ಬಸ್ ಯಾತ್ರೆಗೆ ಬಿಜೆಪಿ ಸಿದ್ಧತೆ: ಬಜೆಟ್ ಅಧಿವೇಶನ ಬಳಿಕ ಯಾತ್ರೆ ಆರಂಭ
Team Udayavani, Jan 12, 2023, 7:15 AM IST
ಬೆಂಗಳೂರು: ಕಾಂಗ್ರೆಸ್ ನಡೆಸುತ್ತಿರುವ ಬಸ್ ಯತ್ರೆಗೆ ಪರ್ಯಾಯವಾಗಿ ಬಿಜೆಪಿಯೂ ಬಸ್ ಯಾತ್ರೆ ನಡೆಸಲು ನಿರ್ಧರಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಫೆಬ್ರವರಿ ಬಜೆಟ್ ಅಧಿವೇಶನ ನಂತರ ಯಾತ್ರೆ ಆರಂಭವಾಗಲಿದೆ. ಇದಕ್ಕೆ ಸಂಬಂಧಪಟ್ಟಂತೆ ಪಕ್ಷ ಹಾಗೂ ಸರಕಾರದ ಮಧ್ಯೆ ಸಿದ್ಧತೆ ಹಾಗೂ ಚರ್ಚೆ ಪ್ರಾರಂಭ ವಾಗಿದೆ.
ಕಾಂಗ್ರೆಸ್ ಯಾತ್ರೆಗೆ ಲಭಿಸುವ ಪ್ರತಿಕ್ರಿಯೆ ಆಧರಿಸಿ ಸ್ವರೂಪ ನಿರ್ಧರಿಸಲಾಗುತ್ತದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಇದೇ ವೇಳೆ ಬಿಜೆಪಿಯ ಬೂತ್ ವಿಜಯ್ ಯಾತ್ರೆಗೆ ಸಕಾರಾತ್ಮಕ ಬೆಂಬಲ ವ್ಯಕ್ತವಾಗುತ್ತಿದ್ದು, ಜನವರಿ 12 ರ ಬದಲು ತಿಂಗಳಾಂತ್ಯದವರೆಗೂ ನಡೆಸಲು ತೀರ್ಮಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ
MUST WATCH
ಹೊಸ ಸೇರ್ಪಡೆ