ಕೋವಿಡ್ : ರಾಜ್ಯದಲ್ಲಿಂದು 973 ಜನರಲ್ಲಿ ಸೋಂಕು ದೃಢ : 1071 ಸೋಂಕಿತರು ಗುಣಮುಖ
Team Udayavani, Sep 6, 2021, 6:56 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 973 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ತಗಲಿದ್ದು, 17 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಸೆ.6) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 1071 ಜನ ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.69% ರಷ್ಟು ಇದೆ. 17,386 ಸಕ್ರಿಯ ಪ್ರಕರಣಗಳು ಇವೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 243 ಜನರಿಗೆ ಸೋಂಕು ತಗುಲಿದ್ದು, 8 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 260 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 7180 ಸಕ್ರಿಯ ಪ್ರಕರಣಗಳಿವೆ.
ಇದನ್ನೂ ಓದಿ :ಅಧಿವೇಶನದ ಬಳಿಕ ದೇವಸ್ಥಾನಗಳಲ್ಲಿ ಭಕ್ತರಿಗೆ ಆಗುವ ಸಮಸ್ಯೆಗಳ ಕುರಿತು ಕ್ರಮ : ಶಶಿಕಲಾ ಜೊಲ್ಲೆ
ಜಿಲ್ಲಾವಾರು ಕೋವಿಡ್ ಅಂಕಿ ಅಂಶಗಳು :
ಬಾಗಲಕೋಟೆ : 0, ಬಳ್ಳಾರಿ: 6, ಬೆಳಗಾವಿ : 14, ಬೆಂಗಳೂರು ಗ್ರಾಮಾಂತರ : 12, ಬೀದರ್ : 1, ಚಾಮರಾಜನಗರ : 3, ಚಿಕ್ಕಬಳ್ಳಾಪುರ: 4 , ಚಿಕ್ಕಮಗಳೂರು : 30 , ಚಿತ್ರದುರ್ಗ: 10, ದಕ್ಷಿಣ ಕನ್ನಡ : 258 , ದಾವಣಗೆರೆ: 7, ಧಾರವಾಡ : 6 , ಗದಗ :0 , ಹಾಸನ: 62 , ಹಾವೇರಿ: 0 ,ಕಲಬುರಗಿ : 8 , ಕೊಡಗು: 52 , ಕೋಲಾರ : 12 , ಕೊಪ್ಪಳ : 1 , ಮಂಡ್ಯ: 11, ಮೈಸೂರು : 78 , ರಾಯಚೂರು ; 1 , ರಾಮನಗರ : 1 , ಶಿವಮೊಗ್ಗ: 37 , ತುಮಕೂರು : 31 , ಉಡುಪಿ ; 53 , ಉತ್ತರ ಕನ್ನಡ : 31 , ವಿಜಯಪುರ :1 , ಯಾದಗಿರಿ: 0
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್