ಭಾರತ,ಜಪಾನ್‌ ಮೇಲೂ ಚೀನೀ ಬಲೂನ್ ಹಾರಾಟ : ವಾಷಿಂಗ್ಟನ್‌ ಪೋಸ್ಟ್‌ನಿಂದ ಆತಂಕಕಾರಿ ವರದಿ


Team Udayavani, Feb 8, 2023, 3:07 PM IST

thumb-6

ವಾಷಿಂಗ್ಟನ್‌: ಇತ್ತೀಚೆಗೆ ಗೂಢಚಾರಿಕೆ ಉದ್ದೇಶದಿಂದ ಅಮೇರಿಕದ ವಾಯು ಪ್ರದೇಶವನ್ನು ಪ್ರವೇಶಿಸಿದ್ದ ಚೀನೀ ಬಲೂನೊಂದನ್ನು ಅಮೇರಿಕ ಅಧ್ಯಕ್ಷ ಜೋ ಬೈಡನ್‌ ಅವರ ಆದೇಶದ ಮೇರೆಗೆ ಫೆ.5 ರಂದು ಅಮೇರಿಕ ತನ್ನ ಕ್ಷಿಪಣಿಯಿಂದ ಹೊಡೆದುರುಳಿಸಿತ್ತು.

ಈ ಬೆನ್ನಲ್ಲೇ ಈಗ ʻವಾಷಿಂಗ್ಟನ್‌ ಪೋಸ್ಟ್‌ʼ ಮಾಡಿದ ವರದಿ ಬೆಚ್ಚಿ ಬೀಳಿಸುವಂತಿದೆ.  ಚೀನೀ ಗೂಢಚಾರ ಬಲೂನು ಅಮೇರಿಕ ಮಾತ್ರವಲ್ಲದೆ ಭಾರತ, ಜಪಾನ್‌, ಫಿಲಿಪೈನ್ಸ್‌,ವಿಯೆಟ್ನಾಮ್‌, ತೈವಾನ್‌ ಮೇಲೂ ಹಾರಾಟ ನಡೆಸಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಹೊರಹಾಕಿದೆ.

ಚೀನೀ ಗೂಢಚಾರ ಬಲೂನು ಕೆಲವು ವರ್ಷಗಳಿಂದ ಚೀನಾದ ಹೈನನ್‌ ಪ್ರದೇಶದ ಹೊರವಲಯದಿಂದ ನಿಯಂತ್ರಿಸಲಾಗುತ್ತಿತ್ತು. ಇದು ಸುಮಾರು ದೇಶಗಳ ಮಿಲಿಟರಿ ಮತ್ತು ಭದ್ರತೆಯ ವಿಚಾರವಾಗಿ ಬಹಳಷ್ಟು ಮಾಹಿತಿ ಸಂಗ್ರಹಿಸಿಕೊಂಡಿದೆ ಎಂದು ವಾಷಿಂಗ್ಟನ್‌ನಲ್ಲಿ ನಡೆದ 40 ದೇಶದ  ರಾಯಭಾರಿಗಳ ಜೊತೆಗಿನ ಮಾತುಕತೆಯಲ್ಲಿ ಅಮೆರಿಕದ ಉಪಕಾರ್ಯದರ್ಶಿ ವೆಂಡಿ ಶೆರ್ಮನ್‌ ಹೇಳಿದ್ದಾರೆ.

ಚೀನೀ ಬಲೂನು ಅಮೇರಿಕ ಮಾತ್ರವಲ್ಲದೆ ಭಾರತ, ಜಪಾನ್‌ನಂತಹ ದೇಶಗಳ ಮೇಲೆ ಮತ್ತು ಕಾರ್ಯತಂತ್ರದಲ್ಲಿ ಬೆಳವಣಿಗೆ ಹೊಂದುತ್ತಿರುವ ದೇಶಗಳ ಮೇಲೆಯೂ ಹಾರಾಟ ನಡೆಸಿತ್ತು ಎಂದು ವಾಷಿಂಗ್ಟನ್‌ ಪೋಸ್ಟ್‌ ಕೂಡಾ ವರದಿ ಮಾಡಿದೆ. ವಾಷಿಂಗ್ಟನ್‌ ಪೋಸ್ಟ್‌ನ ವರದಿ ಹಲವಾರು ಭದ್ರತಾ ಅಧಿಕಾರಿಗಳ ವರದಿಯನ್ನೂ ಆಧರಿಸಿದೆ ಎಂದು ಹೇಳಿದೆ.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.