ಕೊರೊನಾ: ಮುನ್ನೆಚ್ಚರಿಕೆ ಕ್ರಮಕ್ಕೆ ಸಹಕರಿಸಿ; ಸಿಎಂ ಬೊಮ್ಮಾಯಿ

Team Udayavani, Dec 22, 2022, 9:15 PM IST

ಕೊರೊನಾ: ಮುನ್ನೆಚ್ಚರಿಕೆ ಕ್ರಮಕ್ಕೆ ಸಹಕರಿಸಿ; ಸಿಎಂ ಬೊಮ್ಮಾಯಿ

ಸುವರ್ಣ ವಿಧಾನಸೌಧ: ಚೀನಾದಲ್ಲಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳುವ ಮುನ್ನೆಚ್ಚರಿಕೆ ಕ್ರಮಗಳಿಗೆ ಸಾರ್ವಜನಿಕರು ಸಹಕರಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.

ವಿಧಾನಸಭೆಯಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ಪ್ರತಿಪಕ್ಷ ಸಿದ್ದರಾಮಯ್ಯ ಪ್ರಸ್ತಾಪಕ್ಕೆ ಉತ್ತರಿಸಿ, ರಾಜ್ಯ ಸರ್ಕಾರ ಎಲ್ಲ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಿದೆ. ಜನತೆ ಸಹ ಸಹಕರಿಸಬೇಕು ಎಂದು ಈ ಸದನದ ಮೂಲಕ ರಾಜ್ಯದ ಜನತೆಗೆ ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಚೀನಾದಲ್ಲಿ ಮತ್ತೆ ಕೊರೊನಾ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಬೇಕು. ಬೂಸ್ಟರ್‌ ಡೋಸ್‌ ಕಡ್ಡಾಯ ಮಾಡಬೇಕು. ಚೀನಾದಿಂದ ವಿಮಾನಗಳು ಬೆಂಗಳೂರು, ಮಂಗಳೂರಿಗೆ ಬರುತ್ತಿದ್ದರೆ ತಕ್ಷಣ ಕೇಂದ್ರ ಸರ್ಕಾರದ ಜತೆ ಮಾತನಾಡಿ ಬಂದ್‌ ಮಾಡಿಸಬೇಕು ಎಂದು ಹೇಳಿದರು.

ಬಿಜೆಪಿಯ ಈಶ್ವರಪ್ಪ , ಜೆಡಿಎಸ್‌ನ ಬಂಡೆಪ್ಪ ಕಾಶೆಂಪುರ್‌ ಇದಕ್ಕೆ ಧ್ವನಿಗೂಡಿಸಿದರು.  ಮೂರನೇ ಡೋಸ್‌ನಿಂದ ಅರೋಗ್ಯ ಸಮಸ್ಯೆ ಬರುತ್ತದೆ ಎಂಬ ಮಾತುಗಳಿವೆ ಆ ಬಗ್ಗೆ ಜಾಗ್ರತೆ ಮೂಡಿಸಿ ಎಂದು ಬಂಡೆಪ್ಪ ಕಾಶೆಂಪುರ್‌ ತಿಳಿಸಿದರು.

ಕಾಂಗ್ರೆಸ್‌ನ ಎಚ್‌.ಕೆ.ಪಾಟೀಲ್‌  ಮಾತನಾಡಿ, ಎಸಿ ವ್ಯವಸ್ಥೆಯಿಂದ ವೈರಸ್‌ ಹರಡುತ್ತದೆ ಎಂದು ಹೇಳಲಾಗುತ್ತದೆ. ಆ ಬಗ್ಗೆಯೂ ಗಮನಹರಿಸಬೇಕು. ಸದನದಲ್ಲಿ ಎಸಿ ವ್ಯವಸ್ಥೆ ಇದೆ. ಕಳೆದ ಬಾರಿ ಅಧಿವೇಶನ ಸಂದರ್ಭದಲ್ಲಿ ಶಾಸಕರು ಇಲ್ಲಿಂದ ನೇರವಾಗಿ ಆಸ್ಪತ್ರೆಗೆ ಸೇರಿದ್ದರು. ಹೀಗಾಗಿ ನಮಗೆ ಸ್ವಲ್ಪ ಸಮಸ್ಯೆಯಾದರೂ ಪರವಾಗಿಲ್ಲ, ಎಸಿ ವ್ಯವಸ್ಥೆ ತೆಗೆಯಬಹುದೇ ನೋಡಿ ಎಂದರು. ಮುಖ್ಯಮಂತ್ರಿಯವರೂ ಇದಕ್ಕೆ ಸಹಮತ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.