
ಬ್ರಹ್ಮಾವರ : ಗೃಹ ಪ್ರವೇಶಕ್ಕೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು
Team Udayavani, Feb 5, 2023, 6:35 AM IST

ಬ್ರಹ್ಮಾವರ : ಚೇರ್ಕಾಡಿ ಕುಧ್ಕುಂಜೆಯಲ್ಲಿ ಗೃಹ ಪ್ರವೇಶಕ್ಕೆ ಆಗಮಿಸಿದ್ದ ರವಿರಾಜ್ ಟಿ. ಶೆಟ್ಟಿ (59) ಗುರುವಾರ ಮೃತಪಟ್ಟಿದ್ದಾರೆ.
ಎದೆ ನೋವು ಕಾಣಿಸಿಕೊಂಡ ಅವರನ್ನು ಬ್ರಹ್ಮಾವರ, ಬಳಿಕ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು ಈ ವೇಳೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಅವರು ಹೃದಯಾಘಾತ ಅಥವಾ ದೈಹಿಕ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ಬ್ರಹ್ಮಾವರ ಠಾಣೆಗೆ ದೂರು ನೀಡಲಾಗಿದೆ.
**
ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
ಬ್ರಹ್ಮಾವರ: ಚೇರ್ಕಾಡಿ ಸೋಣೆಕೊಡಿಯ ಸುಗಂಧಿ ಶೆಟ್ಟಿ (58) ಅವರು ಶನಿವಾರ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸುಮಾರು 15 ವರ್ಷಗಳಿಂದ ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್ ಅಬ್ಬರ

ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ನಲ್ಲಿ ಜ್ಯೂರಿ ಮೆಚ್ಚುಗೆಯ ಪ್ರಶಸ್ತಿ ಪಡೆದ ‘ಇನ್’