Udayavni Special

ಉಡುಪಿ : ಪತ್ರಕರ್ತರಿಗೆ ಉಚಿತ ಕೋವಿಡ್ ಲಸಿಕೆ ಅಭಿಯಾನ

Team Udayavani, May 12, 2021, 7:04 PM IST

ಉಡುಪಿ : ಪತ್ರಕರ್ತರಿಗೆ ಉಚಿತ ಕೋವಿಡ್ ಲಸಿಕೆ ಅಭಿಯಾನ

ಉಡುಪಿ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಬುಧವಾರ ಜಿಲ್ಲೆಯ ಪತ್ರಕರ್ತರು ಮತ್ತು ಟಿವಿ ಮಾಧ್ಯಮದವರಿಗೆ ಉಚಿತ ಕೋವಿಶೀಲ್ಡ್ ಮೊದಲ ಡೋಸನ್ನು ನೀಡಲಾಯಿತು.

ಬ್ರಹ್ಮಗಿರಿ ಪ್ರೆಸ್ ಕ್ಲಬ್‌ ಸಮೀಪದ ಐಎಂಎ ಭವನದಲ್ಲಿ ನಡೆದ ಉಚಿತ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಜಿಲ್ಲೆಯ 130 ಮಂದಿ ಪತ್ರಕರ್ತರು ಹಾಗೂ ಟಿವಿ ಮಾಧ್ಯಮದವರು ಮೊದಲ ಡೋಸನ್ನು ಪಡೆದುಕೊಂಡರು. ಮೊದಲ ಡೋಸ್‌ ಪಡೆದು ಅವಧಿ ಮುಗಿದವರು ಎರಡನೇ ಡೋಸ್‌ ಕೂಡ ಈ ಸಂದರ್ಭ ಪಡೆದುಕೊಂಡರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸುಧೀರ್‌ಚಂದ್ರ ಸೂಡಾ, ಜಿಲ್ಲಾ ಕೊರೋನಾ ಲಸಿಕಾ ನೋಡೆಲ್‌ ಅಧಿಕಾರಿ ಡಾ| ಎಂ.ಜಿ.ರಾಮ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್‌, ಸಂಘದ ಅಧ್ಯಕ್ಷ ರಾಜೇಶ್‌ ಶೆಟ್ಟಿ ಅಲೆವೂರು, ಕಾರ್ಯದರ್ಶಿ ನಝೀರ್‌ ಪೊಲ್ಯ, ಕೋಶಾಧಿಕಾರಿ ಉಮೇಶ್‌ ಮಾರ್ಪಳ್ಳಿ ಉಪಸ್ಥಿತರಿದ್ದರು.

ಇದನ್ನೂ ಓದಿ :ಮೇ ಅಂತ್ಯದೊಳಗೆ ವಿದ್ಯಾರ್ಥಿಗಳಿಗೆ ಪೂರ್ಣ ಆಹಾರ ಧಾನ್ಯ ವಿತರಣೆ:  ಸುರೇಶ್ ಕುಮಾರ್

ಟಾಪ್ ನ್ಯೂಸ್

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಃಃಘ‍್್ಧಶ‍್್ಃಘ

ಕಳತ್ತೂರು : ತೋಟಗಾರಿಕೆ ಇಲಾಖೆಯಿಂದ ಕೃಷಿ ಮಾಹಿತಿ ಶಿಬಿರ

ಉಡುಪಿ ಜಿಲ್ಲೆಯಲ್ಲಿ 38 ಕಾಲೇಜು; ಸೀಟು ಕೊರತೆ ಇಲ್ಲ 

ಉಡುಪಿ ಜಿಲ್ಲೆಯಲ್ಲಿ 38 ಕಾಲೇಜು; ಸೀಟು ಕೊರತೆ ಇಲ್ಲ 

Untitled-1

ಶಾಲಾ ಮಕ್ಕಳಿಗೆ ಸಿಗಲಿದೆ “ಕುಕ್ಕಿಂಗ್‌ ಕಾಸ್ಟ್‌’

Untitled-2

ಕರಾವಳಿಯಲ್ಲಿ 2ನೇ ದಿನದ ಎಸೆಸೆಲ್ಸಿ  ಪರೀಕ್ಷೆ ಯಶಸ್ವಿ 

 ಎಂಆರ್‌ಎಫ್ ಘಟಕ:  ರಾಜ್ಯದ ಮೊದಲ ಪ್ರಯೋಗ ಉಡುಪಿ ಜಿಲ್ಲೆಯಲ್ಲಿ

 ಎಂಆರ್‌ಎಫ್ ಘಟಕ: ರಾಜ್ಯದ ಮೊದಲ ಪ್ರಯೋಗ ಉಡುಪಿ ಜಿಲ್ಲೆಯಲ್ಲಿ

MUST WATCH

udayavani youtube

ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ 1ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ.

udayavani youtube

ಮುಖ ಕೊರಗಜ್ಜನದ್ದು ದೇಹ ಗಂಡನದ್ದು.. ಹೀಗೊಂದು ಕತೆ !

udayavani youtube

ಬ್ರಾಹ್ಮಣನಾದ ಕಾರಣ ಚೆನ್ನೈ ಸಂಸ್ಕೃತಿ ಅರಿತೆ ಎಂದ ಸುರೇಶ್ ರೈನಾ ವಿರುದ್ಧ ನೆಟ್ಟಿಗರು ಗರಂ

udayavani youtube

ಹಳಿ ಮೇಲೆ ನಿಂತ ಮಳೆ ನೀರು : ಸಾಗರದಿಂದ ಹೊರಡಲಿದೆ ತಾಳಗುಪ್ಪ-ಮೈಸೂರು ರೈಲು

udayavani youtube

ಒಂದು ವರ್ಷ ತುಂಬಿದ ಶಿವಾನಿಯ ದಿನಚರಿ ನೋಡಿ

ಹೊಸ ಸೇರ್ಪಡೆ

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.