
ಭಾರತದ ಪ್ರದೇಶದೊಳಗೆ ನುಸುಳಿಬಂದ ಪಾಕ್ ಡ್ರೋನನ್ನು ಹೊಡೆದುರುಳಿಸಿದ ಬಿಎಸ್‌ಎಫ್
Team Udayavani, Feb 8, 2023, 4:37 PM IST

ನವದೆಹಲಿ: ಭಾರತದ ಪ್ರದೇಶದ ಒಳಗೆ ನುಸುಳಿಬಂದ ಪಾಕ್ ಡ್ರೋನ್ ಒಂದನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಪಂಜಾಬ್‌ನಲ್ಲಿ ಹೊಡೆದುರುಳಿಸಿದೆ.
ಪಂಜಾಬ್‌ನ ಅಮೃತಸರ ಸೆಕ್ಟರ್‌ನ ಬಾಬಾಪೀರ್ ಗಡಿ ಪೋಸ್ಟ್ ಬಳಿ ಮಂಗಳವಾರ ಮಧ್ಯರಾತ್ರಿ ಪಾಕ್ ಡ್ರೋನ್ ಭಾರತದ ಗಡಿಯೊಳಗೆ ಪ್ರದೇಶದೊಳಗೆ ನುಸುಳಿಬಂದಿದೆ.
ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಭೂಪ್ರದೇಶದಲ್ಲಿ ಡ್ರೋನ್ ಪತನಗೊಂಡಿದೆ ಎಂದು ಸೇನೆಯ ವಕ್ತಾರ ಮಾಹಿತಿ ನೀಡಿದ್ದಾರೆ.
ಡ್ರೋನ್ ದಾಳಿ ತಡೆಗಟ್ಟಲು ಬಿಎಸ್‌ಎಫ್ ಸನ್ನದ್ಧವಾಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ದೇಶದ ಗಢಿಯೊಳಗೆ ಬಂದ ಡ್ರೋನ್ ಮೇಲೆ ಗುಂಡು ಹಾರಿಸಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

ಜೋಸ್ ಆಲುಕ್ಕಾಸ್‌ನ ಪ್ಯಾನ್ ಇಂಡಿಯಾ ಬ್ರಾಂಡ್ ಅಂಬಾಸಿಡರ್ ಆಗಿ ಆರ್. ಮಾಧವನ್ ಆಯ್ಕೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…
MUST WATCH
ಹೊಸ ಸೇರ್ಪಡೆ

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ರಚನೆಯಾಗಿ ಎಂಟು ವರ್ಷಕ್ಕೇ ಸೋಂದಾ ಗ್ರಾಪಂಗೆ ಒಲಿದ ಗಾಂಧಿ ಗ್ರಾಮ ಪುರಸ್ಕಾರ

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್