Comedy Firm: ಚೀನಾ ಸೇನೆಯ ವಿರುದ್ಧ ಹಾಸ್ಯ ಮಾಡಿದ ಸಂಸ್ಥೆಗೆ 2.13 ಮಿಲಿಯನ್ ಡಾಲರ್‌ ದಂಡ!

ಚೀನಾದಲ್ಲಿ ಸಾರ್ವಜನಿಕ ಚರ್ಚೆಯನ್ನು ಹುಟ್ಟು ಹಾಕಲು ಕಾರಣವಾಗಿದೆ.

Team Udayavani, May 20, 2023, 3:28 PM IST

Comedy Firm: ಚೀನಾ ಸೇನೆಯ ವಿರುದ್ಧ ಹಾಸ್ಯ ಮಾಡಿದ ಸಂಸ್ಥೆಗೆ 2.13 ಮಿಲಿಯನ್ ಡಾಲರ್‌ ದಂಡ!

ಶಾಂಘೈ: ದೇಶದ ಸೈನಿಕರನ್ನು ಅಪಹಾಸ್ಯ ಮಾಡುವುದರಿಂದ ಅದು ಸಮಾಜಕ್ಕೆ ಹಾನಿಯನ್ನು ಉಂಟು ಮಾಡುತ್ತದೆ ಎಂದು ಆರೋಪಿಸಿ ಚೀನಾ ಇತ್ತೀಚೆಗೆ ಪ್ರಸಿದ್ಧ ಹಾಸ್ಯ ಸಂಸ್ಥೆಗೆ  2.13 (21.3 ಲಕ್ಷ ರೂಪಾಯಿ) ಮಿಲಿಯನ್‌ ಡಾಲರ್‌ ದಂಡ ವಿಧಿಸುವ ಮೂಲಕ ಕಪಾಳಮೋಕ್ಷ ಮಾಡಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಧೋನಿ ಪಡೆಗೆ ಡೆಲ್ಲಿ ಸವಾಲು: ಗೆಲ್ಲಲೇಬೇಕಾದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ

ಚೀನಾದ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಬ್ಯುರೋ ಸಚಿವಾಲಯದ ಬೀಜಿಂಗ್‌ ನ ಶಸ್ತ್ರಾಸ್ತ್ರ ವಿಭಾಗ ಶಾಂಘೈ ಕ್ಸಿಯಾಗುವೋ ಕಲ್ಚರ್‌ ಮೀಡಿಯಾ ಕಂಪನಿಗೆ 13.35 ಮಿಲಿಯನ್‌ ಯುವಾನ್‌ ದಂಡ ವಿಧಿಸಿದ್ದು, ನಿಯಮವನ್ನು ಉಲ್ಲಂಘಿಸಿರುವ ಸಂಸ್ಥೆಯ ಅಕ್ರಮ ಲಾಭದ ಮೂಲಕ 1.35 ಮಿಲಿಯನ್‌ ಯುವಾನ್‌ ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ವರದಿ ವಿವರಿಸಿದೆ.

ಸ್ಟ್ಯಾಂಡ್‌ ಅಪ್‌ ಕಾಮಿಡಿಯಂತಹ ಪ್ರದರ್ಶನಗಳು ಹೆಚ್ಚು ಜನಪ್ರಿಯವಾಗಿರುವುದರಿಂದ ಹಾಸ್ಯ ಚಟಾಕಿ ಸಮಾಜದ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬ ಬಗ್ಗೆ ಚೀನಾದಲ್ಲಿ ಸಾರ್ವಜನಿಕ ಚರ್ಚೆಯನ್ನು ಹುಟ್ಟು ಹಾಕಲು ಕಾರಣವಾಗಿದೆ.

ಜೋಕ್‌ ಗಳು ಸಮಾಜವಾದಿ ಮೌಲ್ಯಗಳನ್ನು ಉತ್ತೇಜಿಸಬೇಕು ಎಂದು ಚೀನಾದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  ಇತ್ತೀಚೆಗೆ ಚೀನಾದ ಬೀಜಿಂಗ್‌ ನಲ್ಲಿ ನಡೆದ ಲೈವ್‌ ಸ್ಟ್ಯಾಂಡ್‌ ಅಪ್‌ ಪ್ರದರ್ಶನದಲ್ಲಿ ಪ್ರದರ್ಶನಗೊಂಡಿದ್ದ ಹಾಸ್ಯದ ತುಣಕನ್ನು ಆನ್‌ ಲೈನ್‌ ನಲ್ಲಿ ಪೋಸ್ಟ್‌ ಮಾಡಿದ್ದ ನಂತರ ಚೀನಾದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು, ಇದು ಚೀನಾದ ಪೀಪಲ್ಸ್‌ ಲಿಬರೇಶನ್‌ ಆರ್ಮಿಗೆ ಮುಖಭಂಗವನ್ನುಂಟು ಮಾಡಿತ್ತು ಎಂದು ವರದಿ ವಿವರಿಸಿದೆ.

ಪಿಎಲ್‌ ಎ ಕಾರ್ಯವೈಖರಿಯನ್ನು ಅಪಪ್ರಚಾರ ಮಾಡಲು ಯಾವುದೇ ಕಂಪನಿ ಅಥವಾ ವ್ಯಕ್ತಿಗೆ ಚೀನಾ ವೇದಿಕೆಯನ್ನಾಗಿ ಮಾಡಿಕೊಳ್ಳಲು ಅನುಮತಿ ನೀಡುವುದಿಲ್ಲ ಎಂದು ಚೀನಾದ ಸಾಂಸ್ಕೃತಿಕ ಬ್ಯುರೋ ತಿಳಿಸಿದೆ.

ಟಾಪ್ ನ್ಯೂಸ್

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.