
ಚಾರ್ಮಾಡಿ ಘಾಟ್: ದುಷ್ಕರ್ಮಿಗಳ ಗುಂಡೇಟಿಗೆ ಕಡವೆ ಬಲಿ
Team Udayavani, Feb 8, 2023, 7:04 PM IST

ಕೊಟ್ಟಿಗೆಹಾರ : ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಾರ್ಮಾಡಿ ಘಾಟ್‌ನ ಮಲಯಮಾರುತ ಬಳಿ ಬುಧವಾರ ನಡೆದಿದೆ.
ಶಿಕಾರಿ ಮಾಡುವವರ ಗುಂಡಿಗೆ ಕಡವೆ ಬಲಿಯಾಗಿರುವ ಸಾಧ್ಯತೆ ಇದ್ದು ಬುಧವಾರ ಚಾರ್ಮಾಡಿ ಘಾಟ್‌ನ ಮಲಯಮಾರುತದ ಬಳಿ ಹೆದ್ದಾರಿ ಬದಿಯ ಚರಂಡಿಯಲ್ಲಿ ಕಡವೆ ಮೃತದೇಹ ಪತ್ತೆಯಾಗಿದೆ. ಕಡವೆಯ ಕಿವಿ, ತೊಡೆ, ಹೊಟ್ಟೆ ಭಾಗದಲ್ಲಿ ಗುಂಡು ತಗುಲಿದ್ದು ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೂರು ವರ್ಷದ ಕಡವೆ ಇದಾಗಿದ್ದು ಚಾರ್ಮಾಡಿ ಘಾಟ್ ಹೆದ್ದಾರಿ ಮಾರ್ಗವಾಗಿ ಪ್ರಯಾಣಿಸುವ ವಾಹನ ಚಾಲಕರು ಕಡವೆ ಮೃತದೇಹವನ್ನು ಕಂಡು ಕೊಟ್ಟಿಗೆಹಾರ ಅರಣ್ಯ ಚೆಕ್‌ಪೋಸ್ಟ್ಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ವ್ಯಾಲೆಂಟೈನ್ಸ್ ಡೇ ಬದಲು ಹಸುಗಳನ್ನು ಅಪ್ಪಿಕೊಳ್ಳುವ ದಿನವನ್ನಾಗಿ ಆಚರಿಸಿ: ಪತ್ರ ವೈರಲ್
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಆಯ್ಕೆ: ನಳಿನ್ ಕುಮಾರ್ ಕಟೀಲ್

ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

ಹುಣಸೂರು: ಮೊದಲ ವರ್ಷಧಾರೆಗೆ ನೂರಾರು ಎಕರೆ ಬಾಳೆ ಬೆಳೆ ನಾಶ, ಲಕ್ಷಾಂತರ ರೂ. ನಷ್ಟ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ