ಪರೀಕ್ಷೆ ರದ್ದು: ಇಂದಿನಿಂದ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ
Team Udayavani, Feb 23, 2022, 6:20 AM IST
ನವದೆಹಲಿ: ಸಿಬಿಎಸ್‌ಇ ವತಿಯಿಂದ ನಡೆಸಲಾಗುವ 10 ಮತ್ತು 12ನೇ ತರಗತಿ ಹಾಗೂ ಇನ್ನಿತರ ಶಿಕ್ಷಣ ಮಂಡಳಿಗಳ ಆಫ್ ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಮನವಿಗಳ ವಿಚಾರಣೆಯನ್ನು ಬುಧವಾರ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.
ದೇಶದಲ್ಲಿ ಕೊರೊನಾ ಭೀತಿಯಿಂದಾಗಿ ಶಾಲೆಗಳು ಸರಿಯಾಗಿ ನಡೆದಿಲ್ಲ. ಇತ್ತೀಚೆಗೆ ಕರೊನಾ ಭೀತಿ ನಿವಾರಣೆಯಾಗಿ, ತರಗತಿಗಳು ಪುನರಾರಂಭವಾಗಿದ್ದರೂ ಪಠ್ಯಕ್ರಮ ಪೂರ್ಣಗೊಳಿಸಲಾಗಿಲ್ಲ.
ಇದನ್ನೂ ಓದಿ:ಮುಂಬಡ್ತಿ ಅನುಪಾತ ಮಾರ್ಪಡಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಆರಗ ಜ್ಞಾನೇಂದ್ರ
ಹಾಗಾಗಿ, ಪರೀಕ್ಷೆಗಳನ್ನು ರದ್ದುಗೊಳಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಅನುಭಾ ಶ್ರೀವಾಸ್ತವ ಸಹಾಯ್ ಮನವಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು