ಅರಂತೋಡು ತಿರುವಿನಲ್ಲಿ ನಿಯಂತ್ರಣ ತಪ್ಪಿದ ಐರಾವತ ಬಸ್ : ತಪ್ಪಿದ ಭಾರಿ ದುರಂತ
Team Udayavani, Dec 1, 2021, 12:23 PM IST
ಅರಂತೋಡು : ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಐರಾವತ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಅರಂತೋಡು ಕಾಮದೇನು ಹೋಟೆಲ್ ಬಳಿಯ ತಿರುವಿನಲ್ಲಿ ಸಂಭವಿಸಿದೆ.
ಮಂಗಳವಾರ ತಡರಾತ್ರಿ ಮಂಗಳೂರಿನಿಂದ ಮೈಸೂರಿಗೆ ಹೋರಾಟ ಬಸ್ ಅರಂತೋಡು ಬಳಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕೆ ಸರಿದ ಪರಿಣಾಮ ಮರಕ್ಕೆ ಡಿಕ್ಕಿ ಹೊಡೆದಿದೆ ಇದೆ ವೇಳೆ ಅಲ್ಲಿದ್ದ ವಿದ್ಯುತ್ ಕಂಬವೊಂದು ತುಂಡಾಗಿ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ ಎನ್ನಲಾಗಿದೆ.
ಬಸ್ಸಿನಲ್ಲಿ ಕೆಲವಷ್ಟೇ ಮಂದಿ ಪ್ರಯಾಣಿಕರಿದ್ದಾರೆಂದು ಹೇಳಲಾಗಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ ಎನ್ನಲಾಗಿದೆ.
ಇದನ್ನೂ ಓದಿ : ತಲಪಾಡಿ :ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ, ಆರೋಪಿಗಾಗಿ ಶೋಧಕಾರ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ