ಉಪಚುನಾವಣೆಯಲ್ಲಿ ನಮಗೆ 13 ಸ್ಥಾನ: ಸಿಎಂ ಯಡಿಯೂರಪ್ಪ

Team Udayavani, Dec 8, 2019, 11:04 AM IST

ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ‌ ಕನಿಷ್ಟ 13 ಸ್ಥಾನಗಳಲ್ಲಿ ಜಯಗಳಿಸಲಿದೆ. ಕಾಂಗ್ರೆಸ್ ಜೆಡಿಎಸ್ ತಲಾ ಒಂದು ಸ್ಥಾನದಲ್ಲಿ ಗೆಲ್ಲಬಹುದು. ಮುಂದಿನ ಮೂರೂವರೆ ವರ್ಷ ಬಿಜೆಪಿ ಸರ್ಕಾರ ರಾಜ್ಯದ ಸರ್ವಾಂಗೀಣ ಅಭಿವೃದ್ದಿಗಾಗಿ ಕೆಲಸ ಮಾಡಲಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರತಿಪಕ್ಷವಾಗಿ ಸಂಪೂರ್ಣ ಸಹಕಾರ ನೀಡುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರದ ಅವಧಿ ಪೂರ್ಣವಾದ ಬಳಿಕ ಮತ್ತೊಮ್ಮೆ 150 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ಧಾರೆ.

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಉಪಚುನಾವಣೆ ಫಲಿತಾಂಶದ ಬಳಿಕ ಬದಲಾವಣೆಯಾಗಲಿದೆ ಎಂದು ಹೇಳಿದ್ದಾರೆ. ನಾವು ಆಡಳಿತದಲ್ಲಿ ಮುಂದುವರೆಯುತ್ತೇವೆ ಹಾಗೆ ಕಾಂಗ್ರೆಸ್ ಪ್ರತಿಪಕ್ಷದಲ್ಲಿ ಮುಂದುವರೆಯಲಿದೆ ಎಂದು ಬಿಎಸ್ ವೈ ಹೇಳಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಸಹಾಯಾನುದಾನ ಮತ್ತು ವಂತಿಗೆ ಹಾಗೂ ತೆರಿಗೆ ಪಾಲಿನ ಕಡಿತದ ಪರಿಣಾಮ 2020-21 ನೇ ಸಾಲಿನ ಬಜೆಟ್‌ ಮೇಲೆ ಪರಿಣಾಮ ಬೀರಲಿದ್ದು...

  • ಹುಬ್ಬಳ್ಳಿ: ಮಹದಾಯಿ ಕುರಿತು ಕೇಂದ್ರದಿಂದ ಅಧಿಸೂಚನೆ ಹೊರಡಿಸುವುದು ವಿಶೇಷವಾಗಿ ಇಬ್ಬರು ಸಚಿವರಿಗೆ ಪ್ರತಿಷ್ಠೆಯಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ,...

  • ಕಾರವಾರ: ಕೊರೊನಾ ವೈರಸ್‌ ಕಾರಣಕ್ಕೆ ಜಪಾನ್‌ನ ಯೊಕೊಹಾಮಾದಲ್ಲಿ ಡೈಮಂಡ್‌ ಪ್ರಿನ್ಸಸ್‌ ಎಂಬ ಕ್ರೂಸ್‌ ಹಡಗಿನಲ್ಲಿ ಬಂಧಿಯಾಗಿದ್ದ ಕಾರವಾರ ಮೂಲದ ಅಭಿಷೇಕ್‌...

  • ಮುದಗಲ್ಲ (ರಾಯಚೂರು): ಚೀನಾದಲ್ಲಿ ಮಾರಣಹೋಮ ನಡೆಸಿರುವ ಕೊರೊನಾ ವೈರಸ್‌ ಪರಿಣಾಮ ಇಲ್ಲಿನ ಕಲ್ಲು ಗಣಿಗಾರಿಕೆ ಮೇಲೂ ಆಗಿದೆ. ಕೊರೊನಾ ವೈರಸ್‌ ಪರಿಣಾಮ ಚೀನಾ ಸೇರಿ...

  • ಬೆಂಗಳೂರು: ಸಿದ್ದರಾಮಯ್ಯ ಹೇಳಿದ ಕೂಡಲೇ ಕಾಂಗ್ರೆಸ್‌ ಬಿಟ್ಟು ಹೋಗಿರುವವರು ವಾಪಸ್‌ ಬರ್ತಾರೆ ಎಂದು ಕಾಂಗ್ರೆಸ್‌ ಹಿರಿಯ ನಾಯಕಿ ಮಾರ್ಗರೇಟ್‌ ಆಳ್ವಾ ಹೇಳಿಕೆಯನ್ನು...

ಹೊಸ ಸೇರ್ಪಡೆ

  • 12ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಅದ್ಧೂರಿಯಾಗಿ ಚಾಲನೆಗೊಂಡಿದೆ. ಜಗತ್ತಿನ ನೂರಾರು ಸಿನಿಮಾಗಳನ್ನು ಒಂದೆಡೆ ನೋಡುವಂಥ ಅವಕಾಶ ಸಿನಿಪ್ರಿಯರಿಗೆ....

  • ಮಳೆ ಎಡೆಬಿಡದೆ ಸುರಿಯುತ್ತಿತ್ತು. ಹಾಗೆ ಸುರಿಯುತ್ತಾ ಸುಮಾರು ದಿನಗಳೇ ಆಗಿದ್ದವು. ಅಡುಗೆಮನೆಯಲ್ಲಿ ಒಲೆ ಉರಿಸಲೂ ಕಟ್ಟಿಗೆ ಇರಲಿಲ್ಲ. ಇಂಥ ಸಂದರ್ಭದಲ್ಲಿ ಮನೆಯ...

  • ಮ್ಯಾಜಿಕ್‌ ಶೋ ನಡೆಸುವುದು ಮನೋರಂಜನೆಗಾಗಿ. ಖಾಲಿ ಬಾಟಲಿಯಲ್ಲಿ ನೀರು ತರಿಸುವ, ಕಿಸೆಯೊಳಗಿನ ನಾಣ್ಯವನ್ನು ಬಾಯಿಯಿಂದ ಹೊರ ತೆಗೆಯುವ, ಹಗ್ಗವನ್ನು ಹೂವಾಗಿಸುವ...

  • ನಾಗದೋಷ ಪರಿಹಾರಕ್ಕೆ ಮಹತ್ವ ಪಡೆದ ಕ್ಷೇತ್ರ, ವಿದುರಾಶ್ವತ್ಥ ನಾರಾಯಣ ಸ್ವಾಮಿ ದೇಗುಲ. ದ್ವಾಪರ ಯುಗದಲ್ಲಿ ವಿದುರನು ಅಶ್ವತ್ಥ ಸಸಿಯನ್ನು ನೆಟ್ಟು, ದೇಗುಲವನ್ನು...

  • ಗಾಡ್ಸ್‌ ಸ್ಪೆಷಲ್‌ ಚಿಲ್ಡ್ರನ್‌ ಫೌಂಡೇಷನ್‌ ವತಿಯಿಂದ, ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರ ಲೈವ್‌ ಸಂಗೀತ ಕಛೇರಿ ಆಯೋಜಿಸಲಾಗಿದೆ. ಕನ್ನಡ, ಹಿಂದಿ, ತಮಿಳು, ತೆಲುಗು...