ಕೋವಿಡ್ 19 ಅಲರ್ಟ್‌ಗೆ ಆರೋಗ್ಯ ಸೇತು ಆ್ಯಪ್‌

ಕಡ್ಡಾಯ ಬಳಕೆಗೆ ಆರೋಗ್ಯ ಇಲಾಖೆ ಸೂಚನೆ

Team Udayavani, Apr 12, 2020, 5:45 AM IST

ಕೋವಿಡ್ 19 ಅಲರ್ಟ್‌ಗೆ ಆರೋಗ್ಯ ಸೇತು ಆ್ಯಪ್‌

ಬೆಂಗಳೂರು: ಕೋವಿಡ್ 19 ವೈರಸ್‌ ಸೋಂಕಿತರು ಹಾಗೂ ಶಂಕಿತರ ಚಲನವಲನವನ್ನು ಜಿಪಿಎಸ್‌ ತಂತ್ರಜ್ಞಾನ ಸಹಾಯದಿಂದ ಸೆರೆಹಿಡಿ ಯುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಬಿಡುಗಡೆಗೊಳಿಸಿರುವ “ಆರೋಗ್ಯ ಸೇತು – ಕೋವಿಡ್‌ 19′ ಟ್ರ್ಯಾಕರ್‌ ಮೊಬೈಲ್‌ ಆ್ಯಪ್‌ ಅನ್ನು ಎಲ್ಲರೂ ಕಡ್ಡಾಯವಾಗಿ ಡೌನ್‌ಲೋಡ್‌ ಮಾಡಿಕೊಂಡು ಅದರ ಉಪಯೋಗ ಪಡೆದುಕೊಳ್ಳಬೇಕೆಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಈ ಆ್ಯಪ್‌ನಲ್ಲಿ ಕನ್ನಡ, ಹಿಂದಿ, ಇಂಗ್ಲಿಷ್‌ ಸಹಿತ 11 ಭಾಷೆಗಳ ಆಯ್ಕೆಯನ್ನು ನೀಡಲಾಗಿದೆ. ಕೋವಿಡ್ 19 ಸೋಂಕು ಹರಡುವ ಬಗೆ, ಅನುಸರಿಸಬೇಕಾದ ಮುಂಜಾ ಗ್ರತಾ ಕ್ರಮಗಳು, ಚಿಕಿತ್ಸಾ ವಿಧಾನ, ಸಹಾಯವಾಣಿ ಸೇರಿದಂತೆ ಹಲವು ಮಾಹಿತಿಗಳು ಲಭ್ಯವಿವೆ. ಸ್ವಯಂ ಮೌಲ್ಯ ಮಾಪನ ಪರೀಕ್ಷೆಗೂ ಅವಕಾಶ ನೀಡಲಾಗಿದೆ. ಆರೋಗ್ಯಕ್ಕೆ ಸಂಬಂಧಿ ಸಿದ ಕೆಲವು ಪ್ರಶ್ನೆಗಳು ಮೊಬೈಲ್‌ ಪರದೆಯ ಮೇಲೆ ಮೂಡಲಿವೆೆ. ಅದಕ್ಕೆ ಉತ್ತರಿಸಿದ ಬಳಿಕ ಫಲಿತಾಂಶ ನೀಡಲಾಗುತ್ತದೆ.ಕೋವಿಡ್ 19 ಸೋಂಕಿತ ವ್ಯಕ್ತಿ ಹತ್ತಿರ ಬಂದರೆ ಈ ಆ್ಯಪ್‌ ಅಲರ್ಟ್‌ ಮೂಲಕ ಎಚ್ಚರಿಸುತ್ತದೆ. ಈ ಆ್ಯಪ್‌ ಅನ್ನು ಸಾರ್ವಜನಿಕರು, ಸರಕಾರಿ ನೌಕರರು, ಸ್ವಯಂ ಸೇವಕರು ಎಲ್ಲರೂ ಕಡ್ಡಾಯವಾಗಿ ಡೌನ್‌ ಲೋಡ್‌ ಮಾಡಿಕೊಂಡು ಬಳಸಬೇಕು ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್‌ ತಿಳಿಸಿದ್ದಾರೆ.

ಬಳಕೆ ಹೇಗೆ ?
ಈ Arogya Setup COVID   19 ಆ್ಯಪ್‌ ಅನ್ನು ಐಒಎಸ್‌ ಮತ್ತು ಆ್ಯಂಡ್ರಾಯ್ಡ ಸ್ಮಾರ್ಟ್‌ ಫೋನ್‌ನಲ್ಲಿ ಬಳಕೆ ಮಾಡಬಹುದಾಗಿದ್ದು, ಡೌನ್‌ಲೋಡ್‌ ಮಾಡಿಕೊಂಡು ಬಳಿಕ ಬ್ಲೂಟೂತ್‌ ಮತ್ತು ಲೊಕೇಶನ್‌ ಆನ್‌ ಮಾಡಿರಬೇಕು. ಅದರಲ್ಲಿ ಸೆಟ್‌ ಲೊಕೇಶನ್‌ ಎಂದಿರುವುದನ್ನು ಆಲ್ವೇಸ್‌ (ALWAYS) ಎಂದು ಕೊಡಬೇಕು. ಈಗಾಗಲೇ 50 ಲಕ್ಷಕ್ಕೂ ಹೆಚ್ಚು ಮಂದಿ ಡೌನ್‌ಲೋಡ್‌ ಮಾಡಿ ಕೊಂಡಿದ್ದಾರೆ.

ಟಾಪ್ ನ್ಯೂಸ್

ಮೆಲಾನಿಯಾ ಟ್ರಂಪ್‌ ಟೋಪಿಗಿಲ್ಲ ಬೆಲೆ

ಮೆಲಾನಿಯಾ ಟ್ರಂಪ್‌ ಟೋಪಿಗಿಲ್ಲ ಬೆಲೆ

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

1-dds

ಸೊರಬ ಪುರಸಭೆ : ಪುನಃ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ

1-ffff

ಸಿ.ಎಂ. ಇಬ್ರಾಹಿಂ ಭೇಟಿಯಾದ ಹೆಚ್ ಡಿಕೆ: ಮಹತ್ವದ ಚರ್ಚೆ

ಬಿಜೆಪಿ ಸಂಚು;ಹೆಲಿಕಾಪ್ಟರ್ ನಲ್ಲಿ ಮುಜಾಫರ್ ನಗರಕ್ಕೆ ತೆರಳಲು ಅವಕಾಶ ನೀಡುತ್ತಿಲ್ಲ; ಅಖಿಲೇಶ್

ಬಿಜೆಪಿ ಸಂಚು;ಹೆಲಿಕಾಪ್ಟರ್ ನಲ್ಲಿ ಮುಜಾಫರ್ ನಗರಕ್ಕೆ ತೆರಳಲು ಅವಕಾಶ ನೀಡುತ್ತಿಲ್ಲ; ಅಖಿಲೇಶ್

1-dsds

ಮೊಮ್ಮಗಳ ಆತ್ಮಹತ್ಯೆ : ಮೌನಕ್ಕೆ ಶರಣಾದ ಬಿಎಸ್ ವೈ; ಪ್ರಧಾನಿ, ಗಣ್ಯರಿಂದ ಸಾಂತ್ವನ

ಬಿಎಸ್ ವೈ ಮೊಮ್ಮಗಳು ಸೌಂದರ್ಯ ಸಾವಿಗೆ ಪ್ರಸವ ನಂತರದ ಖಿನ್ನತೆಯೇ ಕಾರಣ: ಆರಗ ಜ್ಞಾನೇಂದ್ರ

ಬಿಎಸ್ ವೈ ಮೊಮ್ಮಗಳು ಸೌಂದರ್ಯ ಸಾವಿಗೆ ಪ್ರಸವ ನಂತರದ ಖಿನ್ನತೆಯೇ ಕಾರಣ: ಆರಗ ಜ್ಞಾನೇಂದ್ರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

1-ffff

ಸಿ.ಎಂ. ಇಬ್ರಾಹಿಂ ಭೇಟಿಯಾದ ಹೆಚ್ ಡಿಕೆ: ಮಹತ್ವದ ಚರ್ಚೆ

1-dsds

ಮೊಮ್ಮಗಳ ಆತ್ಮಹತ್ಯೆ : ಮೌನಕ್ಕೆ ಶರಣಾದ ಬಿಎಸ್ ವೈ; ಪ್ರಧಾನಿ, ಗಣ್ಯರಿಂದ ಸಾಂತ್ವನ

ಬಿಎಸ್ ವೈ ಮೊಮ್ಮಗಳು ಸೌಂದರ್ಯ ಸಾವಿಗೆ ಪ್ರಸವ ನಂತರದ ಖಿನ್ನತೆಯೇ ಕಾರಣ: ಆರಗ ಜ್ಞಾನೇಂದ್ರ

ಬಿಎಸ್ ವೈ ಮೊಮ್ಮಗಳು ಸೌಂದರ್ಯ ಸಾವಿಗೆ ಪ್ರಸವ ನಂತರದ ಖಿನ್ನತೆಯೇ ಕಾರಣ: ಆರಗ ಜ್ಞಾನೇಂದ್ರ

hdk

ರಾಮನಗರದಲ್ಲಿ 3 ವರ್ಷದಿಂದ ಮಲಗಿದ್ದವರು ಈಗ ಎದ್ದಿದ್ದಾರೆ : ಹೆಚ್ ಡಿಕೆ ಹೇಳಿದ್ದೇನು?

MUST WATCH

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ರಾಸಾಯನಿಕ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

ಹೊಸ ಸೇರ್ಪಡೆ

ಮೆಲಾನಿಯಾ ಟ್ರಂಪ್‌ ಟೋಪಿಗಿಲ್ಲ ಬೆಲೆ

ಮೆಲಾನಿಯಾ ಟ್ರಂಪ್‌ ಟೋಪಿಗಿಲ್ಲ ಬೆಲೆ

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

1-dds

ಸೊರಬ ಪುರಸಭೆ : ಪುನಃ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ

chikkamagalore news

ಹುಲಿ ಗಣತಿಯಲ್ಲಿ ಕಾಫಿ ನಾಡಿಗೆ ಪ್ರಥಮ ಸ್ಥಾನ?

sagara news

ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.