
ಮನೆ ಮನೆಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್: ಐವನ್ ಡಿ’ಸೋಜಾ
Team Udayavani, Feb 5, 2023, 12:20 AM IST

ಮಂಗಳೂರು : ಪ್ರಜಾಧ್ವನಿ ಯಾತ್ರೆ ಯಶಸ್ಸಿನ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಮಾರ್ಚ್ 15ರ ಮೊದಲು ಮನೆ ಮನೆಗೆ ಗ್ಯಾರಂಟಿ ಕಾರ್ಡ್ ಅನ್ನು ತಲಪಿಸಲಿದೆ ಎಂದು ಕೆಪಿಸಿಸಿ ವಕ್ತಾರ ಐವನ್ ಡಿ’ಸೋಜಾ ತಿಳಿಸಿದ್ದಾರೆ.
ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಪ್ರಕಟಿಸಿರುವ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ಹಾಗೂ ಪ್ರತಿ ತಿಂಗಳು ಎಲ್ಲ ಮನೆಗಳ ಯಜಮಾನಿಯರಿಗೆ 2,000 ರೂ. ನೀಡುವ ಯೋಜನೆ ಸಹಿತ ಕರಾವಳಿಯ ಪ್ರಣಾಳಿಕೆ ಇರುವ ಗ್ಯಾರಂಟಿ ಕಾರ್ಡ್‌ಗಳನ್ನು ಮನೆ ಮನೆಗೆ ತಲುಪಿಸಿ ಅವರಿಂದ ಸ್ವೀಕೃತಿಯನ್ನೂ ಪಡೆದು ಕೊಳ್ಳಲಾಗುವುದು ಎಂದರು.
ಇದಕ್ಕಾಗಿ ಎಲ್ಲ ಬೂತ್ ಮಟ್ಟದ ಸಮಿತಿಗಳನ್ನು ಸಂಘಟಿಸಲಾಗುತ್ತಿದೆ ಎಂದರು.
ಮುಖಂಡರಾದ ನವೀನ್ ಡಿ’ಸೋಜಾ, ಶುಭೋದಯ ಆಳ್ವ, ವಿವೇಕ್‌ರಾಜ್, ರಮಾ ನಂದ ಪೂಜಾರಿ, ಸಬಿತಾ ಮಿಸ್ಕಿತ್, ಶಾಹುಲ್ ಹಮೀದ್, ಮುಸ್ತಫಾ, ಭಾಸ್ಕರ ರಾವ್, ಸಲೀಂ, ಸವಾದ್, ಹಬೀಬುಲ್ಲ ಮುಂತಾದವರಿದ್ದರು.
ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣ: 1.617 ಕೆ.ಜಿ. ಚಿನ್ನ ಸಹಿತ 96.76 ಲ.ರೂ. ಮೌಲ್ಯದ ಸೊತ್ತುಗಳ ವಶ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಆಡಳಿತ ಯಂತ್ರವಿನ್ನು ಚುನಾವಣ ಕಾರ್ಯದಲ್ಲಿ ವ್ಯಸ್ತ: ನಾಗರಿಕ ಸೇವೆಯಲ್ಲಿ ವ್ಯತ್ಯಯ ಸಂಭವ

ಕರಾವಳಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ನೀತಿ ಸಂಹಿತೆಯ ಬಿಸಿ; ಪೊಲೀಸ್ ಕಣ್ಗಾವಲು