Udayavni Special

ಕೋವಿಡ್: ರಾಜ್ಯದಲ್ಲೇ ಹೆಚ್ಚು ಸಾವು : ರವಿವಾರಕ್ಕೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಕಡಿಮೆ

Team Udayavani, May 11, 2021, 7:05 AM IST

ಕೋವಿಡ್: ರಾಜ್ಯದಲ್ಲೇ ಹೆಚ್ಚು ಸಾವು : ರವಿವಾರಕ್ಕೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಕಡಿಮೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸಾವಿನ ಪ್ರಮಾಣ ಹೆಚ್ಚುತ್ತಿದ್ದು, ಸೋಮವಾರ 596 ಮಂದಿ ಅಸುನೀಗಿದ್ದಾರೆ. ಸೋಮವಾರದ ಮಟ್ಟಿಗೆ ದೇಶದಲ್ಲಿ ಅತೀ ಹೆಚ್ಚು ಸಾವು ಸಂಭವಿಸಿರುವುದು ಕರ್ನಾಟಕದಲ್ಲೇ. ಆದರೆ ರವಿವಾರಕ್ಕೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಇದಕ್ಕೆ ಸೋಂಕು ಪರೀಕ್ಷೆ ಕಡಿಮೆಯಾಗಿರುವುದು ಕಾರಣ ಎನ್ನಲಾಗಿದೆ.

ಸೋಮವಾರ 39,305 ಮಂದಿಗೆ ಸೋಂಕು ತಗಲಿದೆ. ಈ ಪೈಕಿ ಬೆಂಗಳೂರಿನಲ್ಲಿ 16,747 ಸೋಂಕು ಪೀಡಿತರು ಪತ್ತೆಯಾಗಿದ್ದು, 374 ಸಾವಾಗಿವೆ. ತುಮಕೂರಿನಲ್ಲಿ 2,168, ಮೈಸೂರು, ಮಂಡ್ಯ, ಹಾಸನ, ಧಾರವಾಡ, ದಕ್ಷಿಣ ಕನ್ನಡಗಳಲ್ಲಿ ತಲಾ ಒಂದು ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ತಗಲಿದೆ.

ಪರೀಕ್ಷೆ ಇಳಿಕೆ, ಸೋಂಕು ಕಡಿಮೆ
ರಾಜ್ಯದಲ್ಲಿ 3 ದಿನಗಳಿಂದ ನಿತ್ಯ ಸರಾಸರಿ 1.51 ಲಕ್ಷ ಸೋಂಕು ಪರೀಕ್ಷೆಗಳು ನಡೆಯುತ್ತಿದ್ದು, 48 ಸಾವಿರದ ಆಸುಪಾಸಿನಲ್ಲಿ ಹೊಸ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಆದರೆ ಸೋಮವಾರ 1.24 ಲಕ್ಷ ಪರೀಕ್ಷೆ ನಡೆಸಿದ್ದು, 39,305 ಪ್ರಕರಣಗಳು ಪತ್ತೆ ಯಾಗಿವೆ. ಪರೀಕ್ಷೆ ಸಂಖ್ಯೆ 25 ಸಾವಿರದಷ್ಟು ಇಳಿಕೆಯಾಗಿದ್ದು, ಹೀಗಾಗಿ ಹೊಸ ಪ್ರಕರಣಗಳ ಸಂಖ್ಯೆ ಯಲ್ಲಿ ಒಂಬತ್ತು ಸಾವಿರದಷ್ಟು ಕಡಿಮೆಯಾಗಿವೆ.

ರಾಜ್ಯದಲ್ಲೂ ಬ್ಲ್ಯಾಕ್ ಫ‌ಂಗಸ್‌ ಪತ್ತೆ
ರಾಜ್ಯದ ಇಬ್ಬರು ಕೊರೊನಾ ಪೀಡಿತರಿಗೆ ಮಾರಣಾಂತಿಕ “ಬ್ಲ್ಯಾಕ್ ಫ‌ಂಗಸ್‌’ ತಗಲಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಟ್ರಾಮಾ ಕೇಂದ್ರದಲ್ಲಿ 2 ಶಂಕಿತ “ಬ್ಲ್ಯಾಕ್ ಫ‌ಂಗಸ್‌’ ಪ್ರಕರಣ ವರದಿಯಾಗಿದ್ದು ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಕೇಂದ್ರವು ರಾಜ್ಯಗಳಿಗೆ ಈ ರೋಗ ಪತ್ತೆ, ಚಿಕಿತ್ಸೆ ಕುರಿತು ಶನಿವಾರ ಮಾರ್ಗಸೂಚಿ ರವಾನಿಸಿದೆ. ಈ ಬೆನ್ನಲ್ಲೇ 2 ಶಂಕಿತ ಪ್ರಕರಣಗಳು ಪತ್ತೆಯಾಗಿರುವುದು ಆತಂಕ ಹೆಚ್ಚಿಸಿದೆ.

ಮೊದಲ ಅಲೆ ಸಂದರ್ಭದಲ್ಲಿ ನವೆಂಬರ್‌ ತಿಂಗಳಲ್ಲಿ ಇಂಥ ಎಂಟು ಪ್ರಕರಣ ವರದಿಯಾಗಿದ್ದವು.

ಟಾಪ್ ನ್ಯೂಸ್

ಮನೆಯೊಳಗೆ ಅಕ್ರಮ ಪ್ರವೇಶಿಸಿ ಅಸಭ್ಯ ವರ್ತನೆ ತೋರಿದ ವ್ಯಕ್ತಿಗೆ ಸಾರ್ವಜನಿಕರಿಂದ ಧರ್ಮದೇಟು

ಲೈಂಗಿಕವಾಗಿ ಬಳಸಿ ವಂಚಿಸುವ ಪ್ರಕರಣಗಳಿಗೆ ವಿಶೇಷ ಕಾನೂನು ಬೇಕು: ಅಲಹಾಬಾದ್‌ ಹೈಕೋರ್ಟ್‌

ನೀಲಕಂಠರಾಯನ ಗಡ್ಡಿ ಸಮಸ್ಯೆ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪ: ಈಶ್ವರ ಖಂಡ್ರೆ

ಕುರುಗೋಡು : ಮನೆ ಬೀಗ ಮುರಿದು ಕಳ್ಳತನ ನಡೆಸಿದ್ದ ಖದೀಮರ ಬಂಧನ

ಅಂಕೋಲಾ: ಹೆಚ್ಚಾದ ಚಿರತೆ ಹಾವಳಿ :ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೃಷ್ಣಾ ಹಾಗೂ ಘಟಪ್ರಭಾ ನದಿಯಲ್ಲಿ ತಗ್ಗಿದ ಪ್ರವಾಹ : ಮುಕ್ತವಾದ ಸೇತುವೆ ಹಾಗೂ ರಸ್ತೆಗಳು

ಕೋವಿಡ್‌ ಪಾಸಿಟಿವ್‌ ಬಂದವರಿಗೆ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್‌ : ಜಿ.ಜಗದೀಶ್‌ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮನೆಯೊಳಗೆ ಅಕ್ರಮ ಪ್ರವೇಶಿಸಿ ಅಸಭ್ಯ ವರ್ತನೆ ತೋರಿದ ವ್ಯಕ್ತಿಗೆ ಸಾರ್ವಜನಿಕರಿಂದ ಧರ್ಮದೇಟು

ಮನೆಯೊಳಗೆ ಅಕ್ರಮ ಪ್ರವೇಶಿಸಿ ಅಸಭ್ಯ ವರ್ತನೆ ತೋರಿದ ವ್ಯಕ್ತಿಗೆ ಸಾರ್ವಜನಿಕರಿಂದ ಧರ್ಮದೇಟು

ಕುರುಗೋಡು : ಮನೆ ಬೀಗ ಮುರಿದು ಕಳ್ಳತನ ನಡೆಸಿದ್ದ ಖದೀಮರ ಬಂಧನ

ಕುರುಗೋಡು : ಮನೆ ಬೀಗ ಮುರಿದು ಕಳ್ಳತನ ನಡೆಸಿದ್ದ ಖದೀಮರ ಬಂಧನ

ಅಂಕೋಲಾ: ಹೆಚ್ಚಾದ ಚಿರತೆ ಹಾವಳಿ :ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಅಂಕೋಲಾ: ಹೆಚ್ಚಾದ ಚಿರತೆ ಹಾವಳಿ :ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೃಷ್ಣಾ ಹಾಗೂ ಘಟಪ್ರಭಾ ನದಿಯಲ್ಲಿ ತಗ್ಗಿದ ಪ್ರವಾಹ : ಮುಕ್ತವಾದ ಸೇತುವೆ ಹಾಗೂ ರಸ್ತೆಗಳು

ಕೃಷ್ಣಾ ಹಾಗೂ ಘಟಪ್ರಭಾ ನದಿಯಲ್ಲಿ ತಗ್ಗಿದ ಪ್ರವಾಹ : ಮುಕ್ತವಾದ ಸೇತುವೆ ಹಾಗೂ ರಸ್ತೆಗಳು

ಹುಬ್ಬಳ್ಳಿ : ಕಾರಾಗೃಹದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಶವವಾಗಿ ಪತ್ತೆ

MUST WATCH

udayavani youtube

ಭಾರಿ ಮಳೆಗೆ ತತ್ತರಿಸಿದ ಮಧ್ಯಪ್ರದೇಶ

udayavani youtube

ಉಳ್ಳಾಲದ ಮಾಜಿ ಶಾಸಕನ ಮನೆಮೇಲೆ NIA ದಾಳಿ

udayavani youtube

ಕೃಷಿ ಕ್ಷೇತ್ರ ಯಾರಿಗೂ ಆತ್ಮಹತ್ಯೆ ಮಾಡಲು ಬಿಡೂದಿಲ್ಲ

udayavani youtube

ಆರೋಗ್ಯಕರ ಜೀವನಕ್ಕೆ ಸರಳ ಸೂತ್ರ ದಿನಚರಿ

udayavani youtube

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದ ಅಧಿಕಾರ ಸ್ವೀಕಾರ ಕಾರ್ಯಕ್ರಮ

ಹೊಸ ಸೇರ್ಪಡೆ

ಮನೆಯೊಳಗೆ ಅಕ್ರಮ ಪ್ರವೇಶಿಸಿ ಅಸಭ್ಯ ವರ್ತನೆ ತೋರಿದ ವ್ಯಕ್ತಿಗೆ ಸಾರ್ವಜನಿಕರಿಂದ ಧರ್ಮದೇಟು

ಮನೆಯೊಳಗೆ ಅಕ್ರಮ ಪ್ರವೇಶಿಸಿ ಅಸಭ್ಯ ವರ್ತನೆ ತೋರಿದ ವ್ಯಕ್ತಿಗೆ ಸಾರ್ವಜನಿಕರಿಂದ ಧರ್ಮದೇಟು

High-School

ತರಗತಿ ನಡೆಯದ ಶಾಲೆಗೆ ಪುಂಡರ ಕಾಟ!

ಲೈಂಗಿಕವಾಗಿ ಬಳಸಿ ವಂಚಿಸುವ ಪ್ರಕರಣಗಳಿಗೆ ವಿಶೇಷ ಕಾನೂನು ಬೇಕು: ಅಲಹಾಬಾದ್‌ ಹೈಕೋರ್ಟ್‌

ಲೈಂಗಿಕವಾಗಿ ಬಳಸಿ ವಂಚಿಸುವ ಪ್ರಕರಣಗಳಿಗೆ ವಿಶೇಷ ಕಾನೂನು ಬೇಕು: ಅಲಹಾಬಾದ್‌ ಹೈಕೋರ್ಟ್‌

Onions

ಈರುಳ್ಳಿಗೆ ರೋಗಬಾಧೆ; ಅನ್ನದಾತ ಕಂಗಾಲು

ಮಹಿಳಾ ಗಾಲ್ಫ್: ಮೊದಲ ಸುತ್ತಲ್ಲಿ ಅದಿತಿ ಅದ್ಭುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.