ಸಿಬಿಎಸ್ಇ ಆಂತರಿಕ ಮೌಲ್ಯ ಮಾಪನ: ಅವಧಿ ವಿಸ್ತರಣೆ
Team Udayavani, Jun 8, 2021, 12:36 AM IST
ಹೊಸದಿಲ್ಲಿ: ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್ಇ)ಯು 12ನೇ ತರಗತಿಯ ವಿದ್ಯಾರ್ಥಿಗಳ ಶಾಲಾ ಮಟ್ಟದ ಅಸೆಸ್ಮೆಂಟ್ಗಳನ್ನು ಜೂ. 11ರ ಒಳಗಾಗಿ ತನ್ನ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡುವಂತೆ ಶಾಲೆಗಳಿಗೆ ಸೂಚಿಸಿತ್ತು.
ಆದರೆ ಲಾಕ್ಡೌನ್ನಿಂದಾಗಿ ಅನೇಕ ಶಾಲೆಗಳಿಗೆ ಇದು ಸಾಧ್ಯ ವಾಗಿಲ್ಲ. ಈ ಹಿನ್ನೆಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿಗಳ ಪ್ರ್ಯಾಕ್ಟಿಕಲ್/ ಇಂಟರ್ನಲ್ಅಸೆಸ್ಮೆಂಟ್ ಬಾಕಿಯಿರುವ ಶಾಲೆಗಳಿಗೆ ಈ ಮೌಲ್ಯ ಮಾಪನವನ್ನು ಆನ್ಲೈನ್ ಆಗಿ ನಡೆಸಿ ಜೂ. 28ರೊಳಗೆ ಅಪ್ಲೋಡ್ ಮಾಡಲು ಸಿಬಿಎಸ್ಇ ಅವಕಾಶ ನೀಡಿದೆ. ಈ ಸಂಬಂಧ ಅದು ಎಲ್ಲ ಸಂಯೋಜಿತ ಶಾಲೆಗಳಿಗೆ ಪತ್ರ ರವಾನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ