ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಾಸ್

Team Udayavani, Jul 17, 2019, 9:09 PM IST

ಬೆಂಗಳೂರು : ಸಮ್ಮಿಶ್ರ ಸರಕಾರ ವಿರುದ್ಧ ರೆಬೆಲ್ ಆಗಿದ್ದ ಶಾಸಕರಲ್ಲಿ ಬಿಟಿಎಂ ಕ್ಷೇತ್ರದ ಶಾಸಕ ರಾಮಲಿಂಗಾ ರೆಡ್ಡಿ ತಮ್ಮ ರಾಜೀನಾಮೆಯನ್ನು ವಾಪಾಸ್ ಪಡೆಯುವುದಾಗಿ ತಿಳಿಸಿದ್ದಾರೆ.

ಪಕ್ಷದಲ್ಲಿ ಹೆಚ್ಚುತ್ತಿರುವ ಒತ್ತಡದ ಹಿನ್ನೆಲೆಯಲ್ಲಿ ನಾಳೆ ಸ್ಪೀಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ಹಿಂಪಡೆಯುವುದಾಗಿ ಶಾಸಕ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಕಾಂಗ್ರೆಸ್ ನ ಹಿರಿಯನಾಯಕರು ಕೂಡ ರಾಜೀನಾಮೆ ವಾಪಾಸ್ ಪಡೆಯುವಂತೆ ಕೋರಿದ್ದಾರೆ ಹಾಗಾಗಿ ನಾನು ಕಾಂಗ್ರೆಸ್ ಪಕ್ಷದಲ್ಲೇ ಮುಂದುವರೆಯಲು ತೀರ್ಮಾನಿಸಿದ್ದೇನೆ.

ಕಳೆದ 45 ವರ್ಷದ ಸುಧೀರ್ಘ ರಾಜಕೀಯ ಜೀವನದಲ್ಲಿ ನಿಷ್ಟಾವಂತ ಕಾಂಗ್ರೆಸ್ ಕಾರ್ಯಕರ್ತನಾಗಿ, 7 ಬಾರಿ ಶಾಸಕನಾಗಿ ಪಕ್ಷದ ಶ್ರೇಯೋಭಿವೃದ್ದಿಗಾಗಿ ಹಾಗೂ ನನ್ನ ಮತಕ್ಷೇತ್ರದ ಅಭಿವೃದ್ಧಿಗಾಗಿ ಮತ್ತು ಸಚಿವನಾಗಿದ್ದಂತಹ ಸಂದರ್ಭದಲ್ಲಿ ರಾಜ್ಯಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿದ್ದೇನೆ, ಕಾಂಗ್ರೆಸ್‍ನ ಹಲವಾರು ವಿದ್ಯಾಮಾನಗಳಿಂದ ಶಾಸಕ ಸ್ಥಾನಕ್ಕೆ ಮಾತ್ರ ನನ್ನ ರಾಜೀನಾಮೆ ಹೊರತು ಪಕ್ಷಕ್ಕಲ್ಲ ಎಂದು ಪಕ್ಷದ ಹೈ ಕಮಾಂಡ್ ಹಾಗೂ ಕಾರ್ಯಕರ್ತರಿಗೆ ಮನವಿ ರೂಪದಲ್ಲಿ ತಿಳಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ