ಡಿಯೋ ಮತ್ತು ಪಲ್ಸರ್ ಬೈಕ್ ಢಿಕ್ಕಿ: ಇಬ್ಬರು ಸಾವು, ಇಬ್ಬರಿಗೆ ಗಾಯ
Team Udayavani, Sep 19, 2020, 8:20 AM IST
ಹುಣಸೂರು: ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಮತ್ತಿಬ್ಬರಿಗೆ ತೀವ್ರ ಗಾಯವಾಗಿರುವ ಘಟನೆ ಬಿಳಿಕೆರೆ- ಹಳೇ ಬೀಡು ರಸ್ತೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಬಿಳಿಕೆರೆಯಿಂದ ಹಳೇಬೀಡು ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಮೊರಾರ್ಜಿ ವಸತಿ ಶಾಲೆ ಬಳಿ ಪಲ್ಸರ್ ಬೈಕ್ ಮತ್ತು ಡಿಯೋ ಬೈಕ್ ನಡುವೆ ಅಪಘಾತ ನಡೆದಿದೆ.
ಅಪಘಾತದಲ್ಲಿ ತೆಂಕಲ ಕೊಪ್ಪಲು ಗ್ರಾಮದ ರಾಮಚಂದ್ರ (22ವ) ಮತ್ತು ಇಲವಾಲ ಗ್ರಾಮದ ನವೀನ್ (24 ವ) ಮೃತಪಟ್ಟ ದುರ್ದೈವಿಗಳು. ಅಪಘಾತ ನಡೆದ ಸ್ಥಳದಲ್ಲಿ ವಿಪರೀತ ರಕ್ತ ಸ್ರಾವವಾಗಿದ್ದು ಅವರನ್ನು ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ.
ಇದನ್ನೂ ಓದಿ: “ಲವ್ ಜಿಹಾದ್’ ವಿರುದ್ಧ ಸುಗ್ರೀವಾಜ್ಞೆಗೆ ಯೋಗಿ ಚಿಂತನೆ
ಸಹಸವಾರರಾದ ಕೊಪ್ಪಲು ಗ್ರಾಮದ ಗಿರೀಶ್ ಮತ್ತು ಕೃಷ್ಣ ಕೊಮ್ಮೆ ಗೌಡ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ