ಎರಡನೇ ಲಸಿಕೆ ಪಡೆಯುವವರಿಗೆ ಮೊಬೈಲ್ ಮೂಲಕ ಸಂದೇಶ : ಉಡುಪಿ ಜಿಲ್ಲಾಡಳಿತದಿಂದ ಕ್ರಮ
Team Udayavani, May 12, 2021, 8:56 PM IST
ಉಡುಪಿ: ನಗರದ ಲಸಿಕಾ ಕೇಂದ್ರಗಳಿಗೆ ಬಂದು ಸರದಿ ಸಾಲಿನಲ್ಲಿ ನಿಂತು ಟೋಕನ್ ಪಡೆಯುವ ಅನಾನುಕೂಲತೆಯನ್ನು ತಪ್ಪಿಸಲು ಮೊದಲ ಡೋಸ್ ಪಡೆದ ದಿನಾಂಕದ ಜೇಷ್ಠತೆ ಆಧಾರದಲ್ಲಿ ಅರ್ಹ ವ್ಯಕ್ತಿಗಳಿಗೆ ಜಿಲ್ಲಾಡಳಿತದಿಂದ ಮುಂಚಿನ ದಿನವೇ ಸಂದೇಶ ಕಳುಹಿಸಿ ಲಸಿಕೆ ಪಡೆಯಲು ತಿಳಿಸಲಾಗುತ್ತದೆ.
ನಗರದಲ್ಲಿರುವ ಸೈಂಟ್ ಸಿಸಿಲೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಲಸಿಕಾ ಕೇಂದ್ರದಲ್ಲಿ 100 ಡೋಸ್, ಮಣಿಪಾಲದ ವೇಣುಗೋಪಾಲದ ಸಮೀಪದ ನಗರ ಆರೋಗ್ಯ ಕೇಂದ್ರದಲ್ಲಿ 70 ಡೋಸ್ ಲಸಿಕೆಯನ್ನು ಮೇ 13ರ ಬೆಳಗ್ಗೆ 10ರಿಂದ ಸಂಜೆ 4ರೊಳಗೆ ನೀಡಲಾಗುವುದು.
ಎರಡನೇ ಡೋಸ್ ಲಸಿಕೆ ಪಡೆಯುವ ಬಗ್ಗೆ ಸಂದೇಶ ಸಿಕ್ಕವರು ದಾಖಲೆಯೊಂದಿಗೆ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆಯನ್ನು ಪಡೆಯುವುದು. ಮುಂದೆ ಲಸಿಕೆಗಳು ಸರಬರಾಜಾದಂತೆ ಜೇಷ್ಠತೆಯ ಆಧಾರದಲ್ಲಿ ಸಂದೇಶ ಕಳುಹಿಸಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ :ಶಿವಮೊಗ್ಗ : ಕೋವಿಡ್ ಸೋಂಕಿಗೆ ಜಿಲ್ಲೆಯಲ್ಲಿ ಒಂದೇ ದಿನ 26 ಮಂದಿ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ