ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು; ಸ್ಪಷ್ಟನೆ ನೀಡಿದ ಶಶಿಕಲಾ ಜೊಲ್ಲೆ
Team Udayavani, Dec 1, 2022, 1:18 PM IST
ಬೆಂಗಳೂರು: ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಪ್ರಾರಂಭಿಸುವ ಯಾವುದೇ ಪ್ರಸ್ತಾಪ ಸರಕಾರದ ಮುಂದೆ ಇಲ್ಲ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಪ್ರಕಟವಾದ ವರದಿಗಳಿಂದ ಹಿಂದೂ ಕಾರ್ಯಕರ್ತರ ಹಾಗೂ ಪಕ್ಷದ ಕೆಲ ಪ್ರಮುಖ ವಿರೋಧ ಭುಗಿಲೇಳುತ್ತಿದ್ದಂತೆ ಸಚಿವೆ ಶಶಿಕಲಾ ಜೊಲ್ಲೆ ಈ ಸ್ಪಷ್ಟನೆ ನೀಡಿದ್ದಾರೆ.
ಮುಸ್ಲಿಂ ಮಹಿಳೆಯರಿಗಾಗಿಯೇ ಪ್ರತ್ಯೇಕ ಕಾಲೇಜು ಪ್ರಾರಂಭಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಯಾವುದೇ ಪ್ರಸ್ತಾವನೆಗಳು ಇಲ್ಲ. ಕಾಲೇಜುಗಳ ಪ್ರಾರಂಭದ ಬಗ್ಗೆ ವಕ್ಫ್ ಬೋರ್ಡ್ ಅಧ್ಯಕ್ಷರ ಹೇಳಿಕೆಯು ಅವರ ವೈಯಕ್ತಿಕ ಹೇಳಿಕೆಯಾಗಿದೆ ಎಂದು ಹೇಳಿದ್ದಾರೆ.
ಈ ವಿಷಯದ ಕುರಿತು ಈಗಾಗಲೇ ವಕ್ಫ್ ಬೋರ್ಡ್ ಅಧ್ಯಕ್ಷರ ಜೊತೆ ಮಾತನಾಡಿದ್ದು, ಇದರ ಬಗ್ಗೆ ಎದ್ದಿರುವ ಊಹಾಪೋಹಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಟಿಐ ಕಾರ್ಯಕರ್ತ ಸಾಯಿದತ್ತ ನಿಧನ
ಹಾಲಿ ಶಾಸಕರಿಗೆ ಟಿಕೆಟ್ ಪಕ್ಕಾ: ಆಕಾಂಕ್ಷಿಗಳಲ್ಲಿ ತಳಮಳ
ಹಿರಿಯ-ಕಿರಿಯ ಶಾಲೆಗಳ ವಿಲೀನ ಹತ್ತಿರದಲ್ಲಿರುವ ಶಾಲೆಗಳನ್ನು ಒಂದೆಡೆ ಸೇರಿಸಿ
ದಾವಣಗೆರೆಯಲ್ಲಿ ಕೇಸರಿ ಮಹಾಸಂಗಮ: ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ
ರಾಜ್ಯಕ್ಕೆ ಬಂಪರ್: ಬಜೆಟ್ನಲ್ಲಿ ನೈಋತ್ಯ ರೈಲ್ವೇಗೆ 9,200 ಕೋ.ರೂ. ಅನುದಾನ
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಗುಪ್ತಚರ ಇಲಾಖೆ ನಿರ್ದೇಶಕರ ಮನೆಯಲ್ಲಿ ಸಿಆರ್ ಪಿಎಫ್ ಜವಾನ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಅಡೆತಡೆಗಳ ದಾಟಿ ಗೆದ್ದ ‘ತನುಜಾ’
ಮೋದಿ ಉತ್ತರಾಧಿಕಾರಿಯಾಗುತ್ತಾರಾ ಯು.ಪಿ ಸಿಎಂ?: ಯೋಗಿ ಆದಿತ್ಯನಾಥ್ ಹೇಳುವುದೇನು?
ದೇಶದ ಮೊದಲ ಪ್ರಕರಣ: ಮಗುವಿನ ನಿರೀಕ್ಷೆಯಲ್ಲಿ ತೃತೀಯ ಲಿಂಗಿ ದಂಪತಿ
ಅಫ್ರಿದಿ ಮಗಳನ್ನು ವರಿಸಿದ ಶಾಹೀನ್ ಅಫ್ರಿದಿ: ಅದ್ಧೂರಿ ವಿವಾಹಕ್ಕೆ ಸಾಕ್ಷಿಯಾದ ಸಹ ಆಟಗಾರರು