ಮೇ 12ಕ್ಕೆ ಕಾಮೆಡ್‌ ಕೆ ಪ್ರವೇಶ ಪರೀಕ್ಷೆ

, Mar 27, 2019, 5:13 AM IST

Udayavani Kannada Newspaper

ಬೆಂಗಳೂರು: ಖಾಸಗಿ ಎಂಜಿನಿಯರಿಂಗ್‌ ಕಾಲೇಜು ಹಾಗೂ ಖಾಸಗಿ ವಿಶ್ವವಿದ್ಯಾಲಯಗಳ ಎಂಜಿನಿಯರಿಂಗ್‌ ಸೀಟು ಹಂಚಿಕೆಗೆ ಕಾಮೆಡ್‌-ಕೆ, ಯುನಿಗೇಜ್‌ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಮೇ 12ರಂದು ನಡೆಯಲಿದೆ.

ದೇಶದ 180ಕ್ಕೂ ಅಧಿಕ ಶಿಕ್ಷಣ ಸಂಸ್ಥೆ ಹಾಗೂ 21ಕ್ಕೂ ಅಧಿಕ ಖಾಸಗಿ ವಿಶ್ವವಿದ್ಯಾಲಯಗಳ ಸೀಟು ಈ ಮೂಲಕ ಹಂಚಿಕೆಯಾಗಲಿದೆ. 400 ಪರೀಕ್ಷಾ ಕೇಂದ್ರದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಆನ್‌ಲೈನ್‌ ಮೂಲಕ ನಡೆಯಲಿದ್ದು,
ರಾಜ್ಯದ ಸುಮಾರು 20 ಸಾವಿರ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಅಭ್ಯರ್ಥಿಗಳು ಏ.19ರೊಳಗೆ www. comedk.org ಅಥವಾ www.unigaege.com ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಪರೀಕ್ಷೆಯೂ ಆನ್‌ಲೈನ್‌ ನಲ್ಲಿ ನಡೆಯಲಿದೆ. ಪರೀಕ್ಷೆ ಹಾಗೂ ಅರ್ಜಿ ಸಲ್ಲಿಸುವ ಎಲ್ಲ ವಿಧಾನದ ಸಂಪೂರ್ಣ ಮಾಹಿತಿ ಮೇಲಿನ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಕಾಮೆಡ್‌-ಕೆ ರ್‍ಯಾಂಕ್‌ ಪಡೆದ ಅಭ್ಯರ್ಥಿಗಳು ಜೂನ್‌ ಅಥವಾ ಜುಲೈನಲ್ಲಿ ನಡೆಯಲಿರುವ ಕೇಂದ್ರೀಕೃತ ಕೌನ್ಸೆಲಿಂಗ್‌ ವ್ಯವಸ್ಥೆಯಲ್ಲಿ ಪಾಲ್ಗೊಳ್ಳಬೇಕಾಗುತ್ತದೆ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.