ಹಿಂದೂ ಮಹಾಸಾಗರದಲ್ಲಿ ಚೀನದ ರಾಕೆಟ್‌ ಅವಶೇಷ ಪತನ


Team Udayavani, May 10, 2021, 7:10 AM IST

ಹಿಂದೂ ಮಹಾಸಾಗರದಲ್ಲಿ ಚೀನದ ರಾಕೆಟ್‌ ಅವಶೇಷ ಪತನ

ಬೀಜಿಂಗ್‌ : ನಿಯಂತ್ರಣ ತಪ್ಪಿ ಭೂಮಿಯ ವಾತಾವರಣ ಪ್ರವೇಶಿಸಿ ಭಾರೀ ಆತಂಕಕ್ಕೆ ಕಾರಣವಾಗಿದ್ದ ಚೀನದ ಲಾಂಗ್‌ ಮಾರ್ಚ್‌ ರಾಕೆಟ್‌ನ ಭಗ್ನಾವ ಶೇಷವು ರವಿವಾರ ಮಾಲ್ಡೀವ್ಸ್‌ ಸಮೀಪ ಹಿಂದೂ ಮಹಾಸಾಗರ ಕ್ಕೆ ಬಿದ್ದಿದೆ.

ಬೀಜಿಂಗ್‌ ಕಾಲಮಾನದ ಪ್ರಕಾರ ಬೆಳಗ್ಗೆ 10.24ರ ವೇಳೆಗೆ ಲಾಂಗ್‌ ಮಾರ್ಚ್‌ 5ಬಿ ರಾಕೆಟ್‌ನ ಭಗ್ನಾವಶೇಷವು ಭೂ ವಾತಾ ವರಣ ವನ್ನು ಪ್ರವೇ ಶಿಸಿತ್ತು. ಇದು ಜನವಸತಿ ಪ್ರದೇಶದ ಮೇಲೆ ಬಿದ್ದಿ ದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆಯಿತ್ತು.

6ನೇ ಬೃಹತ್‌ ಅವಶೇಷ
ಭೂ ವಾತಾವರಣ ಪ್ರವೇ ಶಿ ಸುವ ಮುನ್ನವೇ ಈ ಅವ ಶೇಷದ ಬಹುತೇಕ ಭಾಗ ಗಳು ಸುಟ್ಟು ಹೋಗಿದ್ದವು. ಅದು 108 ಅಡಿ ಎತ್ತರ ಮತ್ತು 20 ಸಾವಿರ ಕೆ.ಜಿ. ತೂಕವಿದ್ದು, ಭೂ ವಾತಾವರಣವನ್ನು ಮರುಪ್ರವೇಶಿಸಿದ 6ನೇ ಅತೀ ದೊಡ್ಡ ಅವಶೇಷ ಎಂದು ಕ್ಯಾಲಿಫೋರ್ನಿಯಾದ ಏರೋಸ್ಪೇಸ್‌ ಕಾರ್ಪೊರೇಷನ್‌ ಹೇಳಿದೆ.

ಚೀನದ ಬಗ್ಗೆ ಆಕ್ರೋಶ
ರಾಕೆಟ್‌ಗಳ ಮರುಪ್ರವೇಶವನ್ನು ಸಮರ್ಪಕ ವಾಗಿ ನಡೆಸದೆ ನಿರ್ಲಕ್ಷ್ಯ ವಹಿಸುತ್ತಿರುವ ಚೀನದ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಕ್ಷೇಪ ವ್ಯಕ್ತ ವಾಗಿದೆ. ಕಳೆದ ವರ್ಷವೂ ಚೀನದ ರಾಕೆಟ್‌ ಇದೇ ರೀತಿ ಆತಂಕ ಸೃಷ್ಟಿಸಿತ್ತು. 2016, 2019ರಲ್ಲೂ ಇಂಥದೇ ಘಟನೆಗಳು ನಡೆದಿದ್ದವು.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.