ನಾಯಕತ್ವ ಬದಲಾವಣೆ ವಿಚಾರ : ಪ್ರತಿಭಟನೆ ಮಾಡದಂತೆ ಬೆಂಬಲಿಗರಿಗೆ ಸಿಎಂ ಮನವಿ
Team Udayavani, Jul 21, 2021, 8:31 PM IST
ಬೆಂಗಳೂರು : ಮುಖ್ಯಮಂತ್ರಿ. ಬಿ.ಎಸ್.ಯಡಿಯೂರಪ್ಪ ಅವರನ್ನು ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸದೇ ಸದ್ಯ ಇರುವ ಗೊಂದಲಕ್ಕೆ ಬಿಜೆಪಿ ಹೈ ಕಮಾಂಡ್ ಮಧ್ಯ ಪ್ರವೇಶಿಸಿ ತೆರೆ ಎಳೆಯಬೇಕೆಂದು ಅಖಿಲ ಭಾರತ ವೀರಶೈವ ಮಹಾಸಭಾ ಆಗ್ರಹಿಸಿದೆ. ಇದೇ ಹಿನ್ನೆಯಲ್ಲಿ ಸಿಎಂ ಯಡಿಯೂರಪ್ಪ ಯಾರೂ ಪ್ರತಿಭಟನೆಗೆ ಮುಂದಾಗಬೇಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಟ್ವಿಟ್ಟರ್ ನಲ್ಲಿ ಮನವಿ ಮಾಡಿರುವ ಸಿಎಂ, ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ ಮಾತೃ ಸಮಾನ, ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ.
ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು.
ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ— B.S. Yediyurappa (@BSYBJP) July 21, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ