FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್
Team Udayavani, Apr 17, 2024, 1:34 AM IST
ಟೊರೊಂಟೊ (ಕೆನಡಾ): ಫಿಡೆ ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿಯ 10ನೇ ಸುತ್ತಿನ ಪಂದ್ಯದ ಬಳಿಕ ಭಾರತದ ಡಿ. ಗುಕೇಶ್ ಜಂಟಿ ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ.
ರಷ್ಯಾದ ಇಯಾನ್ ನೆಪೋಮ್ನಿಯಾಚ್ಚಿ ವಿರುದ್ಧ ಡ್ರಾ ಸಾಧಿಸಿರುವ ಗುಕೇಶ್, ಅವರೊಂದಿಗೆ ಜಂಟಿಯಾಗಿ ಅಗ್ರಸ್ಥಾನ ಹಂಚಿಕೊಂಡಿದ್ದಾರೆ. ಇಬ್ಬರಿಗೂ ತಲಾ 6 ಅಂಕ ಲಭಿಸಿದೆ. ಆರ್. ಪ್ರಜ್ಞಾನಂದ ಮತ್ತು ವಿದಿತ್ ಗುಜ್ರಾತಿ ನಡುವಿನ ಪಂದ್ಯ ಕೂಡ ಡ್ರಾದೊಂದಿಗೆ ಅಂತ್ಯ ಕಂಡಿತು.
ಫ್ರಾನ್ಸ್ನ ಫಿರೋಜ ಅಲಿರೆಝ ವಿರುದ್ಧ ಅಮೆರಿಕದ ಫ್ಯಾಬಿಯಾನೊ ಕರುವಾನ ಜಯ ಗಳಿಸಿದರು. ತಲಾ 5.5 ಅಂಕ ಗಳಿಸಿರುವ ಪ್ರಜ್ಞಾನಂದ, ಕರುವಾನ ಮತ್ತು ನಕಮುರ ದ್ವಿತೀಯ ಸ್ಥಾನದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ