ಅಣ್ವಸ್ತ್ರ ಬಲ ವೃದ್ಧಿಯತ್ತ ಚೀನಾ ಹೆಜ್ಜೆ

ಭಾರೀ ಪ್ರಮಾಣದ ಸಿಡಿತಲೆಗಳನ್ನು ಸುಮಾರು 15 ಸಾವಿರ ಕಿ.ಮೀ.ನಷ್ಟು ದೂರದವರೆಗೆ  ಹೊತ್ತೂಯ್ಯ ಬಲ್ಲ ಸಾಮರ್ಥ್ಯ

Team Udayavani, Jul 6, 2021, 8:31 AM IST

ಅಣ್ವಸ್ತ್ರಬಲ ವೃದ್ಧಿಯತ್ತ ಚೀನಾ ಹೆಜ್ಜೆ

ಬೀಜಿಂಗ್‌: ಪೂರ್ವ ಲಡಾಖ್‌ನಲ್ಲಿ ಭಾರತೀಯ ಸೇನೆಯೊಂದಿಗೆ ಸಂಘರ್ಷ ನಡೆದ ವರ್ಷದ ಬಳಿಕ ಚೀನಾ ಸೇನೆಯು ತನ್ನ ಅಣ್ವಸ್ತ್ರ ಬಲ ವೃದ್ಧಿಸುವತ್ತ ಕಾರ್ಯತತ್ಪರವಾಗಿರುವ ಸುದ್ದಿಯೊಂದು ಹೊರಬಿದ್ದಿದೆ. ವಾಯವ್ಯ ಭಾಗದ ಯುಮೆನ್‌ ನಗರದ ಸಮೀಪವಿರುವ  ಮರುಭೂಮಿಯೊಂದರಲ್ಲಿ ಖಂಡಾಂತರ ಕ್ಷಿಪಣಿಗಳನ್ನು ಸಂಗ್ರಹಿಸಿಡಲು ಸುಮಾರು 100ರಷ್ಟು ಭೂಗತ ಸಂಗ್ರಹಾಗಾರಗಳನ್ನು ಚೀನಾ ಸೇನೆ ನಿರ್ಮಿಸಿದೆ.

ಈಗಾಗಲೇ250ರಿಂದ 350ರಷ್ಟುಅಣ್ವಸ್ತ್ರಗಳನ್ನುಹೊಂದಿರುವ ಬೀಜಿಂಗ್‌, ತನ್ನ ಅಣ್ವಸ್ತ್ರ ಸಾಮರ್ಥ್ಯವನ್ನು ಇನ್ನಷ್ಟುಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಹೆಜ್ಜೆಯಿಟ್ಟಿರುವುದಕ್ಕೆ ಈ ಸಂಗ್ರಹಾಗಾರಗಳೇಸಾಕ್ಷಿ. ಗೋಬಿ ಮರುಭೂಮಿಯ ಒಂದು ತುದಿಯಲ್ಲಿನ ಉಪಗ್ರಹ ಚಿತ್ರಗಳು ಇದನ್ನು ಸಾಬೀತುಪಡಿಸಿರುವುದಾಗಿ ದಿ ವಾಷಿಂಗ್ಟನ್‌ ಪೋಸ್ಟ್‌ ವರದಿ ಮಾಡಿದೆ.

ಮರುಭೂಮಿಯಲ್ಲಿ ನಡೆಸಲಾದ ಉತ್ಖನನ, ಉದ್ದಕ್ಕೂ ತೋಡಲಾದ ಕಂದಕಗಳು, ಮೇಲ್ಭಾಗದಲ್ಲಿರುವ ರಚನೆಗಳು ಸೇರಿದಂತೆ ಹಲವು ಅಂಶಗಳು ಈ ಉಪಗ್ರಹ ಚಿತ್ರಗಳಲ್ಲಿ ಸೆರೆಯಾಗಿವೆ. ಕಳೆದ 4 ತಿಂಗಳ ಹಿಂದಿನ ಚಿತ್ರಗಳು ಹಾಗೂ ಕಳೆದ ಕೆಲ ವಾರಗಳ ಹೊಸ ಚಿತ್ರಗಳನ್ನು ಹೋಲಿಕೆ ಮಾಡಿ ನೋಡಿದಾಗ,ಈ ದಿಢೀರ್‌ಬೆಳವಣಿಗೆಗಳು ಬೆಳಕಿಗೆ ಬಂದಿವೆ.

ಡಿಎಫ್-14 ಹುದುಗಿಸಿಡುವ ಉದ್ದೇಶ: ಚೀನಾದ ಖಂಡಾಂತರ ಕ್ಷಿಪಣಿ ಡಿಎಫ್-41 ಅನ್ನು ಹುದುಗಿಸಿಡಲು ಈ ಭೂಗತ ಸಂಗ್ರಹಾಗಾರವನ್ನು ನಿರ್ಮಿಸಲಾಗುತ್ತದೆ. ಪ್ರತಿ ಕ್ಷಿಪಣಿಯೂ ಭಾರೀ ಪ್ರಮಾಣದ ಸಿಡಿತಲೆಗಳನ್ನು ಸುಮಾರು 15 ಸಾವಿರ ಕಿ.ಮೀ.ನಷ್ಟು ದೂರದವರೆಗೆ
ಹೊತ್ತೂಯ್ಯ ಬಲ್ಲ ಸಾಮರ್ಥ್ಯ ಹೊಂದಿವೆ ಎನ್ನುತ್ತಾರೆ ಚೀನಾದ ಅಣ್ವಸ್ತ್ರ ಯೋಜನೆಗಳ ತಜ್ಞ ಜೆಫ್ರಿ ಲೆವಿಸ್‌.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.