ಟಯರ್ ಸ್ಫೋಟಗೊಂಡು ಲಾರಿಗೆ ಗುದ್ದಿದ ಕಾರು ; ಐವರ ದಾರುಣ ಸಾವು
ಬೆಳಗಾವಿಯಲ್ಲಿ ಭಾನುವಾರ ಮಧ್ಯಾಹ್ನ ನಡೆದ ಭೀಕರ ಅಪಘಾತ
Team Udayavani, Jun 2, 2019, 3:43 PM IST
ಬೆಳಗಾವಿ:ಶರವೇಗದಲ್ಲಿ ಬರುತ್ತಿದ್ದ ಕಾರೊಂದರ ಟಯರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದು ಲಾರಿಗೆ ಢಿಕ್ಕಿಯಾಗಿ ಐವರು ದಾರುಣವಾಗಿ ಸಾವನ್ನಪ್ಪಿದ ಭೀಕರ ಅವಘಡ ಭಾನುವಾರ ಬೆಳಗ್ಗೆ ಸಂಭವಿಸಿದೆ.
ಅವಘಡದಲ್ಲಿ ಕಾರಿನಲ್ಲಿದ್ದ ಇನ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆದಾಖಲಿಸಲಾಗಿದೆ.
ಕಾರು ಕೊಲ್ಲಾಪುರದಿಂದ ಬೆಳಗಾವಿ¤ ಬರುತ್ತಿತ್ತು ಎಂದು ತಿಳಿದು ಬಂದಿದೆ.
ಹೆಚ್ಚಿನ ವಿವರ ನಿರೀಕ್ಷಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿಯಲ್ಲಿ ದಾಖಲೆಯ 10 ಸೆಂ.ಮೀ ಮಳೆ : 21 ಮನೆಗಳಿಗೆ ಹಾನಿ
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಆದೇಶಿಸಿದ ರಾಜ್ಯ ಸರಕಾರ
ಅಂಕೋಲಾ : ಭಾರಿ ಮಳೆಗೆ ಮೂರು ಸೇತುವೆ ಸಂಪೂರ್ಣ ಮುಳುಗಡೆ, ಗ್ರಾಮಗಳ ಸಂಪರ್ಕ ಕಡಿತ
ಸಿಎಂ ಬೊಮ್ಮಾಯಿ ದಾವೋಸ್ ಪ್ರವಾಸ ಖಚಿತ: 26 ಕ್ಕೆ ವಾಪಸ್
ರಾಜ್ಯಸಭೆ ಚುನಾವಣೆ; ನಾಳೆ ಸಿದ್ದರಾಮಯ್ಯ ನವದೆಹಲಿಗೆ :ಹೈಕಮಾಂಡ್ ಜತೆ ಚರ್ಚೆ