ಕೋವಿಡ್ ವ್ಯಾಕ್ಸಿನ್ ಪಡೆದ ಟೀಮ್ ಇಂಡಿಯಾದ ವಿಕೆಟ್ ಕೀಪರ್ ರಿಷಭ್ ಪಂತ್
Team Udayavani, May 13, 2021, 10:58 PM IST
ಹೊಸದಿಲ್ಲಿ : ಟೀಮ್ ಇಂಡಿಯಾದ ವಿಕೆಟ್ ಕೀಪರ್ ರಿಷಭ್ ಪಂತ್ ಗುರುವಾರ ಮೊದಲ ಸುತ್ತಿನ ಕೋವಿಡ್-19 ಲಸಿಕೆ ಹಾಕಿಸಿ ಕೊಂಡರು.
“ಇಂದು ಮೊದಲ ಸುತ್ತಿನ ವ್ಯಾಕ್ಸಿನ್ ಪಡೆದೆ. ಲಸಿಕೆ ಪಡೆಯಲು ಅರ್ಹರಾದವರೆಲ್ಲ ಇದನ್ನು ತೆಗೆದುಕೊಳ್ಳಿ. ನಾವು ಎಷ್ಟು ಬೇಗ ಇದನ್ನು ತೆಗೆದು ಕೊಳ್ಳುತ್ತೇವೋ ಅಷ್ಟು ಬೇಗ ಈ ರೋಗವನ್ನು ಹೊಡೆದೋಡಿಸಬಹುದು’ ಎಂದು ರಿಷಭ್ ಪಂತ್ ಟ್ವೀಟ್ ಮಾಡಿದ್ದಾರೆ. ಜತೆಗೆ ಲಸಿಕೆ ಪಡೆಯುತ್ತಿರುವ ಚಿತ್ರವನ್ನೂ ಪೋಸ್ಟ್ ಮಾಡಿದ್ದಾರೆ.
ಇಂಗ್ಲೆಂಡಿಗೆ ತೆರಳುವುದರೊಳಗಾಗಿ ಭಾರತ ತಂಡದ ಆಟಗಾರರೆಲ್ಲರೂ ಮೊದಲ ಸುತ್ತಿನ ಲಸಿಕೆಯನ್ನು ಕಡ್ಡಾಯವಾಗಿ ಪಡೆದುಕೊಳ್ಳಲೇಬೇಕು ಎಂದು ಬಿಸಿಸಿಐ ಸೂಚಿಸಿದೆ. ಎರಡನೇ ಸುತ್ತಿನ ಲಸಿಕೆಯನ್ನು ಇಂಗ್ಲೆಂಡ್ನಲ್ಲಿ ನೀಡುವ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ :ಸ್ಪಿನ್ನರ್ ಯಜುವೇಂದ್ರ ಚಹಲ್ ಹೆತ್ತವರಿಗೆ ಕೋವಿಡ್ ಪಾಸಿಟಿವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ