Udayavni Special

ಕೊವಿಡ್ ಲಸಿಕೆಯೊಂದಿಗೆ ಹಳ್ಳಿ ಹಳ್ಳಿಗೆ ಸಂಚರಿಸಲಿವೆ NEKRTC ಬಸ್

Team Udayavani, Jun 15, 2021, 6:40 PM IST

ಕೊವಿಡ್ ಲಸಿಕೆಯೊಂದಿಗೆ ಹಳ್ಳಿ ಹಳ್ಳಿಗೆ ಸಂಚರಿಸಲಿವೆ NEKRTC ಬಸ್

ಕಲಬುರಗಿ: ಕೊರೊನಾ ನಿಯಂತ್ರಣ ದ ಲಸಿಕೆ ಹಾಕಿಸಿಕೊಳ್ಳದ ಗ್ರಾಮೀಣ ಭಾಗಕ್ಕೆ ತೆರಳಿ ಲಸಿಕೆ ಹಾಕಿಸಲು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಯ ಎರಡು ಬಸ್ಸುಗಳು ಸಿದ್ದಗೊಂಡಿವೆ.

ಜಿಲ್ಲಾಡಳಿತ ಸಹಯೋಗದೊಂದಿಗೆ ಸಂಸ್ಥೆ ಎರಡು ಬಸ್ ಗಳನ್ನು ವೈದ್ಯಕೀಯ ವಾಹನವನ್ನು ಸುಸಜ್ಜಿತವಾಗಿ ಸಿದ್ದಪಡಿಸಲಾಗಿದ್ದು, ಬುಧವಾರ ಚಾಲನೆ ನೀಡಲಾಗುತ್ತಿದೆ.

ವ್ಯಾಕ್ಸಿನ್ ಹೊತ್ತ ಬಸ್ ಗಳು ಇಲ್ಲಿಯವರೆಗೆ ವ್ಯಾಕ್ಸಿನ್ ಹಾಕಿಕೊಳ್ಳದ ಅದರಲ್ಲೂ ಸಮುದಾಯ ಆರೋಗ್ಯ ಕೇಂದ್ರದಿಂದ ದೂರ ಇರುವ ಹಳ್ಳಿಗೆ ತಲುಪಿ ಜನರಿಗೆ ಲಸಿಕೆ ಕೊಡಲಿವೆ. ಇದರಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಇರಲಿದ್ದು ಲಸಿಕೆ ನೀಡುತ್ತಾರೆ. ಬಸ್ ಹಾಗೂ ಡ್ರೈವರ್ ಜತೆಗೆ ತೈಲ ಎನ್ಇಕೆಆರ್ಟಿಸಿ ಸಂಸ್ಥೆ ನೀಡಲಿದೆ.

ಮಂಗಳವಾರ ಎನ್ಇಕೆಆರ್ಟಿಸಿ ಸಂಸ್ಥೆ ಅಧ್ಯಕ್ಷರಾಗಿರುವ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಸಿದ್ದಗೊಂಡಿರುವ ಬಸ್‌ಗಳ ನ್ನು ಸಂಸ್ಥೆಯ ವಕ್೯ಶಾಪ್ ನಲ್ಲಿ ವೀಕ್ಷಿಸಿದರು.

ಇದನ್ನೂ ಓದಿ : ಅರುಣ್ ಸಿಂಗ್ ಭೇಟಿಯನ್ನು ವಿಶ್ಲೇಷಣೆ ಮಾಡುವ ಅಗತ್ಯವಿಲ್ಲ : ಬೊಮ್ಮಾಯಿ

ನಂತರ ಮಾತನಾಡಿದ ಅವರು, ಲಸಿಕೆಯು ಜನರಿಗೆ ವ್ಯಾಪಕವಾಗಿ ತಲುಪಿಸಲು ಅದರಲ್ಲೂ ಗ್ರಾಮೀಣ ಭಾಗದಲ್ಲಿ ಜನರು ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದರಿಂದ ಅವರ ಮನೆ ಬಾಗಿಲಿಗೆ ಹೋಗಿ ಲಸಿಕೆ ಹಾಕಲಾಗುವುದು ಎಂದು ವಿವರಣೆ ನೀಡಿದರು.

ಕಲಬುರಗಿ ಜಿಲ್ಲೆಯಲ್ಲದೇ ಇತರ ಜಿಲ್ಲೆಗಳಿಂದಲೂ ಬೇಡಿಕೆ ಬಂದಲ್ಲಿ ಬಸ್‌ಗಳ ನ್ನು ಸಿದ್ದಪಡಿಸಿ ಕೊಡಲಾಗುವುದು. ಒಟ್ಟಾರೆ ಕೊರೊನಾ ವ್ಯಾಕ್ಸಿನ್ ಎಲ್ಲರಿಗೂ ತಲುಪಿಸಿ ಕೊರೊನಾ ಹೊಡೆದೊಡಿಸಬೇಕಿದೆ ಎಂದರು.

ಈಗಾಗಲೇ 06 ಬಸ್‌ಗಳನ್ನು ಆಕ್ಸಿಜನ್ ಗೆ ನೀಡಲಾಗಿದೆಯಲ್ಲದೇ 46 ಡ್ರೈವರ್ ಗಳನ್ನು ನೀಡಲಾಗಿದೆ ಎಂದು ತೇಲ್ಕೂರ ತಿಳಿಸಿದರು.

ಎನ್ಇಕೆಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ ಕೂರ್ಮರಾವ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

rreewrre

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಕ್ಕೆ ಕಠಿಣ ಕ್ರಮಕೈಗೊಳ್ಳಲು ಸೂಚಿಸಿದ ಸಿಎಂ 

iiu

ಬಿಗ್ ಬಾಸ್ ಮನೆಯಲ್ಲಿ ಬೆತ್ತಲೆ ಯೋಗ ಮಾಡಲು ಆಫರ್

ಕಾಸರಗೋಡಿಗೆ ಸರ್ಕಾರಿ, ಖಾಸಗಿ ಬಸ್ ಸಂಚಾರವಿಲ್ಲ: ನಳೀನ್ ಕುಮಾರ್ ಕಟೀಲು

ಕಾಸರಗೋಡಿಗೆ ಸರ್ಕಾರಿ,  ಖಾಸಗಿ ಬಸ್ ಸಂಚಾರವಿಲ್ಲ:  ನಳೀನ್ ಕುಮಾರ್ ಕಟೀಲು

fghffhf

ಕೋವಿಡ್ :ರಾಜ್ಯದಲ್ಲಿಂದು 1987 ಹೊಸ ಪ್ರಕರಣ ಪತ್ತೆ, 1632 ಸೋಂಕಿತರು ಗುಣಮುಖ

uiyuiyi

ಅತಿವೃಷ್ಠಿಯಿಂದ ರೈತ ಕಂಗಾಲು: ಮೊಳಕೆ ಮಣ್ಣಾಗಿಸಿದ ಮಳೆ

erte’

ಪ್ರತಿಪಕ್ಷದವರು ರೌಡಿಗಳಂತೆ ವರ್ತಿಸಿದ್ದಾರೆ : ಸಿಎಂ ಪ್ರಮೋದ್ ಸಾವಂತ್

jail

ಮಧ್ಯಪ್ರದೇಶ : ಕಾರಾಗೃಹದ ಗೋಡೆ ಕುಸಿದು 22 ಕೈದಿಗಳಿಗೆ ಗಾಯ, ಓರ್ವನ ಸ್ಥಿತಿ ಗಂಭೀರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rreewrre

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಕ್ಕೆ ಕಠಿಣ ಕ್ರಮಕೈಗೊಳ್ಳಲು ಸೂಚಿಸಿದ ಸಿಎಂ 

fghffhf

ಕೋವಿಡ್ :ರಾಜ್ಯದಲ್ಲಿಂದು 1987 ಹೊಸ ಪ್ರಕರಣ ಪತ್ತೆ, 1632 ಸೋಂಕಿತರು ಗುಣಮುಖ

ಕಲ್ಲಿಗೆ ಗುದ್ದಿದ ಬೈಕ್ : ಸವಾರ ಸ್ಥಳದಲ್ಲೇ ಸಾವು

ಕಲ್ಲಿಗೆ ಗುದ್ದಿದ ಬೈಕ್ : ಸವಾರ ಸ್ಥಳದಲ್ಲೇ ಸಾವು

surjewala

ಬಿಜೆಪಿಯಲ್ಲಿ ಕೇವಲ ಭ್ರಷ್ಟಾಚಾರ ಮಾಡುವವರಿಗೆ ಮಾತ್ರ ಅವಕಾಶ : ಸುರ್ಜೆವಾಲಾ ಕಿಡಿ

45 ವರ್ಷ ರಾಷ್ಟ್ರೀಯ ಪಕ್ಷದ ಕಾರ್ಯಕರ್ತನಾಗಿದ್ದಕ್ಕೆ ಬಿಎಸ್ ವೈಗೆ ತೃಪ್ತಿಯಿದೆ: ರಾಘವೇಂದ್ರ

45 ವರ್ಷ ರಾಷ್ಟ್ರೀಯ ಪಕ್ಷದ ಕಾರ್ಯಕರ್ತನಾಗಿದ್ದಕ್ಕೆ ಬಿಎಸ್ ವೈಗೆ ತೃಪ್ತಿಯಿದೆ: ರಾಘವೇಂದ್ರ

MUST WATCH

udayavani youtube

ಮನೆಯ ದೀಪ ಆರಿಸಿದವನಿಗೆ ಶಿಕ್ಷೆ ಆಗಲೇ ಬೇಕು: ಅಜೇಂದ್ರ ಶೆಟ್ಟಿ ತಂದೆ ಹೇಳಿಕೆ

udayavani youtube

ಅದು ಹೇಳಿದ್ರೆ ಅವರಿಗೂ , ನನಗೂ ಒಳ್ಳೇದಲ್ಲ !

udayavani youtube

ಸತತ 4ನೇ ದಿನವೂ ಭಾರತದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ

udayavani youtube

IT ಬದುಕಿಗಿಂತ ಕೃಷಿ ತೃಪ್ತಿ ನೀಡುತ್ತೆ??

udayavani youtube

ಚಿಕ್ಕಮಗಳೂರಿನಲ್ಲಿ ದನಗಳ್ಳರ ಹಾವಳಿ ?: ಮಲಗಿದ್ದ ದನವನ್ನೇ ಕಾರಿಗೆ ತುಂಬಿಸಿ ಕದ್ದೊಯ್ದರು

ಹೊಸ ಸೇರ್ಪಡೆ

rreewrre

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಕ್ಕೆ ಕಠಿಣ ಕ್ರಮಕೈಗೊಳ್ಳಲು ಸೂಚಿಸಿದ ಸಿಎಂ 

ಉಡುಪಿ ಜಿಲ್ಲೆಯಲ್ಲಿ 148 ಪಾಸಿಟಿವ್‌ ಪ್ರಕರಣ ಪತ್ತೆ

ಉಡುಪಿ ಜಿಲ್ಲೆಯಲ್ಲಿ 148 ಪಾಸಿಟಿವ್‌ ಪ್ರಕರಣ ಪತ್ತೆ

iiu

ಬಿಗ್ ಬಾಸ್ ಮನೆಯಲ್ಲಿ ಬೆತ್ತಲೆ ಯೋಗ ಮಾಡಲು ಆಫರ್

ಕಾಸರಗೋಡಿಗೆ ಸರ್ಕಾರಿ, ಖಾಸಗಿ ಬಸ್ ಸಂಚಾರವಿಲ್ಲ: ನಳೀನ್ ಕುಮಾರ್ ಕಟೀಲು

ಕಾಸರಗೋಡಿಗೆ ಸರ್ಕಾರಿ,  ಖಾಸಗಿ ಬಸ್ ಸಂಚಾರವಿಲ್ಲ:  ನಳೀನ್ ಕುಮಾರ್ ಕಟೀಲು

fghffhf

ಕೋವಿಡ್ :ರಾಜ್ಯದಲ್ಲಿಂದು 1987 ಹೊಸ ಪ್ರಕರಣ ಪತ್ತೆ, 1632 ಸೋಂಕಿತರು ಗುಣಮುಖ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.