ಕಾರ್ಮಿಕರ ಅಹಾರ ಭದ್ರತೆ ಕುರಿತ ಮನವಿಗಳನ್ನು ಪರಿಗಣಿಸಿ: ಸರ್ಕಾರಕ್ಕೆ ಹೈ ನಿರ್ದೇಶನ

Team Udayavani, Mar 26, 2020, 9:10 PM IST

ಕಾರ್ಮಿಕರ ಅಹಾರ ಭದ್ರತೆ ಕುರಿತ ಮನವಿಗಳನ್ನು ಪರಿಗಣಿಸಿ: ಸರ್ಕಾರಕ್ಕೆ ಹೈ ನಿರ್ದೇಶನ

ಬೆಂಗಳೂರು: ಕೋವಿಡ್‌ 19 ವೈರಸ್‌ ಸೋಂಕು ಹರಡುವುದನ್ನು ತಡೆಗಟ್ಟಲು ದೇಶಾದ್ಯಂತ 21 ದಿನಗಳ ಲಾಕ್‌ಡೌನ್‌ ಘೋಷಿಸಿರುವ ಹಿನ್ನೆಲೆಯಲ್ಲಿ ದಿನಗೂಲಿ ಕಾಮಿ9ಕರು, ವಲಸೆ ಕಾರ್ಮಿಕರು, ಬಡ ನಿರ್ಗತಿಕರ ಆಹಾರ ಭದ್ರತೆಗೆ ಸಂಬಂಧಿಸಿ ಹೈಕೋರ್ಟ್‌ ಹಾಗೂ ಕಾನೂನು ಸೇವಾ ಪ್ರಾಧಿಕಾರಕ್ಕೆ ಸಲ್ಲಿಕೆಯಾಗಿರುವ ಮನವಿಗಳನ್ನು ಪರಿಗಣಿಸುವಂತೆ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಈ ಸಂಬಂಧ ಪಿಯುಸಿಎಲ್‌ ಅಧ್ಯಕ್ಷರು ಮುಖ್ಯ ನ್ಯಾಯಮೂತಿ9ಯವರಿಗೆ ಮಾಡಿರುವ ಇ ಮೇಲ್‌, ಎಐಟಿಯುಸಿ ಸೇರಿದಂತೆ ವಿವಿಧ ಸಂಘಟನೆಗಳು ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಿಗೆ ಬರೆದ ಪತ್ರಗಳು, ಬಿಬಿಎಂಪಿ ಪೌರಕಾರ್ಮಿಕರ ಸಂಘ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ಬರೆದ ಪತ್ರಗಳನ್ನು ಆಧರಿಸಿ ತುರ್ತು ವಿಚಾರಣೆಗೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಹಾಗೂ ನ್ಯಾ. ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ.

ಹೈಕೋರ್ಟ್‌ ಹಾಗೂ ಕಾನೂನು ಸೇವಾ ಪ್ರಾಧಿಕಾರಕ್ಕೆ ಬರೆಯಲಾಗಿರುವ ಈ ಮೂರು ಪತ್ರಗಳನ್ನು ಸೇರಿದಂತೆ ಇ ಮೇಲ್‌ ಮೂಲಕ ಸಂಧ್ಯಾ ಯು. ಪ್ರಭು ಆವರು ಸಲ್ಲಿಸಿರುವ ಅಜಿ9ಯನ್ನು ಅಡ್ವೋಕೇಟ್‌ ಜನರಲ್‌ ಹಾಗೂ ರಾಜ್ಯ ಸಕ9ರದ ಮುಖ್ಯ ಕಾರ್ಯದರ್ಶಿಗೆ ಇ ಮೇಲ್‌ ಅಥವಾ ವಾಟ್ಸಪ್‌ ಮೂಲಕ ರವಾನಿಸುವಂತೆ ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ಗೆ ನ್ಯಾಯಪೀಠ ನಿರ್ದೇಶನ ನೀಡಿತು.

ಅಲ್ಲದೇ ಈ ಮೂರು ಪತ್ರಗಳನ್ನು ಕೋವಿಡ್‌ 19 ವೈರಸ್‌ ಸೋಂಕು ಹರಡುವುದನ್ನು ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುವಂತೆ ಸಲ್ಲಿಸಲಾಗಿರುವ ಪಿಐಎಲ್‌ ಗೆ ಪೂರಕವಾಗಿ ಪರಿಗಣಿಸಲಾಗುವುದು ಎಂದು ನ್ಯಾಯಪೀಠ ಹೇಳಿದೆ.

ಇದೇ ವೇಳೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಾ.30ರ ಬೆಳಿಗ್ಗೆ 11 ಗಂಟೆಗೆ ವಿಚಾರಣೆ ನಡೆಸುವುದಾಗಿ ಹೇಳಿರುವ ನ್ಯಾಯಪೀಠ, ಸಂದರ್ಭ ಒದಗಿ ಬಂದರೆ, ಕೈದಿಗಳ ಕುರಿತು ಸುಪ್ರೀಕೋರ್ಟ್‌ ನೀಡಿರುವ ನಿರ್ದೇಶನಗಳನ್ನು ಪಾಲಿಸಿರುವ ವಿಚಾರದ ಬಗ್ಗೆಯೂ ಪರಿಶೀಲಿಸಲಾಗುವುದು ಎಂದು ನ್ಯಾಯಪೀಠ ಹೇಳಿದೆ.

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.