ಖ್ಯಾತ ನೃತ್ಯ ಕಲಾವಿದೆ ಬಿ. ಭಾನುಮತಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ
Team Udayavani, May 24, 2021, 10:16 PM IST
ಬೆಂಗಳೂರು : ಖ್ಯಾತ ನೃತ್ಯ ಕಲಾವಿದೆ ಬಿ. ಭಾನುಮತಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಲಾವಿದರ ಕುಟುಂಬದಿಂದ ಭಾನುಮತಿ ಅವರು ಶಾಸ್ತ್ರೀಯ ನೃತ್ಯದ ಸೊಬಗನ್ನು ದೇಶ ವಿದೇಶಗಳಲ್ಲಿ ಪಸರಿಸಿದರು. ಜೊತೆಗೆ ತಮ್ಮ ನೃತ್ಯ ಕಲಾ ಮಂದಿರ ಮೂಲಕ ಅತ್ಯುತ್ತಮ ಕಲಾವಿದರನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬ, ಶಿಷ್ಯವೃಂದ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸು ವುದಾಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ :ಈ ವರ್ಷದ ಮೊದಲ ಚಂದ್ರಗ್ರಹಣ ದೇಶದಲ್ಲೂ ಗೋಚರಿಸಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸುಳ್ಯ: ಪ್ರಗತಿಯಲ್ಲಿ ಜಲ ಜೀವನ್ ಮಿಷನ್ ಕಾಮಗಾರಿ
ಜ್ಞಾನವಾಪಿ ಶಿವಲಿಂಗದ ಕುರಿತು ಫೇಸ್ಬುಕ್ ಪೋಸ್ಟ್ ಮಾಡಿದ ದೆಹಲಿ ಪ್ರಾಧ್ಯಾಪಕರ ಬಂಧನ
ಕಬಡ್ಡಿ ವಿಶ್ವಕಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಆಟಗಾರ ಉದಯ ಚೌಟ ಇನ್ನಿಲ್ಲ
ಇಂದಿನ ಗ್ರಹಬಲ: ಈ ರಾಶಿಯವರಿಂದು ಉದ್ಯೋಗದಲ್ಲಿ ಘರ್ಷಣೆಗೆ ಅವಕಾಶ ನೀಡಬೇಡಿ
ಧಾರವಾಡದಲ್ಲಿ ಭೀಕರ ಅಪಘಾತ: ಮರಕ್ಕೆ ಕ್ರೂಸರ್ ಢಿಕ್ಕಿ; ಮಕ್ಕಳು ಸೇರಿ ಸ್ಥಳದಲ್ಲೇ 7 ಜನ ಸಾವು