ರಾಹುಲ್‌ ಅನರ್ಹತೆ: ಉಡುಪಿ ಕಾಂಗ್ರೆಸ್‌ ಪ್ರತಿಭಟನೆ

Team Udayavani, Mar 26, 2023, 6:00 AM IST

ರಾಹುಲ್‌ ಅನರ್ಹತೆ: ಉಡುಪಿ ಕಾಂಗ್ರೆಸ್‌ ಪ್ರತಿಭಟನೆ

ಉಡುಪಿ: ರಾಹುಲ್‌ ಗಾಂಧಿಯವರ ಸಂಸತ್‌ ಸದಸ್ಯತ್ವ ಅನರ್ಹಗೊಳಿಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಮುಂಭಾಗದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್‌ ನಾಯಕರು ಮಾತನಾಡಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಘೋಷಣೆ ಕೂಗುವ ಮೂಲಕ ಕೇಂದ್ರದ ಕ್ರಮವನ್ನು ಖಂಡಿಸಿದರು.

ಜಿಲ್ಲಾಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಪ್ರಮುಖರಾದ ಎಂ.ಎ. ಗಪೂರ್‌, ವೆರೊನಿಕಾ ಕರ್ನೆಲಿಯೋ, ಮುರಳಿ ಶೆಟ್ಟಿ, ಭುಜಂಗ ಶೆಟ್ಟಿ, ಭಾಸ್ಕರ್‌ ರಾವ್‌ ಕಿದಿಯೂರು, ಕುಶಾಲ್‌ ಶೆಟ್ಟಿ, ರಮೇಶ್‌ ಕಾಂಚನ್‌, ಪ್ರಸಾದ್‌ ರಾಜ್‌ ಕಾಂಚನ್‌, ಪ್ರಖ್ಯಾತ ಶೆಟ್ಟಿ, ಕೃಷ್ಣಮೂರ್ತಿ ಆಚಾರ್ಯ, ಅಮೃತ್‌ ಶೆಣೈ, ಸಾಯಿ ರಾಜ್‌, ನಾಗೇಶ್‌ ಕುಮಾರ್‌ ಉದ್ಯಾವರ, ಸುರೇಶ್‌ ಶೆಟ್ಟಿ ಬನ್ನಂಜೆ, ಸೌರವ್‌ ಬಲ್ಲಾಳ್‌, ಸಂಜಯ ಆಚಾರ್ಯ, ಯತೀಶ್‌ ಕರ್ಕೆರ, ಇಸ್ಮಾಯಿಲ್‌ ಆತ್ರಾಡಿ, ಕೀರ್ತಿ ಶೆಟ್ಟಿ, ಸತೀಶ್‌ ಕೊಡವೂರು, ಹಮೀದ್‌, ಸದಾಶಿವ ಕಟ್ಟಕುಡ್ಡೆ, ಶಶಿಧರ ಶೆಟ್ಟಿ ಎಲ್ಲೂರು, ಸದಾಶಿದ ದೇವಾಡಿಗ, ಗಣೆಶ್‌ ನೆರ್ಗಿ, ಮಹಾಬಲ ಕುಂದರ್‌, ಅಬೀಬ್‌ ಅಲಿ, ವಿಜಯ ಪೂಜಾರಿ, ಜಯಾನಂದ, ಉಪೇಂದ್ರ ಭಾಗವಹಿಸಿದ್ದರು.

ಟಾಪ್ ನ್ಯೂಸ್

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳ ದೂರು

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

Hunsur;ಪ್ರೀತಿಯ ನಾಯಿ ತಿಥಿ ಮಾಡಿ ಪ್ರೀತಿ ತೋರಿದ ಜನ

Sri Lanka;ಏಕದಿನಕ್ಕೆ ಮರಳಿದ ದಿಮುತ್‌ ಕರುಣಾರತ್ನೆ

ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್‌ ಸ್ಪಷ್ಟನೆ!

TCS;ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್‌ ಸ್ಪಷ್ಟನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪುಂಜಾಲಕಟ್ಟೆ: ಪತ್ನಿ 2ನೇ ವಿವಾಹ, ಕೋರ್ಟ್‌ ಮೊರೆ ಹೋದ ಪತಿ

ಎಲ್‌ಕೆಜಿ ಸೇರಲು 4 ವರ್ಷ ಆಗಿರಲೇಬೇಕು! ಸರಕಾರದ ನಿಯಮಕ್ಕೆ ಬೆಚ್ಚಿಬಿದ್ದ ಪಾಲಕ, ಪೋಷಕರು

ಕಾರ್ಕಳ: ಮೇಲ್ವಿಚಾರಕಿ ಹುದ್ದೆ ಆಮಿಷ: ವಂಚನೆ

ಕಾರ್ಕಳ: ಮೇಲ್ವಿಚಾರಕಿ ಹುದ್ದೆ ಆಮಿಷ: ವಂಚನೆ

ಮಳೆ: ಹೆಬ್ರಿ ಪರಿಸರದಲ್ಲಿ ಮನೆಗಳು, ತೋಟಕ್ಕೆ ಹಾನಿ

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ: 76,349 ರೈತರ ಇ-ಕೆವೈಸಿ ನೋಂದಣಿ ಬಾಕಿ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ