿಂಗ್ಸ್‌ ಗೆಲುವು

ಪ್ರಧಾನಮಂತ್ರಿ ಆವಾಜ್‌ ಯೋಜನೆ : ಗ್ರಾಮೀಣ 3 ವರ್ಷಗಳಿಗೆ ವಿಸ್ತರಣೆ

ಪ್ರಧಾನಮಂತ್ರಿ ಆವಾಜ್‌ ಯೋಜನೆ : ಗ್ರಾಮೀಣ 3 ವರ್ಷಗಳಿಗೆ ವಿಸ್ತರಣೆ

ಒಂದೇ ದಿನದಲ್ಲಿ ಭೂ ಪರಿವರ್ತನೆ ವ್ಯವಸ್ಥೆ ಜಾರಿ: ಆರ್‌.ಅಶೋಕ್

ಒಂದೇ ದಿನದಲ್ಲಿ ಭೂ ಪರಿವರ್ತನೆ ವ್ಯವಸ್ಥೆ ಜಾರಿ: ಆರ್‌.ಅಶೋಕ್

ಆವಿಷ್ಕಾರ, ಸಂಶೋಧನೆ, ಅಭಿವೃದ್ಧಿಗೆ ಆದ್ಯತೆ ನೀಡಿ; ಸಿಎಂ

ಆವಿಷ್ಕಾರ, ಸಂಶೋಧನೆ, ಅಭಿವೃದ್ಧಿಗೆ ಆದ್ಯತೆ ನೀಡಿ; ಸಿಎಂ

ಒಮಿಕ್ರಾನ್‌ ಕುರಿತು ಆತಂಕ ಮೂಡಿಸುವ ಕೆಲಸ ಆಗುತ್ತಿದೆ: ಡಿಕೆಶಿ ಆರೋಪ

ಒಮಿಕ್ರಾನ್‌ ಕುರಿತು ಆತಂಕ ಮೂಡಿಸುವ ಕೆಲಸ ಆಗುತ್ತಿದೆ: ಡಿಕೆಶಿ ಆರೋಪ

ಕೋವಿಡ್‌ ಸೋಂಕಿತ ವಿದ್ಯಾರ್ಥಿಗೆ ಪರೀಕ್ಷೆಗೆ ನಿರ್ಬಂಧ, ಮತ್ತೊಮ್ಮೆ ಅವಕಾಶ

ಕೋವಿಡ್‌ ಸೋಂಕಿತ ವಿದ್ಯಾರ್ಥಿಗೆ ಪರೀಕ್ಷೆಗೆ ನಿರ್ಬಂಧ, ಮತ್ತೊಮ್ಮೆ ಅವಕಾಶ

ಪತ್ನಿಯನ್ನು ಕೊಲೆಗೈದವನಿಗೆ ಜೀವಾವಧಿ ಶಿಕ್ಷೆ : ಸಾಕ್ಷಿ ಹೇಳಿದ 13 ವರ್ಷದ ಬಾಲಕ

ಪತ್ನಿಯನ್ನು ಕೊಲೆಗೈದವನಿಗೆ ಜೀವಾವಧಿ ಶಿಕ್ಷೆ : ಪುತ್ರನ ಸಾಕ್ಷಿಯಿಂದ ಆರೋಪ ಸಾಬೀತುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟೆಸ್ಟ್‌ ಸರಣಿ: ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ ಇನ್ನಿಂಗ್ಸ್‌ ಗೆಲುವು

ಟೆಸ್ಟ್‌ ಸರಣಿ: ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ ಇನ್ನಿಂಗ್ಸ್‌ ಗೆಲುವು

ವಿಜಯ್ ಹಜಾರೆ ಟ್ರೋಪಿಯಲ್ಲಿ ಶುಭಾರಂಭ: 236 ರನ್ ಅಂತರದಿಂದ ಗೆದ್ದ ಕರ್ನಾಟಕ ತಂಡ

ವಿಜಯ್ ಹಜಾರೆ ಟ್ರೋಪಿಯಲ್ಲಿ ಶುಭಾರಂಭ: 236 ರನ್ ಅಂತರದಿಂದ ಗೆದ್ದ ಕರ್ನಾಟಕ ತಂಡ

ಬಿಬಿಎಲ್ ಗೆ ಕಿಚ್ಚು ಹಚ್ಚಿದ ಯುವ ಆಟಗಾರನ ಅದ್ಭುತ ಕ್ಯಾಚ್: ವಿಡಿಯೋ

ಬಿಬಿಎಲ್ ಗೆ ಕಿಚ್ಚು ಹಚ್ಚಿದ ಯುವ ಆಟಗಾರನ ಅದ್ಭುತ ಕ್ಯಾಚ್: ವಿಡಿಯೋ

ಆ್ಯಶಸ್ ಟ್ರೋಫಿ: ಆಸೀಸ್ ವೇಗದ ದಾಳಿಗೆ ತತ್ತರಿಸಿದ ಇಂಗ್ಲೆಂಡ್

ಆ್ಯಶಸ್ ಟ್ರೋಫಿ: ಆಸೀಸ್ ವೇಗದ ದಾಳಿಗೆ ತತ್ತರಿಸಿದ ಇಂಗ್ಲೆಂಡ್

ಭಾರತದ ವಿಕೆಟ್‌ ಬೀಳುತ್ತಿದ್ದಾಗ ಕಪಿಲ್‌ ಸ್ನಾನ ಮಾಡುತ್ತಿದ್ದರು!

ಕೀರ್ತಿ ಆಜಾದ್ ಮೆಲುಕು:ಭಾರತದ ವಿಕೆಟ್‌ ಬೀಳುತ್ತಿದ್ದಾಗ ಕಪಿಲ್‌ ಸ್ನಾನ ಮಾಡುತ್ತಿದ್ದರು!

MUST WATCH

udayavani youtube

ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

udayavani youtube

ಮಲ್ಲಿಗೆ ಕೃಷಿಯಲ್ಲಿ ಯಶಸ್ಸನ್ನು ಕಂಡ ಕರಂಬಳ್ಳಿಯ ಕೃಷಿಕ

udayavani youtube

ಶಿರಸಿ : ಪೂಜೆಗೆಂದು ಕೊರಳಿಗೆ ಹಾಕಿದ ಬಂಗಾರದ ಸರವನ್ನೇ‌ ನುಂಗಿದ ಆಕಳು

udayavani youtube

ಕುಮಾರಸ್ವಾಮಿಯನ್ನ ಸಿಎಂ ಸ್ಥಾನದಲ್ಲಿ ಕೂರಿಸಿ ಕಾಲೆಳೆದದ್ದು ಕಾಂಗ್ರೆಸ್ ನವರೆ : ಸಿಟಿ ರವಿ

udayavani youtube

ಮಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ಹೊಸ ಸೇರ್ಪಡೆ

ಟೆಸ್ಟ್‌ ಸರಣಿ: ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ ಇನ್ನಿಂಗ್ಸ್‌ ಗೆಲುವು

ಟೆಸ್ಟ್‌ ಸರಣಿ: ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ ಇನ್ನಿಂಗ್ಸ್‌ ಗೆಲುವು

ಪ್ರಧಾನಮಂತ್ರಿ ಆವಾಜ್‌ ಯೋಜನೆ : ಗ್ರಾಮೀಣ 3 ವರ್ಷಗಳಿಗೆ ವಿಸ್ತರಣೆ

ಪ್ರಧಾನಮಂತ್ರಿ ಆವಾಜ್‌ ಯೋಜನೆ : ಗ್ರಾಮೀಣ 3 ವರ್ಷಗಳಿಗೆ ವಿಸ್ತರಣೆ

ಒಂದೇ ದಿನದಲ್ಲಿ ಭೂ ಪರಿವರ್ತನೆ ವ್ಯವಸ್ಥೆ ಜಾರಿ: ಆರ್‌.ಅಶೋಕ್

ಒಂದೇ ದಿನದಲ್ಲಿ ಭೂ ಪರಿವರ್ತನೆ ವ್ಯವಸ್ಥೆ ಜಾರಿ: ಆರ್‌.ಅಶೋಕ್

ಆವಿಷ್ಕಾರ, ಸಂಶೋಧನೆ, ಅಭಿವೃದ್ಧಿಗೆ ಆದ್ಯತೆ ನೀಡಿ; ಸಿಎಂ

ಆವಿಷ್ಕಾರ, ಸಂಶೋಧನೆ, ಅಭಿವೃದ್ಧಿಗೆ ಆದ್ಯತೆ ನೀಡಿ; ಸಿಎಂ

ಒಮಿಕ್ರಾನ್‌ ಕುರಿತು ಆತಂಕ ಮೂಡಿಸುವ ಕೆಲಸ ಆಗುತ್ತಿದೆ: ಡಿಕೆಶಿ ಆರೋಪ

ಒಮಿಕ್ರಾನ್‌ ಕುರಿತು ಆತಂಕ ಮೂಡಿಸುವ ಕೆಲಸ ಆಗುತ್ತಿದೆ: ಡಿಕೆಶಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.