
ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ
Team Udayavani, Feb 1, 2023, 6:59 PM IST

ಚಿಕ್ಕಮಗಳೂರು: ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಎನ್.ಆರ್.ಪುರ ತಾಲೂಕಿನ ನಾಗಲಾಪುರ ಸಮೀಪದ ರಾವೂರು ಗ್ರಾಮದ ಬಳಿ ಬುಧವಾರ ನಡೆದಿದೆ.
ರಾವೂರು ಗ್ರಾಮದ ಬಿಜೆಪಿ ಕಾರ್ಯಕರ್ತ ಶಿವು ಮಾರಣಾಂತಿಕ ಹಲ್ಲೆಗೊಳಗಾದ ಕಾರ್ಯಕರ್ತ.
ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಹಿಂಬಾಲಕರು ಶಿವು ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ.
ಗಾಯಗೊಂಡಿರುವ ಶಿವು ಎನ್.ಆರ್.ಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ತಿಂಗಳ ಹಿಂದೆಯಷ್ಟೇ ಶಿವು ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಇದೇ ವಿಚಾರವಾಗಿ ಶಿವು ಜೊತೆ ಶಾಸಕರ ಹಿಂಬಾಲಕರಿಂದ ಗಲಾಟೆ ನಡೆದು ಹಲ್ಲೆ ಮಾಡಿದ್ದಾರೆ.
ಘಟನೆಗೆ ಸಂಬಂಧಿಸಿ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧವಾದ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 158 ಅಂಕ ಏರಿಕೆ; ಭಾರೀ ನಷ್ಟ ಕಂಡ ಅದಾನಿ ಗ್ರೂಪ್ಸ್ ಷೇರು
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

ಎಲೆಕ್ಟ್ರಿಕ್ ಸ್ಕೂಟರ್ ಏಕಾಏಕಿ ಸ್ಫೋಟ; ಅಕ್ಕಪಕ್ಕದಲ್ಲಿದ್ದ ನಾಲ್ಕು ಬೈಕ್‌ಗಳು ಭಸ್ಮ

ಕಲಬುರಗಿಯಲ್ಲಿ ಬಂಜಾರಾ ಸಮುದಾಯದ ಬೃಹತ್ ಪ್ರತಿಭಟನೆ

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?
MUST WATCH
ಹೊಸ ಸೇರ್ಪಡೆ

ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಮಾಜಿ ಸಚಿವ ಮನೋಹರ ತಹಶೀಲ್ದಾರ್

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್