ಕೋವಿಡ್ ಹಿನ್ನೆಲೆ : ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಮುಂದೂಡಿಕೆ
Team Udayavani, May 18, 2021, 9:30 PM IST
ನವದೆಹಲಿ: ಸೋಂಕಿನ ಹಿನ್ನೆಲೆಯಲ್ಲಿ 10ನೇ ತರಗತಿ ಫಲಿತಾಂಶ ಪ್ರಕಟಿಸುವ ದಿನಾಂಕವನ್ನು ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್ಇ) ಮುಂದೂಡಿದೆ.
ಈಗಾಗಲೇ ಪರೀಕ್ಷೆಯನ್ನು ರದ್ದು ಮಾಡಿರುವ ಸಿಬಿಎಸ್ಇ ಶಾಲೆಗಳಿಗೆ ವಿದ್ಯಾರ್ಥಿಗಳು ಹಿಂದಿನ ಪರೀಕ್ಷೆಗಳಲ್ಲಿ ಮತ್ತು ಇತರ ಅಭ್ಯಾಸ ಪುಸ್ತಕಗಳಲ್ಲಿ ನೀಡಲಾಗಿರುವ ಅಂಕಗಳನ್ನು ಸಮಗ್ರವಾಗಿ ಪರಿಶೀಲನೆ ನಡೆಸಿ, ಸಲ್ಲಿಸಲು ಹೆಚ್ಚಿನ ಸಮಯ ಬೇಕಾಗುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ಹಿಂದೆ ಪ್ರಕಟಿಸಲಾಗಿದ್ದ ನಿರ್ಧಾರದ ಪ್ರಕಾರ ಜೂ.11ರಂದು ಶಾಲೆಗಳು ಅಂಕಗಳನ್ನು ಪರಿಶೀಲಿಸಿ, ಸಲ್ಲಿಸಬೇಕಾಗಿತ್ತು. ಜೂ.20ರಂದು ಫಲಿತಾಂಶ ಪ್ರಕಟಿಸಲು ತೀರ್ಮಾನಿಸಲಾಗಿತ್ತು. ವಿವಿಧ ರಾಜ್ಯಗಳಲ್ಲಿ ಜಾರಿಯಲ್ಲಿರುವ ಲಾಕ್ಡೌನ್ ಹಿನ್ನೆಲೆಯಲ್ಲಿ ಈಗ ಟ್ಯಾಬುಲೇಷನ್ ದಿನಾಂಕವನ್ನು ಜೂ.30ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ :ಕೋವಿಡ್ ಕಷ್ಟ ಕಾಲದಲ್ಲಿ ಬಂಗಾರವೇ ಜೀವನಾಧಾರ! ಚಿನ್ನ ಅಡ ಇಡುವವರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್