ಕೋವಿಡ್ ಅನ್ ಲಾಕ್ ಮಾರ್ಗಸೂಚಿ ಬಿಡುಗಡೆ : ವಿವಾಹದಲ್ಲಿ 40 ಮಂದಿಗೆ ಅವಕಾಶ
Team Udayavani, Jun 12, 2021, 6:45 AM IST
ಬೆಂಗಳೂರು: ಕೊರೊನಾ ಅನ್ ಲಾಕ್ಗೆ ಸಂಬಂಧಿಸಿ ಮಾರ್ಗಸೂಚಿ ಹೊರಡಿಸಿರುವ ರಾಜ್ಯ ಸರಕಾರ ಮದುವೆಯಲ್ಲಿ 40
ಮಂದಿ ಭಾಗಿಯಾಗಲು ಅವಕಾಶ ಕಲ್ಪಿಸಿದೆ. ಈಗಾಗ ಲೇ ನಿಶ್ಚಯವಾಗಿರುವ ಮದುವೆಗಳಿಗೆ ಮಾತ್ರ ಈ ನಿಯಮ ಅನ್ವಯವಾಗಲಿದೆ. ಹಾಗೆಯೇ ಅಂತ್ಯ ಸಂಸ್ಕಾರದಲ್ಲಿ 5 ಮಂದಿ ಮಾತ್ರ ಪಾಲ್ಗೊಳ್ಳಬೇಕಿದೆ.
ಗುರುವಾರ ರಾತ್ರಿಯೇ ಸಿಎಂ ಅವರು ಅನ್ ಲಾಕ್ ಬಗ್ಗೆ ಮಾಹಿತಿ ನೀಡಿದ್ದರು. ಶುಕ್ರವಾರ ರಾಜ್ಯ ಸರಕಾರ ಅಧಿಕೃತವಾಗಿ ಮಾರ್ಗಸೂಚಿ ಹೊರಡಿಸಿದ್ದು, 11 ಜಿಲ್ಲೆಗಳಲ್ಲಿ ಜೂ. 14ರಿಂದ 21ರ ವರೆಗೆ ಲಾಕ್ ಡೌನ್ ಮುಂದುವರಿಯಲಿದೆ ಎಂದು ಹೇಳಿದೆ.
ಬೆಳಗ್ಗೆ 6ರಿಂದ ಅಪರಾಹ್ನ 2ರ ವರೆಗೆ ಕನ್ನಡಕದ ಅಂಗಡಿಗಳು, ಕೃಷಿ, ಪಿಡಬ್ಲ್ಯುಡಿ, ವಸತಿ, ಆರ್ಟಿಒ, ಸಹಕಾರ, ನಬಾರ್ಡ್ ಸಹಿತ ಸರಕಾರಿ ಇಲಾಖೆಗಳಲ್ಲಿ ಶೇ. 50 ಸಿಬಂದಿ ಹಾಜರಾತಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಆರೋಗ್ಯ ಸಂಬಂಧಿ ಕೌಶಲ ತರಬೇತಿಗೂ ಅವಕಾಶ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ