Court Order: ಲೈಂಗಿಕ ದೌರ್ಜನ್ಯ ಸಾಬೀತು; 70 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ!
ಅಪರಾಧಿಗೆ 2.10 ಲಕ್ಷ ರೂ. ದಂಡ ವಿಧಿಸಿದ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ
Team Udayavani, Sep 13, 2024, 9:44 PM IST
ಶಿವಮೊಗ್ಗ: ಒಂಬತ್ತು ವರ್ಷದ ಬಾಲಕಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 70 ವರ್ಷದ ವ್ಯಕ್ತಿಗೆ ಜಿಲ್ಲಾ ನ್ಯಾಯಾಲಯ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ
ಭದ್ರಾವತಿ ತಾಲೂಕಿನ 70 ವರ್ಷದ ವೃದ್ಧ 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಬಾಲಕಿಯ ತಾಯಿಯು ದೂರು ದಾಖಲಿಸಿದ್ದರು. ದೂರಿನ ತನಿಖೆ ನಡೆಸಿದ ಪೊಲೀಸ್ ಇನ್ಸ್‌ಪೆಕ್ಟರ್ ಲಕ್ಷ್ಮೀಪತಿ ಆರ್.ಎಲ್ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಆರೋಪ ದೃಢಪಟ್ಟ ಹಿನ್ನೆಲೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮೋಹನ್.ಜೆ.ಎಸ್ 20 ವರ್ಷ ಕಠಿಣ ಶಿಕ್ಷೆ, 2.10 ಲಕ್ಷ ರೂ. ದಂಡ ಅಥವಾ ದಂಡ ಕಟ್ಟಲು ವಿಫಲವಾದರೆ ಒಂದು ವರ್ಷ ಹೆಚ್ಚುವರಿ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಸರಕಾರಿ ಅಭಿಯೋಜಕರಾಗಿ ಶ್ರೀಧರ್.ಎಚ್.ಆರ್ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು
Thirthahalli: ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು
Thirthahalli: ಸಾಲಬಾಧೆಯಿಂದ ಮನನೊಂದು ರೈತ ಆತ್ಮಹತ್ಯೆ
Hosanagara: 3 ಚಿನ್ನದ ಉಂಗುರ ಸಹಿತ ನಗದು ದೋಚಿ ಪರಾರಿಯಾದ ಕಳ್ಳರು
Sagara: ನಗರಸಭೆ ಸಾಮಾನ್ಯ ಸಭೆ; ಲಲಿತಮ್ಮರ ತಡೆಯಾಜ್ಞೆ ವಿರುದ್ಧ ಸದಸ್ಯರ ತೀವ್ರ ಆಕ್ರೋಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.