ಕೋವಿಡ್ ತುರ್ತುಸ್ಥಿತಿ ವಿಸ್ತರಣೆ : ಟೋಕಿಯೊ ಒಲಿಂಪಿಕ್ಸ್‌ ತಯಾರಿಗೆ ಹಿನ್ನಡೆ

Team Udayavani, May 15, 2021, 7:10 AM IST

ಕೋವಿಡ್ ತುರ್ತುಸ್ಥಿತಿ ವಿಸ್ತರಣೆ : ಟೋಕಿಯೊ ಒಲಿಂಪಿಕ್ಸ್‌ ತಯಾರಿಗೆ ಹಿನ್ನಡೆ

ಟೋಕಿಯೊ : ಜಪಾನ್‌ ಸರಕಾರ ಶುಕ್ರವಾರ ಇನ್ನೂ 3 ಪ್ರಾಂತ್ಯಗಳಿಗೆ “ಕೊರೊನಾ ತುರ್ತು ಸ್ಥಿತಿ’ಯನ್ನು ವಿಸ್ತರಿಸಿದೆ. ಒಲಿಂಪಿಕ್ಸ್‌ ಆರಂಭಕ್ಕೆ ಕೇವಲ ಎರಡು ತಿಂಗಳಿರುವಾಗ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಪ್ರತಿಷ್ಠಿತ ಕ್ರೀಡಾಕೂಟಕ್ಕೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ.

ಎ. 25ರಂದು ಮೂರನೇ ಸಲ ಜಪಾನ್‌ ಕೊರೊನಾ ತುರ್ತು ಪರಿಸ್ಥಿತಿ ಜಾರಿಗೊಳಿಸಿತ್ತು. ಟೋಕಿಯೊ, ಒಸಾಕಾ, ಕೋಟೊ, ಹ್ಯೋಗೊ ಮೊದಲಾದ 6 ಪ್ರಾಂತ್ಯಗಳು ಈ ವ್ಯಾಪ್ತಿಗೆ ಬಂದಿದ್ದವು. ಈಗ ಇದನ್ನು ಇನ್ನೂ 3 ಪ್ರಾಂತ್ಯಗಳಿಗೆ ವಿಸ್ತರಿಸಿದೆ. ಇದು ಮೇ 31ರ ತನಕ ಜಾರಿಯಲ್ಲಿರುತ್ತದೆ.

ಇದರಲ್ಲಿ ಪ್ರಮುಖವಾದುದು, ದೇಶದ ಉತ್ತರ ಭಾಗದ ದ್ವೀಪವಾಗಿರುವ ಹೊಕೈಡೊ. ಇಲ್ಲಿ ಒಲಿಂಪಿಕ್ಸ್‌ ಮ್ಯಾರಥಾನ್‌ ರೇಸ್‌ ನಡೆಯಲಿದೆ. ಉಳಿದೆರಡು ಪ್ರಾಂತ್ಯಗಳೆಂದರೆ ಹಿರೋಶಿಮಾ ಮತ್ತು ಒಕಾಯಾಮ.

ಒಲಿಂಪಿಕ್ಸ್‌ಗೆ ವಿರೋಧ
ಇದೇ ವೇಳೆ ಜಪಾನ್‌ನಲ್ಲಿ ಒಲಿಂಪಿಕ್ಸ್‌ ವಿರೋಧ ಅಭಿಯಾನ ತೀವ್ರಗೊಂಡಿದೆ. ಇದಕ್ಕೆ ಸಹಿ ಹಾಕಿದವರ ಸಂಖ್ಯೆ ಮೇ ಆರಂಭ ದಲ್ಲೇ ಮೂರೂವರೆ ಲಕ್ಷದ ಗಡಿ ದಾಟಿತ್ತು. ಒಲಿಂಪಿಕ್ಸ್‌ಗೆ ವಿನಿಯೋಗಿಸುವ ಮೊತ್ತವನ್ನು ಕೊರೊನಾದಿಂದ ತೀವ್ರ ಆರ್ಥಿಕ ಅಡಚಣೆಗೆ ಸಿಲುಕಿದವರ ನೆರವಿಗೆ ಬಳಸಬೇಕೆಂದು ಟೋಕಿಯೊ ಗವರ್ನರ್‌ ಯುರಿಕೊ ಕೊçಕೆ ಅವರಿಗೆ ಮನವಿ ಮಾಡಲಾಗಿದೆ.

ಟಾಪ್ ನ್ಯೂಸ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.