ಉಪಚುನಾವಣೆ: ಜೆಡಿಎಸ್ ಗಿಂತಲೂ ಹೆಚ್ಚು ಮತ ನೋಟಾಗೆ! ಎಲ್ಲಿಎಷ್ಟು ಗೊತ್ತಾ?

Team Udayavani, Dec 10, 2019, 4:10 PM IST

HDk

ಬೆಂಗಳೂರು: ರಾಜ್ಯದ ಹದಿನೈದು ಕ್ಚೇತ್ರಗಳ ಉಪಚುನಾವಣೆಯ ಫಲಿತಾಂಶ ಬಂದಿದೆ.  12 ಸ್ಥಾನಗಳೊಂದಿಗೆ ಆಡಳಿತಾರೂಢ ಬಿಜೆಪಿಗೆ ಮತದಾರರು ಜೈ ಎಂದಿದ್ದರೆ, ಕಾಂಗ್ರೆಸ್ ಗೆ ಕೇವಲ 2 ಸ್ಥಾನಕ್ಕೆ ತೃಪ್ತಿ ಪಡಬೇಕಾಗಿದೆ. ಆದರೆ ತೆನೆ ಹೊತ್ತ ಮಹಿಳೆ ಜೆಡಿಎಸ್ ಮಾತ್ರ ಶೂನ್ಯ ಸಂಪಾದನೆ ಮಾಡಿದ್ದು ರಾಜ್ಯದಲ್ಲಿ ತೀವ್ರ ಮುಖಭಂಗ ಅನುಭವಿಸಿದೆ.

ಅದರಲ್ಲೂ ಜೆಡಿಎಸ್ ನ ಭದ್ರಕೋಟೆಯಾಗಿದ್ದ ಮಂಡ್ಯದ ಕೆ.ಆರ್ ಪೇಟೆಯಲ್ಲಿ ಸೋಲನುಭವಿಸಿದೆ. ಇಲ್ಲಿ ಮೊದಲ ಬಾರಿ ಬಿಜೆಪಿ ತನ್ನ ಖಾತೆ ತೆರೆದಿದೆ. ಇಷ್ಟೆಲ್ಲಾ ಸೋಲಿನ ಮಧ್ಯೆ ಮತ್ತೊಂದು ಅವಮಾನ ಜೆಡಿಎಸ್ ಕಾಡಿದ್ದು, ನೋಟಾಗೆ ಹೆಚ್ಚಿನ ಮತ ಚಲಾವಣೆಯಾಗಿದ್ದು. ಹೌದು ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಗಿಂತ ನೋಟಾಗೆ ಹೆಚ್ಚಿನ ಮತಗಳು ಲಭಿಸಿವೆ.

 ಕೆ.ಆರ್. ಪುರ
ಇಲ್ಲಿ ಬಿಜೆಪಿಯ ಬೈರತಿ ಬಸವರಾಜು ಅವರು ಭರ್ಜರಿಯಾಗಿ ಗೆದ್ದಿದ್ದಾರೆ. ಬೈರತಿಗೆ 1,39,833 ಮತಗಳು ಲಭಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಎಂ ನಾರಾಯಣ ಸ್ವಾಮಿಗೆ 76,428 ಮತ ಲಭಿಸಿವೆ. ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಕೃಷ್ಣಮೂರ್ತಿ ಅವರು ಗಳಿಸಿದ್ದು ಕೇವಲ 2,048 ಮತಗಳನ್ನು ಮಾತ್ರ. ಆದರೆ ಕ್ಷೇತ್ರದಲ್ಲಿ ಒಟ್ಟು 5,181 ಜನರು ನೋಟಾಗೆ ಜೈ ಎಂದಿದ್ದಾರೆ.

ರಾಣೆಬೆನ್ನೂರು
ಹಾವೇರಿಯ ರಾಣೆಬೆನ್ನೂರು ಕ್ಷೇತ್ರದಲ್ಲಿ ಬಿಜೆಪಿಯ ಅರುಣ್ ಕುಮಾರ್ ಮೊದಲ ಬಾರಿ ಜಯ ಗಳಿಸಿದ್ದಾರೆ. ಅರುಣ್ ಕುಮಾರ್ 95,408 ಮತ ಪಡೆದರೆ, ಹಳೆ ಹುಲಿ ಕಾಂಗ್ರೆಸ್ ನ ಕೆ ಬಿ ಕೋಳಿವಾಡ 72,187 ಮತಗಳನ್ನು ಗಳಿಸಿದ್ದರು. ಇಲ್ಲಿ ನೋಟಾಗೆ 1608 ಮತಗಳು ಚಲಾವಣೆಯಾಗಿದ್ದರೆ, ಅದಕ್ಕಿಂತಲೂ ಕಡಿಮೆ ಅಂದರೆ ಕೇವಲ 979 ಮತಗಳು ಜೆಡಿಎಸ್ ನ ಮಲ್ಲಿಕಾರ್ಜುನ ರುದ್ರಪ್ಪ ಹಲಗೇರಿ ಅವರಿಗೆ ಲಭಿಸಿದೆ.

ಯಲ್ಲಾಪುರ

ಸೋಮವಾರದ ಫಲಿತಾಂಶದಲ್ಲಿ ಮೊದಲು ವಿಜೇತರನ್ನು ಘೋಷಿಸಿದ ಕ್ಷೇತ್ರ ಉತ್ತರ ಕನ್ನಡದ ಯಲ್ಲಾಪುರ. ಇಲ್ಲಿ ಕಮಲ ಪಕ್ಷದ ಶಿವರಾಂ ಹೆಬ್ಬಾರ್ 80442 ಮತ ಪಡೆದಿದ್ದರೆ, ಕಾಂಗ್ರೆಸ್ ನ ಭೀಮಣ್ಣ ನಾಯ್ಕ 49034 ಮತ ಪಡೆದಿದ್ದರು. ಆದರೆ ಈ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಗಿಟ್ಟಿಸಿದ್ದ ಚೈತ್ರಾ ಗೌಡಗೆ ಲಭಿಸಿದ್ದು ಕೇವಲ 1235 ಮತಗಳು. ಆದರೆ ಮತದಾರರು ಅವರಿಗಿಂತ ಹೆಚ್ಚಿನ ಮತಗಳನ್ನು (1444) ನೋಟಾಗೆ ನೀಡಿದ್ದಾರೆ.

ಟಾಪ್ ನ್ಯೂಸ್

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

ಸೋಂಕು ಪರೀಕ್ಷೆ ಹೆಚ್ಚಿಸಿ: ಕೇಂದ್ರದ ಸೂಚನೆ

ಸೋಂಕು ಪರೀಕ್ಷೆ ಹೆಚ್ಚಿಸಿ: ಕೇಂದ್ರದ ಸೂಚನೆ

ತಂತ್ರಗಾರಿಕೆ ಬದಲಿಸಿದ ಬಿಜೆಪಿ! ಉತ್ತರ ಪ್ರದೇಶ ಚುನಾವಣೆಗೆ ಹೊಸ ಕಾರ್ಯತಂತ್ರ

ತಂತ್ರಗಾರಿಕೆ ಬದಲಿಸಿದ ಬಿಜೆಪಿ! ಉತ್ತರ ಪ್ರದೇಶ ಚುನಾವಣೆಗೆ ಹೊಸ ಕಾರ್ಯತಂತ್ರ

ಹೊಸ ಇತಿಹಾಸ ಬರೆದಿದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

ಹೊಸ ಇತಿಹಾಸ ಬರೆದಿದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

astrology today

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

3ನೇ ಕೋವಿಡ್ ಅಲೆಯಲ್ಲಿ ಪ್ರತಿ ದಿನ 1.2 ಲಕ್ಷ ಪ್ರಕರಣ: ತಜ್ಞರ ಎಚ್ಚರಿಕೆ : ಡಾ. ಸುಧಾಕರ್‌

3ನೇ ಕೋವಿಡ್ ಅಲೆಯಲ್ಲಿ ಪ್ರತಿ ದಿನ 1.2 ಲಕ್ಷ ಪ್ರಕರಣ: ತಜ್ಞರ ಎಚ್ಚರಿಕೆ : ಡಾ. ಸುಧಾಕರ್‌

ಐಎನ್‌ಎಸ್‌ ವಿಕ್ರಾಂತ್‌ ; ಭಾರತಕ್ಕೆ ದೇಶೀಯ ಯುದ್ಧನೌಕೆಯ ಶಕ್ತಿ

ಐಎನ್‌ಎಸ್‌ ವಿಕ್ರಾಂತ್‌ ; ಭಾರತಕ್ಕೆ ದೇಶೀಯ ಯುದ್ಧನೌಕೆಯ ಶಕ್ತಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

3ನೇ ಕೋವಿಡ್ ಅಲೆಯಲ್ಲಿ ಪ್ರತಿ ದಿನ 1.2 ಲಕ್ಷ ಪ್ರಕರಣ: ತಜ್ಞರ ಎಚ್ಚರಿಕೆ : ಡಾ. ಸುಧಾಕರ್‌

3ನೇ ಕೋವಿಡ್ ಅಲೆಯಲ್ಲಿ ಪ್ರತಿ ದಿನ 1.2 ಲಕ್ಷ ಪ್ರಕರಣ: ತಜ್ಞರ ಎಚ್ಚರಿಕೆ : ಡಾ. ಸುಧಾಕರ್‌

ಕೋವಿಡ್‌: ಮುಚ್ಚಳಿಕೆಯ “ಪರಿಹಾರ’; ಸರಕಾರದ ಹೊಸ ಸೂತ್ರ

ಕೋವಿಡ್‌: ಮುಚ್ಚಳಿಕೆಯ “ಪರಿಹಾರ’; ಸರಕಾರದ ಹೊಸ ಸೂತ್ರ

ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆಗೆ ನಡೆಯುತ್ತಿದೆ ಲೆಕ್ಕಾಚಾರ

ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆಗೆ ನಡೆಯುತ್ತಿದೆ ಲೆಕ್ಕಾಚಾರ

ಕೋವಿಡ್‌ ಹೆಚ್ಚಳ: “ವೈದ್ಯರ ನಡೆ ಹಳ್ಳಿ ಕಡೆ’ ಪುನರಾರಂಭಿಸಲು ಸೂಚನೆ

ಕೋವಿಡ್‌ ಹೆಚ್ಚಳ: “ವೈದ್ಯರ ನಡೆ ಹಳ್ಳಿ ಕಡೆ’ ಪುನರಾರಂಭಿಸಲು ಸೂಚನೆ

MUST WATCH

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

udayavani youtube

18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್ – ಐಶ್ವರ್ಯಾ

udayavani youtube

ಪರ್ಯಾಯ ಮಹೋತ್ಸವ : ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಿಂದ ಪವಿತ್ರ ಸ್ನಾನ

udayavani youtube

ನಿಷೇಧದ ನಡುವೆಯೂ ರಥೋತ್ಸವ : ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲ

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

ಹೊಸ ಸೇರ್ಪಡೆ

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

ಸೋಂಕು ಪರೀಕ್ಷೆ ಹೆಚ್ಚಿಸಿ: ಕೇಂದ್ರದ ಸೂಚನೆ

ಸೋಂಕು ಪರೀಕ್ಷೆ ಹೆಚ್ಚಿಸಿ: ಕೇಂದ್ರದ ಸೂಚನೆ

ತಂತ್ರಗಾರಿಕೆ ಬದಲಿಸಿದ ಬಿಜೆಪಿ! ಉತ್ತರ ಪ್ರದೇಶ ಚುನಾವಣೆಗೆ ಹೊಸ ಕಾರ್ಯತಂತ್ರ

ತಂತ್ರಗಾರಿಕೆ ಬದಲಿಸಿದ ಬಿಜೆಪಿ! ಉತ್ತರ ಪ್ರದೇಶ ಚುನಾವಣೆಗೆ ಹೊಸ ಕಾರ್ಯತಂತ್ರ

ಹೊಸ ಇತಿಹಾಸ ಬರೆದಿದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

ಹೊಸ ಇತಿಹಾಸ ಬರೆದಿದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

astrology today

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.