‘ನಾನು ಕಾಮನ್ ಮ್ಯಾನ್’ :  ಸಿಎಂ ಬೊಮ್ಮಾಯಿ ಸರಳತೆಗೆ ಅಪಾರ ಮೆಚ್ಚುಗೆ    


Team Udayavani, Aug 22, 2021, 8:21 PM IST

frty5y

ಬೆಂಗಳೂರು : ನಾನು ಸಿಎಂ ಅಂದರೆ ಕಾಮನ್ ಮ್ಯಾನ್ ಎಂದು ಹೇಳಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಾತಿನ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಅಪಾರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜೀ ಕನ್ನಡ ವಾಹಿನಿಯ ವೇದಿಕೆಯಲ್ಲಿ ತುಂಬ ಲವಲವಿಕೆಯಿಂದ ಮಕ್ಕಳ ಜೊತೆ ಮಾತನಾಡಿದರು. ಜೀ ಕನ್ನಡದ 15ನೇ ವಾರ್ಷಿಕೋತ್ಸವ ಸಮಾರಂಭಕ್ಕೆ ಅವರು ಅತಿಥಿಯಾಗಿ ಆಗಮಿಸಿದ್ದರು. ಆಗ ಅವರಿಗೆ ಮಕ್ಕಳು ಕೆಲವು ಪ್ರಶ್ನೆಗಳನ್ನು ಕೇಳಿದರು. ಅವುಗಳಿಗೆ ಉತ್ತರಿಸಿದ ಬಸವರಾಜ ಬೊಮ್ಮಾಯಿ ಅವರು ಎಲ್ಲರ ಮುಖದಲ್ಲೂ ನಗು ಮೂಡಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಪುಟ್ಟ ಹುಡುಗನೋರ್ವ “ನಾವು ತುಂಬ ಸಿನಿಮಾಗಳಲ್ಲಿ ನೋಡಿರುವ ಸಿಎಂ ಬೇರೆ ಬೇರೆ ಥರ ಇದ್ದರು. ನೀವೇನು ಸರ್​ ಇಷ್ಟು ಸಿಂಪಲ್​ ಆಗಿದ್ದೀರಲ್ಲಾ?” ಎಂದು ಪ್ರಶ್ನೆ ಹಾಕಿದನು. ಇದಕ್ಕೆ ನಗುತ್ತಲೆ ಉತ್ತರಿಸಿದ ಸಿಎಂ ಸಾಹೇಬರು, ಅದು ಸಿನಿಮಾ ಕಣೋ. ಸಿನಿಮಾದಲ್ಲಿ ಆರ್ಭಟ ಇರಲೇಬೇಕು. ಹಾಗಿದ್ದಾಗಲೇ ಸಿನಿಮಾ ನೋಡೋಕೆ ಜನ ಬರೋದು. ಆದರೆ ನಿಜಜೀವನದಲ್ಲಿ ನಾವು ಆರ್ಭಟ ಮಾಡಿದರೆ ಜನರು ಕೇಳಲ್ಲ. ಹಾಗಾಗಿ ನಾವು ಇಲ್ಲಿ ಸಿಂಪಲ್​ ಆಗಿ ಇರಲೇಬೇಕು.

ನಿಮ್ಮ ಫೇವರಿಟ್​ ಹೀರೋಯಿನ್​ ಯಾರು ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಿಎಂ, ಇದು ಬಹಳ ಕಷ್ಟದ ಪ್ರಶ್ನೆ. ಯಾಕೆಂದರೆ ಬಹಳ ಜನ ಇದ್ದಾರೆ. ಒಬ್ಬರ ಹೆಸರು ಹೇಳಿದರೆ ಇನ್ನೊಬ್ಬರಿಗೆ ಬೇಜಾರಾಗುತ್ತದೆ. ನನ್ನ ಆಲ್​ಟೈಮ್​ ಫೇವರಿಟ್​ ಹೀರೋಯಿನ್​ ಮಧುಬಾಲ. ಕನ್ನಡದಲ್ಲಿ ಹೇಳುವುದಾದರೆ, ನಮ್ಮ ಕಾಲದ ಟಾಪ್​ 3 ಹೀರೋಯಿನ್​ಗಳಾದ ಕಲ್ಪನಾ, ಜಯಂತಿ ಮತ್ತು ಭಾರತಿ ನನ್ನ ಫೇವರಿಟ್​. ಡಾ. ರಾಜ್​ಕುಮಾರ್​ ಅವರು ನನ್ನ ಆಲ್​ಟೈಮ್ ಫೇವರಿಟ್​ ಹೀರೋ.

ವೇದಿಕೆಯಲ್ಲಿ ತಮ್ಮ ಅಮ್ಮ ಮಾಡಿಕೊಡುತ್ತಿದ್ದ ಬಿಸಿ ಬಿಸಿ ಜೋಳದ ರೊಟ್ಟಿ ನೆನಪಿಸಿಕೊಂಡರು. ಕಾರ್ಯಕ್ರಮದಲ್ಲಿ ನಾನು ಸಿಎಂ ಅಂದರೆ ಕಾಮನ್ ಮ್ಯಾನ್ ಎಂದು ಬೊಮ್ಮಾಯಿ ಅವರು ಹೇಳಿದರು.

ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಮಕ್ಕಳ ಜೊತೆ ತುಂಬ ಖುಷಿಯಿಂದ ಮಾತಾಡಿದರು. ಅವರ ಈ ಸರಳತೆಯ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.