ಸಿಬಿಎಸ್ಇ: ಶೇ. 99.37 ವಿದ್ಯಾರ್ಥಿಗಳು ಪಾಸ್ : ವಿದ್ಯಾರ್ಥಿಗಳಿಗೆ ಪ್ರಧಾನಿ ಶುಭ ಹಾರೈಕೆ
Team Udayavani, Jul 31, 2021, 7:20 AM IST
ಹೊಸದಿಲ್ಲಿ : ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಹೊರಬಿದ್ದಿದ್ದು ಶೇ. 99.37ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ವಿದ್ಯಾರ್ಥಿಗಳಿಗಿಂತ, ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.
ಬಾಲಕರು ಶೇ. 99.13ರಷ್ಟು ಮತ್ತು ಬಾಲಕಿಯರು ಶೇ. 99.67ರಷ್ಟು ಉತ್ತೀರ್ಣರಾಗಿದ್ದಾರೆ. ಒಂದೂವರೆ ಲಕ್ಷ
ವಿದ್ಯಾರ್ಥಿಗಳು ಶೇ. 90ಕ್ಕಿಂತ ಹೆಚ್ಚು ಅಂಕಗಳಿಸಿದ್ದರೆ, 70 ಸಾವಿರ ವಿದ್ಯಾರ್ಥಿಗಳು ಶೇ. 95ಕ್ಕೂ ಹೆಚ್ಚು ಅಂಕ ಪಡೆದುಕೊಂಡಿದ್ದಾರೆ. ಈ ವರ್ಷ ಪರೀಕ್ಷೆ ನಡೆಸದೇ ಪೂರಕ ಮೌಲ್ಯಮಾಪನ ಆಧಾರದಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ.
ಇವೆಲ್ಲದರ ನಡುವೆಯೇ 65,000 ವಿದ್ಯಾರ್ಥಿಗಳ ಫಲಿತಾಂಶ ಆ. 5ರಂದು ಪ್ರಕಟಿಸುವುದಾಗಿ ಸಿಬಿಎಸ್ಇ ಮಂಡಳಿ
ತಡೆಹಿಡಿದಿದೆ. 1,060 ಹೊಸ ಶಾಲೆಗಳ ಶೈಕ್ಷಣಿಕ ವರ್ಷದಲ್ಲಿ ಸ್ವಲ್ಪ ಗೊಂದಲ ಇರುವುದರಿಂದ ಆ ಶಾಲೆಗಳ ವಿದ್ಯಾರ್ಥಿಗಳ ಫಲಿತಾಂಶ ಕೂಲಂಕಷ ವಾಗಿ ಸಿದ್ಧಪಡಿಸಲಾಗುತ್ತಿದೆ ಎಂದಿದೆ.
ಸಿಬಿಎಸ್ಇ 12ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ಎಲ್ಲ ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ