ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ


Team Udayavani, Jun 15, 2021, 12:21 AM IST

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

ಬ್ರಸಿಲಿಯಾ (ಬ್ರಝಿಲ್‌): “ಕೊಪಾ ಅಮೆರಿಕ ಫ‌ುಟ್‌ಬಾಲ್‌’ ಪಂದ್ಯಾ ವಳಿಯಲ್ಲಿ ಬ್ರಝಿಲ್‌ ಭರ್ಜರಿ ಆರಂಭ ಪಡೆದಿದೆ. ವೆನಿಜುವೆಲಾವನ್ನು 3-0 ಗೋಲು ಗಳಿಂದ ಮಣಿಸಿದೆ.

ಏಕಪಕ್ಷೀಯವಾಗಿ ಸಾಗಿದ ಈ ಪಂದ್ಯದಲ್ಲಿ ಡಿಫೆಂಡರ್‌ ಮಾಕ್ವಿìನೋಸ್‌, ನೇಮರ್‌, ಬದಲಿ ಆಟಗಾರ ಗ್ಯಾಬ್ರಿಯಲ್‌ ಬಾಬೋìಸ ಅವರಿಂದ ಗೋಲುಗಳು ಸಿಡಿದವು.

ಕೋವಿಡ್‌ ಸೋಂಕು ದೃಢಪಟ್ಟ ಕಾರಣ ವೆನಿ ಜುವೆಲಾ ತಂಡದ 8 ಪ್ರಮುಖ ಆಟಗಾರರು ಹೊರಗುಳಿದಿದ್ದರು. ಹೀಗಾಗಿ ಅನನುಭವಿ ಆಟಗಾರರಿಗೆ ಬ್ರಝಿಲ್‌ ಸವಾಲನ್ನು ಎದುರಿಸಿ ನಿಲ್ಲಲು ಸಾಧ್ಯವಾಗಲಿಲ್ಲ.

ದಿನದ ಇನ್ನೊಂದು ಪಂದ್ಯದಲ್ಲಿ ಕೊಲಂ ಬಿಯಾ 1-0 ಅಂತರದಿಂದ ಈಕ್ವಡಾರ್‌ತಂಡಕ್ಕೆ ಸೋಲುಣಿಸಿತು. ಬ್ರಝಿಲ್‌ ಜೂ. 17ರಂದು ಮುಂದಿನ ಪಂದ್ಯವನ್ನು ಆಡಲಿದೆ. ಎದುರಾಳಿ ಪೆರು. ಅದೇ ದಿನ ವೆನಿಜುವೆಲಾ ಕೊಲಂಬಿಯಾವನ್ನು ಎದುರಿಸಲಿದೆ.

ಮೆಸ್ಸಿಗೆ ಕೊರೊನಾ ಭೀತಿ
ಕೊಪಾ ಅಮೆರಿಕ ಫ‌ುಟ್‌ಬಾಲ್‌ ಪಂದ್ಯಾವಳಿ ಯಲ್ಲಿ ಪಾಲ್ಗೊಂಡಿರುವ ಆರ್ಜೆಂಟೀನಾ ತಂಡ ಕೋವಿಡ್‌ ಭೀತಿ ಎದುರಿಸುತ್ತಿದೆ ಎಂಬುದಾಗಿ ಲಿಯೋನೆಲ್‌ ಮೆಸ್ಸಿ ಆತಂಕ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಬೊಲಿವಿಯಾ, ಕೊಲಂಬಿಯಾ ಮತ್ತು ವೆನಿಜುವೆಲಾ ತಂಡದ ಬಹಳಷ್ಟು ಮಂದಿಗೆ ಕೋವಿಡ್‌ ಸೋಂಕು ದೃಢಪಟ್ಟಿರು ವುದರಿಂದ ಮೆಸ್ಸಿ ಇಂಥದೊಂದು ಭೀತಿ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.