ಶಿವಮೊಗ್ಗ: ಕಾರು ಡಿಕ್ಕಿಯಾಗಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಗಂಭೀರ ಗಾಯ
Team Udayavani, Jan 2, 2021, 10:28 PM IST
ಶಿವಮೊಗ್ಗ : ಬಿಜೆಪಿ ಕಾರ್ಯಕಾರಣಿಯ ವೇಳೆ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಶನಿವಾರ ನಡೆದಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಪೊಲೀಸ್ ಸಿಬ್ಬಂದಿಯನ್ನು ಜುಲ್ಫೀಕರ್ ಎನ್ನಲಾಗಿದ್ದು ಅವರನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗ ಎಸ್ಪಿ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಜುಲ್ಫೀಕರ್ ಬಿಜೆಪಿ ಕಾರ್ಯಕಾರಣಿ ನಡೆಯುತ್ತಿರುವ ಕಾರಣ ಸಭೆಯ ಬಂದೋಬಸ್ತ್ ಗೆ ನಿಯೋಜನೆಯಾಗಿದ್ದರು ಈ ವೇಳೆ ರಸ್ತೆ ದಾಟುತ್ತಿದ್ದ ಸಂದರ್ಭ ಸಾಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ:ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಸಿಡಿಸಿದ ಪಟಾಕಿಗೆ ನೂರೂರು ಹಕ್ಕಿಗಳು ಬಲಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ