ನೋಯ್ಡಾದ ನಿರ್ಮಾಣ ಹಂತದ ಕಟ್ಟಡ ಕುಸಿತ: ಇಬ್ಬರು ಸಾವು, ಮೂವರು ಗಂಭೀರ ಗಾಯ
Team Udayavani, Aug 1, 2020, 9:01 AM IST
ನೋಯ್ಡಾ ( ಉತ್ತರ ಪ್ರದೇಶ): ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದು ಕುಸಿದು ಬಿದ್ದು ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ನೋಯ್ಡಾದ ಎಫ್ ಬ್ಲಾಕ್ ಸೆಕ್ಟರ್ 11 ಪ್ರದೇಶದಲ್ಲಿ ಘಟನೆ ನಡೆದಿದ್ದು, ಖಾಸಗಿ ಕಂಪನಿಗೆ ಸೇರಿದ ಕಟ್ಟಡ ಕುಸಿದಿದೆ.
ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಸ್ಥಳೀಯ ಪೊಲೀಸರು, ಎನ್ ಡಿಆರ್ ಎಫ್ ಪಡೆ ಸ್ಥಳಕ್ಕಾಗಮಿಸಿ, ತೆರವು ಕಾರ್ಯಾಚರಣೆ ನಡೆಸಿದೆ. ಸಿಎಂ ಯೋಗಿ ಆದಿತ್ಯನಾಥ್ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು